(Coffee Board Recruitment:) ಕೊಡಗು ಜಿಲ್ಲೆಯ ಚೆಟ್ಟಳ್ಳಿಯಲ್ಲಿರುವ ಕಾಫಿ ಸಂಶೋಧನಾ ಉಪಕೇಂದ್ರದಲ್ಲಿರುವ ಕೃಷಿ ರಸಾಯನಶಾಸ್ತ್ರ/ಮಣ್ಣು ಪರೀಕ್ಷಾ ಪ್ರಯೋಗಾಲಯ ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ಹೊಲಿಗೆ ಯಂತ್ರ, ದ್ವಿಚಕ್ರ ವಾಹನ ಪಡೆಯಲು ಅರ್ಜಿ ಆಹ್ವಾನ
ಸಂಸ್ಥೆಯ ಹೆಸರು:
ಕಾಫಿ ಬೋರ್ಡ್ ಆಫ್ ಇಂಡಿಯಾ (Coffee Board)
ಹುದ್ದೆಗಳ ಸಂಖ್ಯೆ:
1
ಉದ್ಯೋಗ ಸ್ಥಳ:
ಕೊಡಗು
ಹುದ್ದೆಯ ಹೆಸರು:
ಯುವ ವೃತ್ತಿಪರ
ಇದನ್ನೂ ಓದಿ: ಆರೋಗ್ಯ ಸಂಜೀವಿನಿ ಯೋಜನೆ ಜಾರಿ; ಅರ್ಜಿ ಸಲ್ಲಿಕೆಗೆ ಈ ದಾಖಲೆಗಳು ಕಡ್ಡಾಯ
ಸಂಬಳ:
ತಿಂಗಳಿಗೆ ರೂ. 21,000/-
ಶೈಕ್ಷಣಿಕ ಅರ್ಹತೆ:
ಕಾಫಿ ಮಂಡಳಿಯ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಎಂ.ಎಸ್ಸಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಕಾಫಿ ಬೋರ್ಡ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.
ಅರ್ಜಿ ಸಲ್ಲಿಸುವುದು ಹೇಗೆ?:
ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ಸ್ಥಳದಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬೇಕು.
ಇದನ್ನೂ ಓದಿ: ಈ ದಾಖಲೆಗಳಿದ್ರೆ ನಿಮ್ಮ ಮಕ್ಕಳಿಗೆ ಬ್ಲೂ ಆಧಾರ್ ಕಾರ್ಡ್ ಮಾಡಿಸಬಹುದು!
ಸಂದರ್ಶನ ನಡೆಯುವ ಸ್ಥಳ:
ಉಪನಿರ್ದೇಶಕರ ಕಚೇರಿ (ಸಂಶೋಧನೆ), ಕಾಫಿ ಸಂಶೋಧನಾ ಉಪಕೇಂದ್ರ, ಚೆಟ್ಟಳ್ಳಿ, ಕೊಡಗು ಜಿಲ್ಲೆ. ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್08 ರಂದು ನಡೆಯುವ ನೇರ ಸಂದರ್ಶನದಲ್ಲಿ ಹಾಜರಾಗಬಹುದು.

ಇತ್ತೀಚಿನ ಜನಪ್ರಿಯ ಸುದ್ದಿಗಳು (Coffee Board Recruitment:)
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ





