Sunday, June 4, 2023
Homeರಾಜಕೀಯಸಚಿವ ಸಂಪುಟದ 29 ನೂತನ ಸಚಿವರಿಗೆ ಖಾತೆ ಹಂಚಿಕೆ

ಸಚಿವ ಸಂಪುಟದ 29 ನೂತನ ಸಚಿವರಿಗೆ ಖಾತೆ ಹಂಚಿಕೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಅಧಿಕಾರಕ್ಕೆ ಬಂದಾದ ಬಳಿಕ ಸಚಿವ ಸಂಪುಟ ರಚನೆಯ ಬಗ್ಗೆ ಕುತೂಹಲಕಾರಿ ಸನ್ನಿವೇಷ ಎದುರಾಗಿತ್ತು ಇಂದು ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ಇಂದು ರಚನೆಯಾಗಿದ್ದು, ಇಂದು ಸಚಿವರಿಗೆ ಖಾತೆ ಹಂಚಿಕೆಯಾಗಿದೆ.

ಈ ಬಗ್ಗೆ ಅಧಿಕೃತ ಪಟ್ಟಿ ಹೊರಬಿದ್ದಿದ್ದು, ಯಾರು ಯಾರಿಗೆ ಯಾವ ಖಾತೆ ಎಂಬ ವಿವರ ಲಭ್ಯವಾಗಿದೆ. ಆ ಕುರಿತು ಸಂಪೂರ್ಣ ವಿವರವು ಇಲ್ಲಿದೆ,

ಕೆ.ಎಸ್.ಈಶ್ವರಪ್ಪ – ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್
ಆರ್.ಅಶೋಕ್ – ಕಂದಾಯ
ಬಿ.ಶ್ರೀರಾಮುಲು – ಸಾರಿಗೆ, ಪರಿಶಿಷ್ಠ ಪಂಗಡ ಅಭಿವೃದ್ದಿ
ವಿ.ಸೋಮಣ್ಣ – ವಸತಿ & ಮೂಲಭೂತ ಸೌಕರ್ಯ ಅಭಿವೃದ್ದಿ
ಬಿ.ಸಿ.ಪಾಟೀಲ್ – ಕೃಷಿ
ಎಸ್.ಟಿ.ಸೋಮಶೇಖರ್ – ಸಹಕಾರ
ಡಾ.ಕೆ.ಸುಧಾಕರ್ – ಆರೋಗ್ಯ,ವೈದ್ಯಕೀಯ ಶಿಕ್ಷಣ
ಕೆ.ಗೋಪಾಲಯ್ಯ – ಅಬಕಾರಿ
ಶಶಿಕಲಾ ಜೊಲ್ಲೆ – ಮುಜರಾಯಿ, ಹಜ್
ಎಂಟಿಬಿ ನಾಗರಾಜ್ – ಪೌರಾಡಳಿತ, ಸಣ್ಣ ಕೈಗಾರಿಕೆ
ಬಿ.ಸಿ.ನಾಗೇಶ್ – ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ
ವಿ.ಸುನಿಲ್ ಕುಮಾರ್ – ಇಂಧನ
ಉಮೇಶ್ ಕತ್ತಿ – ಅರಣ್ಯ, ಆಹಾರ & ನಾಗರೀಕ ಸರಬರಾಜು
ಜೆ.ಸಿ.ಮಾಧುಸ್ವಾಮಿ – ಸಣ್ಣ ನೀರಾವರಿ
ಆರಗ ಜ್ಞಾನೇಂದ್ರ – ಗೃಹಖಾತೆ
ಡಾ.ಸಿ.ಎನ್.ಅಶ್ವತ್ಥ್ ನಾರಾಯಣ – ಉನ್ನತ ಶಿಕ್ಷಣ, ಐಟಿ-ಬಿಟಿ
ಆನಂದ್ ಸಿಂಗ್ – ಪರಿಸರ, ಪ್ರವಾಸೋದ್ಯಮ
ಪ್ರಭು ಚೌಹಾಣ್ – ಪಶುಸಂಗೋಪಣೆ
ಮುರುಗೇಶ್ ನಿರಾಣಿ – ಬೃಹತ್, ಮಧ್ಯಮ ಕೈಗಾರಿಕೆ
ಶಿವರಾಮ್ ಹೆಬ್ಬಾರ್ – ಕಾರ್ಮಿಕ
ಎಸ್.ಅಂಗಾರ – ಮೀನುಗಾರಿಕೆ, ಬಂದರು
ಗೋವಿoದ ಕಾರಜೋಳ – ಜಲಸಂಪನ್ಮೂಲ, ಭಾರೀ ಮತ್ತು ಮಧ್ಯಮ ನೀರಾವರಿ
ಕೋಟಾ ಶ್ರೀನಿವಾಸ ಪೂಜಾರಿ – ಸಮಾಜ ಕಲ್ಯಾಣ & ಹಿಂದುಳಿದ ವರ್ಗಗಳ ಕಲ್ಯಾಣ
ಕೆ.ಸಿ.ನಾರಾಯಣಗೌಡ – ಕ್ರೀಡೆ
ಮುನಿರತ್ನ – ತೋಟಗಾರಿಕೆ
ಭೈರತಿ ಬಸವರಾಜ್ – ನಗರಾಭಿವೃದ್ಧಿ
ಹಾಲಪ್ಪ ಆಚಾರ್ – ಗಣಿ ಮತ್ತು ಭೂವಿಜ್ಞಾನ
ಸಿ.ಸಿ.ಪಾಟೀಲ್ – ಲೋಕೋಪಯೋಗಿ
ಶಂಕರ ಪಾಟೀಲ್ ಮುನೇನಕೊಪ್ಪ-ಜವಳಿ

 

Most Popular

Recent Comments