(Cockroach Sudhi:) ಪ್ರತಿ ಬಾರಿಯೂ ಬಿಗ್ ಬಾಸ್ ಶೋಗೆ ನಾನಾ ರೀತಿಯ ತಂತ್ರ ಬಳಕೆ ಮಾಡಲಾಗುತ್ತದೆ. ಅದೇ ರೀತಿ ಈ ಬಾರಿ ವ್ಯಕ್ತಯೋರ್ವನು ಜನರ ಎದುರು ಹೋಗಿ ನಾನು ಬಿಗ್ ಬಾಸ್ಗೆ ಹೋಗುತ್ತೇನೆ ಎಂದು ಹೇಳಿದ್ದಾನೆ. ಕೊನೆಯ ಧ್ವನಿ ಗುರುತು ಸಿಕ್ಕಿದ್ದರೆ ಇವರೇ ಅಂತ ಕಂಡು ಹಿಡಿಯಬಹುದಿತ್ತು. ಆದರೆ, ಧ್ವನಿಯನ್ನು ಬದಲಾಯಿಸಲಾಗಿದೆ. ಆ ವ್ಯಕ್ತಿ ಯಾರು ಎಂಬುದನ್ನು ಫ್ಯಾನ್ಸ್ ಕಂಡು ಹಿಡಿದೇ ಬಿಟ್ಟಿದ್ದಾರೆ.
ಇದನ್ನೂ ಓದಿ: ರೇಷನ್ ಕಾರ್ಡ್ ಇದ್ರೆ ಈ ಯೋಜನೆಗೆ ಅರ್ಜಿ ಸಲ್ಲಿಸಿ
ಹೌದು, ಆ ವ್ಯಕ್ತಿ ಬೇರೆ ಯಾರೂ ಅಲ್ಲ ಕಾಕ್ರೋಚ್ ಸುಧಿ. ಬಿಗ್ ಬಾಸ್ ಮನೆಗೆ ಬರುತ್ತಾರೆ ಎಂಬುದು ಮೊದಲಿನಿಂದಲೂ ಚಾಲ್ತಿಯಲ್ಲಿ ಇದ್ದ ಸುದ್ದಿಯಾಗಿತ್ತು ಎನ್ನಬಹುದು. ಆದರೆ, ಇದನ್ನು ಒಪ್ಪಲು ಅವರು ರೆಡಿ ಇರಲೇ ಇಲ್ಲ. ಇದನ್ನು ಅವರು ಫೇಕ್ ಸುದ್ದಿ ಎಂದು ಕರೆದರು. ನನಗೆ ಹೊರಗೆ ಒಪ್ಪಿಕೊಂಡ ಕಮಿಟ್ಮೆಂಟ್ಗಳು ಸಾಕಷ್ಟು ಇವೆ. ಹೀಗಾಗಿ, ನಾನು ಬರೋದೇ ಇಲ್ಲ ಎಂದು ಹೇಳಿದ್ದರು. ಆದರೆ, ಅದು ಸುಳ್ಳಾಗಿದೆ. ಅವರು ಆಗಮಿಸಿದ್ದಾರೆ.
ಇದನ್ನೂ ಓದಿ: 10-12 ನೇ ತರಗತಿ ಪಾಸಾದವರಿಗೆ ಹೈಕೋರ್ಟ್ನಲ್ಲಿ ಜಾಬ್
ನಿಜ ಜೀವನದಲ್ಲಿ ಸುದೀ ಅವರು ಒಂದಷ್ಟು ಟ್ಯಾಟೂ ಹಾಕಿಸಿಕೊಂಡಿದ್ದಾರೆ. ಈ ಟ್ಯಾಟೂಗಳು ವಿಡಿಯೋದಲ್ಲಿ ಕಾಣಿಸಿವೆ ಮತ್ತು ಇವರೇ ಕಾಕ್ರೋಚ್ ಸುಧಿ ಎಂಬುದು ಪ್ರೇಕ್ಷಕರಿಗೂ ಸ್ಪಷ್ಟವಾಗಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು ೯Cockroach Sudhi:)
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ





