Coffee Board Recruitment: ಕಾಫಿ ಬೋರ್ಡ್​​ನಲ್ಲಿ ಉದ್ಯೋಗ

(Coffee Board Recruitment) ಭಾರತೀಯ ಕಾಫಿ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ; ಈ ದಿನ ಆಧಾರ್ ಅಪ್ಡೇಟ್ ಮಾಡಲು ಕೊನೆಯ ದಿನ; ಅಪ್ಡೇಟ್ ಮಾಡುವುದು ಹೇಗೆ? ಇಲ್ಲಿದೆ ಡಿಟೈಲ್ಸ್

ಹುದ್ದೆಯ ವಿವರ: (Marketing Intern)
ಮಾರ್ಕೆಟಿಂಗ್ ಇಂಟರ್ನ್

ಹುದ್ದೆಯ ಸಂಖ್ಯೆ:
1

ಉದ್ಯೋಗದ ಸ್ಥಳ:
ಬೆಂಗಳೂರು

ಇದನ್ನೂ ಓದಿ; ಗ್ರಾಮ ಪಂಚಾಯಿತಿಯಲ್ಲೇ ಸಿಗಲಿದೆ ಇ-ಶ್ರಮ ಕಾರ್ಡ್‌; ಕೆಲಸದ ಭದ್ರತೆ ಸೇರಿದಂತೆ 2 ಲಕ್ಷ ರೂ.ವರೆಗೆ ವಿಮೆ ಸೌಲಭ್ಯ

ವಿದ್ಯಾರ್ಹತೆ:
ಭಾರತೀಯ ಕಾಫಿ ಮಂಡಳಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂಬಿಎ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

ಇದನ್ನೂ ಓದಿ; ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್

ವೇತನ:
ಅಭ್ಯರ್ಥಿಗಳ ವಯಸ್ಸು ಏಪ್ರಿಲ್ 20, 2024ಕ್ಕೆ ಗರಿಷ್ಠ 30 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಇದನ್ನೂ ಓದಿ; ನಿಮ್ಮ ಖಾತೆಗೆ ಬೆಳೆ ವಿಮೆ ಹಣ ಜಮಾ ಆಗಿದ್ಯಾ?; ಈ ರೀತಿ ಚೆಕ್ ಮಾಡಿ

ಆಯ್ಕೆ ಪ್ರಕ್ರಿಯೆ:
* ಲಿಖಿತ ಪರೀಕ್ಷೆ
* ಸಂದರ್ಶನ

ಇದನ್ನೂ ಓದಿ; ಭೂ ಮಾಪಕರ ಹುದ್ದೆಗೆ ಅರ್ಜಿ ಆಹ್ವಾನ; ಬರೋಬ್ಬರಿ 364 ಹುದ್ದೆಗೆ ನೇಮಕ

ವೇತನ:
15,000

ಇದನ್ನೂ ಓದಿ; ಜಿಲ್ಲಾವಾರು ಪಿಯುಸಿ ರಿಸಲ್ಟ್ ನೋಡುವುದ್ಹೇಗೆ? ಇಲ್ಲಿದೆ ಸಂಪೂರ್ಣ ವಿವರ

ಅರ್ಜಿ ಸಲ್ಲಿಕೆ ಹೇಗೆ?:
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು (Resume) ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ coffeergunit@gmail.com ಗೆ ಆಸಕ್ತರು ಈಗಲೇ ರೆಸ್ಯೂಮ್ (Resume) ಕಳುಹಿಸಬೇಕು.

ಇದನ್ನೂ ಓದಿ; ಬಿಪಿಎಲ್ ಕಾರ್ಡ್ ಇದ್ರೆ ನಿಮ್ಮ ಮಕ್ಕಳಿಗೆ ಉಚಿತ ಶಿಕ್ಷಣ!; ಹೇಗೆ.. ಏನು ನಿಯಮ..?

ಇ-ಮೇಲ್ ಕಳುಹಿಸಲು ಕೊನೆಯ ದಿನ:
ಏಪ್ರಿಲ್ 20, 2024

Coffee Board Recruitment: ಕಾಫಿ ಬೋರ್ಡ್​​ನಲ್ಲಿ ಉದ್ಯೋಗ
Coffee Board Recruitment: ಕಾಫಿ ಬೋರ್ಡ್​​ನಲ್ಲಿ ಉದ್ಯೋಗ

ಇದನ್ನೂ ಓದಿ; PM ಕಿಸಾನ್ ಯೋಜನೆಯ ನೋಂದಣಿ ಹೇಗೆ ಮಾಡೋದು..; ಸಿಂಪಲ್ ಸ್ಟೆಪ್ಸ್ ಇಲ್ಲಿವೆ!