Cockfight: ರಾಜ್ಯದಲ್ಲಿ ಕೋಳಿ ಅಂಕಕ್ಕೆ ಕಡಿವಾಣ

Cockfight: ರಾಜ್ಯದಲ್ಲಿ ಅಕ್ರಮವಾಗಿ ನಡೆಯುತ್ತಿರುವ ಕೋಳಿ ಅಂಕ ಜುಜಾಟಕ್ಕೆ ಕಡಿವಾಣ ಹಾಕುವಂತೆ ಕರ್ನಾಟಕ ಸರಕಾರ ಪೊಲೀಸ್ ಇಲಾಖೆಯ ಡೈರೆಕ್ಟರ್ ಜನರಲ್ ಮತ್ತು ಇನ್ಸ್ ಪೆಕ್ಟರ್ ಜನರಲ್ ಆಫ್ ಪೊಲೀಸ್ ಕಛೇರಿಯಿಂದ ರಾಜ್ಯದ ಎಲ್ಲಾ ಪೊಲೀಸ್ ಆಯುಕ್ತರು ಹಾಗೂ ಪೊಲೀಸ್ ಅಧೀಕ್ಷರಿಗೆ ಪ್ರಕಟಣೆಯನ್ನು ಹೊರಡಿಸಿದೆ.

ಇದನ್ನೂ ಓದಿ; sc, st ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ; ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಕ್ರಿಕೆಟ್, ಇಸ್ಪೀಟ್ ಜೂಜಾಟಗಳಲ್ಲಿ ಲಕ್ಷ, ಕೋಟಿಗಟ್ಟಲೆ ಬೆಟ್ಟಿಂಗ್ ನಡೆಯುವುದು ಎಲ್ಲರಿಗೂ ಗೊತ್ತಿದೆ. ಆದರೆ, ಇದನ್ನೂ ಮೀರಿಸುವಂತೆ ಕೋಳಿ ಅಂಕಗಳಲ್ಲೂ ಪ್ರತಿನಿತ್ಯವೂ ಕೋಟ್ಯಂತರ ರೂ. ಜೂಜು ನಡೆಯುತ್ತಿದೆ. ನಿಷೇಧವಿದ್ದರೂ ಕೆಲ ಜಿಲ್ಲೆಗಳಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಈ ಕೋಳಿಗಳ ಕಾದಾಟಕ್ಕೆ (Cockfight:) ಕಡಿವಾಣ. ಹಾಕಲು ರಾಜ್ಯ ಪೊಲೀಸ್ ಇಲಾಖೆ ಸಜ್ಜಾಗಿದೆ.

Cockfight: ರಾಜ್ಯದಲ್ಲಿ ಕೋಳಿ ಅಂಕಕ್ಕೆ ಕಡಿವಾಣ
Cockfight: ರಾಜ್ಯದಲ್ಲಿ ಕೋಳಿ ಅಂಕಕ್ಕೆ ಕಡಿವಾಣ

ಇದನ್ನೂ ಓದಿ; ಅನರ್ಹರ ಜಮೀನು ವಶಕ್ಕೆ ಕಂದಾಯ ಇಲಾಖೆ ಸಜ್ಜು; ಒಂದು ತಿಂಗಳೊಳಗೆ ಅರ್ಜಿ ತಿರಸ್ಕೃತ

ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟದ ಮನವಿ ಮೇರೆಗೆ ರಾಜ್ಯದಲ್ಲಿ ಪ್ರಿವೆನ್ಮನ್ ಆಫ್ ಕ್ರೂಯಲ್ಟಿ ಟು ಅನಿಮಲ್ ಕಾಯ್ದೆ-1960 ಅನ್ನು ಕಡ್ಡಾಯವಾಗಿ ಪಾಲಿಸುವ ಜೊತೆಗೆ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರುವಂತೆ ಆದೇಶ ಹೊರಡಿಸಿದ್ದಾರೆ. ಕಾಯ್ದೆಯ ಕಲಂ 11ರ ಪ್ರಕಾರ ಕೋಳಿ ಪಂದ್ಯ ಆಯೋಜನೆ ಅಪರಾಧ. ಕೆಲ ಜಿಲ್ಲೆಗಳಲ್ಲಿ ಹಗಲಿರುಳು ಕೋಳಿ ಅಂಕಗಳು (Cockfight:) ನಡೆಯುತ್ತಿದ್ದು, ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಎಲ್ಲಾ ಪೊಲೀಸ್ ಆಯುಕ್ತರು, ಐಜಿಪಿಗಳು ಹಾಗೂ ಜಿಲ್ಲಾ ಎಸ್ಪಿಗಳಿಗೆ ಕಟ್ಟಾಜ್ಞೆ ಹೊರಡಿಸಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಿ

  1. 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
  2. ಹುತಾತ್ಮ ಯೋಧ ಕ್ಯಾ. ಪ್ರಾಂಜಲ್‌ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
  3. ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್‌ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
  4. ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
  5. ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
  6. ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
  7. hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್‌ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
  8. ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್‌.ಎಸ್‌.ಎಲ್‌.ಸಿ, ಪಿಯುಸಿ ಪಾಸಾದವರಿಗೆ ಜಾಬ್
  9. ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
  10. ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
  11. ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
  12. ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
  13. ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
  14.  ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
  15. ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
  16. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
  17.  ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
  18. ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
  19. ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
  20. ರಾಜ್ಯದ ರೈತರಿಗೆ ಗುಡ್‌ ನ್ಯೂಸ್‌: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
  21.  ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
  22. ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
  23. ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇