Coffee & Arecanut : ಅಡಿಕೆ, ಕಾಫಿ, ಕಾಳುಮೆಣಸು ರೇಟ್ ಹೇಗಿದೆ?

Coffee & Arecanut : ಶುಕ್ರವಾರ (23.02.2024) ಕಾಫಿ ಹಾಗೂ ಕಾಳುಮೆಣಸಿನ ಮಾರುಕಟ್ಟೆ ದರ ಈ ಕೆಳಗಿನಂತೆ ಇದೆ.

ಇದನ್ನೂ ಓದಿ; ನರೇಗಾ ಕಾರ್ಮಿಕರಿಗೆ ಕೇಂದ್ರದಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ ಡಿಟೈಲ್ಸ್

ಕಾಫಿ ದರ: (Coffee Price)

ಅರೇಬಿಕಾ ಪಾರ್ಚ್ಮೆಂಟ್(Arabica Parchment): 13900-14400 /- 50 ಕೆ.ಜಿ

ಅರೇಬಿಕಾ ಚೆರ್ರಿ(Arabica Cherry): 7800-8000 /- 50 ಕೆ.ಜಿ

ಇದನ್ನೂ ಓದಿ; ಗ್ಯಾರಂಟಿ ಯೋಜನೆಯ ಹಣ ಬಂದಿಲ್ವಾ..?; ಹಾಗಾದ್ರೆ ಇಲ್ಲಿದೆ ಗುಡ್ ನ್ಯೂಸ್

ರೋಬಸ್ಟಾ ಪಾರ್ಚ್ಮೆಂಟ್(Robusta Parchment): 12900-13100 /- 50 ಕೆ.ಜಿ

ರೋಬಸ್ಟಾ ಚೆರ್ರಿ(Robusta Cherry): 7200-7550 /- 50 ಕೆ.ಜಿ

Coffee & Arecanut : ಕರಿಮೆಣಸು (Black Pepper) : 550-650 / ಕೆ.ಜಿ

ಇದನ್ನೂ ಓದಿ; ರೈತರೇ ಗಮನಿಸಿ; ಫಸಲ್ ಭೀಮಾ ಯೋಜನೆಯಡಿ ಆಕ್ಷೇಪಣೆ ಸಲ್ಲಿಸಲು ಅವಕಾಶ

(ಗಮನಿಸಿ: ಇಲ್ಲಿ ನೀಡಲಾಗಿರುವ ಕಾಫಿ ಹಾಗೂ ಕಾಳುಮೆಣಸಿನ ಬೆಲೆ ಸ್ಥಳೀಯ ಮಾರುಕಟ್ಟೆಯಲ್ಲಿ ಬೆಲೆ ಬದಲಾವಣೆ ಇರುವ ಸಾಧ್ಯತೆಯಿದೆ.)

ಅಡಿಕೆ ಮಾರುಕಟ್ಟೆಯಲ್ಲಿ ಅಡಿಕೆ ದರ ಎಷ್ಟಿದೆ? ಇವತ್ತಿನ ಅಡಿಕೆ ರೇಟು ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಎಂಬುದರ ವಿವರವನ್ನು ಇಲ್ಲಿ ನೀಡಲಾಗಿದೆ. (23.02.2024)

ಚಿತ್ರದುರ್ಗ
ಅಪಿ: 46439- 46899
ಕೆಂಪುಗೋಟು: 28509- 28910
ಬೆಟ್ಟೆ: 35119- 35559
ರಾಶಿ: 45929- 46369

ಚನ್ನಗಿರಿ
ರಾಶಿ: 46012- 48400

ಇದನ್ನೂ ಓದಿ; ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅಧಿಸೂಚನೆ ಪ್ರಕಟ;1000 ಹುದ್ದೆಗಳಿಗೆ ಅರ್ಜಿ ಆಹ್ವಾನ

ಪುತ್ತೂರು
ಕೋಕ: 11500- 26000
ನ್ಯೂವೆರೈಟಿ: 26500- 34000

ಬಂಟ್ವಾಳ
ಕೋಕ: 18000- 28500
ನ್ಯೂವೆರೈಟಿ: 28500- 33000
ವೋಲ್ಡ್‍ವೆರೈಟಿ: 33000- 42500

ಶಿವಮೊಗ್ಗ
ಗೊರಬಲು: 16509- 34119
ಬೆಟ್ಟೆ: 31179- 53589
ರಾಶಿ: 30069- 47989
ಸರಕು: 41199- 82240

ಇದನ್ನೂ ಓದಿ; ರೈತರೇ ಗಮನಿಸಿ; ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ; ಯಾವುದೆಲ್ಲಾ ಸೌಲಭ್ಯ, ಎಲ್ಲಿ ಅರ್ಜಿ ಸಲ್ಲಿಕೆ?

ಸಿದ್ಧಾಪುರ
ಕೆಂಪುಗೋಟು: 30689- 33689
ಕೋಕ: 24099- 25119
ಚಾಲಿ: 35899- 36699
ತಟ್ಟಿಬೆಟ್ಟೆ: 38869- 47219
ಬಿಳೆಗೋಟು: 24819- 26800
ರಾಶಿ: 43009- 46599
ಹೊಸಚಾಲಿ: 29099 31899

Coffee & Arecanut : ಅಡಿಕೆ, ಕಾಫಿ, ಕಾಳುಮೆಣಸು ರೇಟ್ ಹೇಗಿದೆ?

ಶಿರಸಿ
ಕೆಂಪುಗೋಟು: 29800- 34689
ಚಾಲಿ: 34099- 37913
ಬೆಟ್ಟೆ: 38099- 43599
ಬಿಳೆಗೋಟು: 24009- 30898
ರಾಶಿ: 43269- 46299

ಇದನ್ನೂ ಓದಿ; ಸೇನೆ ಸೇರಲು ಆಸಕ್ತ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್; ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ, ಆಯ್ಕೆ ವಿಧಾನ ಹೇಗೆ?

Coffee & Arecanut : ಸಾಗರ
ಕೆಂಪುಗೋಟು: 17869- 32579
ಕೋಕ: 12989- 25989
ಚಾಲಿ: 27313- 34599
ಬಿಳೆಗೋಟು: 19699- 24832
ರಾಶಿ :31389- 47889
ಸಿಪ್ಪೆಗೋಟು: 8290- 1722

(ಗಮನಿಸಿ: ಇಲ್ಲಿ ನೀಡಲಾಗಿರುವ ಅಡಿಕೆ ದರವು ಸ್ಥಳೀಯ ಮಾರುಕಟ್ಟೆಯಲ್ಲಿ ಬೆಲೆ ಬದಲಾವಣೆ ಇರುವ ಸಾಧ್ಯತೆಯಿದೆ.)

ಪ್ರಮುಖ ಸುದ್ದಿಗಳನ್ನು ಓದಿ

  1. ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ;ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  2. ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?
  3. ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  4. ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ
  5. ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ
  6. ಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ವೇತನ ಎಷ್ಟು?
  7. 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
  8. ಹುತಾತ್ಮ ಯೋಧ ಕ್ಯಾ. ಪ್ರಾಂಜಲ್‌ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
  9. ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್‌ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
  10. ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
  11. ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
  12. ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
  13. hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್‌ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
  14. ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್‌.ಎಸ್‌.ಎಲ್‌.ಸಿ, ಪಿಯುಸಿ ಪಾಸಾದವರಿಗೆ ಜಾಬ್
  15. ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
  16. ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
  17. ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
  18. ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
  19. ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
  20.  ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
  21. ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
  22. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
  23.  ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
  24. ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
  25. ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
  26. ರಾಜ್ಯದ ರೈತರಿಗೆ ಗುಡ್‌ ನ್ಯೂಸ್‌: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
  27.  ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
  28. ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
  29. ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ

intresting story ಓದಲು ಇಲ್ಲಿ ಕ್ಲಿಕ್ ಮಾಡಿ