(coffee pepper:) ಸೋಮವಾರ (10.06.2024) ಕಾಫಿ ಹಾಗೂ ಕಾಳುಮೆಣಸಿನ ಮಾರುಕಟ್ಟೆ ದರ ಈ ಕೆಳಗಿನಂತೆ ಇದೆ.
ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
ಕಾಫಿ ದರ: (coffee price)
ಅರೇಬಿಕಾ ಪಾರ್ಚ್ಮೆಂಟ್(arabica parchment): 15400 – 15800 /- 50 ಕೆ.ಜಿ
ಇದನ್ನೂ ಓದಿ: ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು
ಅರೇಬಿಕಾ ಚೆರ್ರಿ(arabica cherry): 9300 – 9800/- 50 ಕೆ.ಜಿ
ರೋಬಸ್ಟಾ ಪಾರ್ಚ್ಮೆಂಟ್(robusta parchment): 15500 – 16000 /- 50 ಕೆ.ಜಿ
ರೋಬಸ್ಟಾ ಚೆರ್ರಿ(robusta cherry): 10100 – 10200 /- 50 ಕೆ.ಜಿ
ಇದನ್ನೂ ಓದಿ: ರಾಜ್ಯದ ರೈತರಿಗೆ ಭರ್ಜರಿ ಗುಡ್ ನ್ಯೂಸ್; ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಹಣ ಹೆಚ್ಚಿಸಿದ ಸರ್ಕಾರ
ಕಾಳುಮೆಣಸು ದರ:
ಕಾಳುಮೆಣಸು ಬೆಲೆ ಕೂಡ ಏರಿಕೆಯ ಹಾದಿಯಲ್ಲಿದ್ದು, ಬೆಳೆಗಾರರು ಭಾರಿ ನಿರೀಕ್ಷೆಯಲ್ಲಿದ್ದಾರೆೆ. ವಿಯೆಟ್ನಾಂನಲ್ಲಿ ಪ್ರತಿಕೂಲ ಹವಾಮಾನದ ಕಾರಣ ರೊಬಸ್ಟಾ ಕಾಫಿ ಹಾಗೂ ಕಾಳುಮೆಣಸಿನ ಇಳುವರಿ ಕಡಿಮೆ ಆಗಿದೆ. ಹೀಗಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಕಾಳುಮೆಣಸಿನ ಧಾರಣೆ ಏರುತ್ತಿದೆ ಎನ್ನಲಾಗಿದೆ.
ಇದನ್ನೂ ಓದಿ: ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್; ಇನ್ಮುಂದೆ ಗ್ರಾ.ಪಂ ಗಳಲ್ಲಿ ಸಿಗಲಿವೆ ಈ ದಾಖಲೆ!
ಶನಿವಾರ ಕೆ.ಜಿ ಕಾಳುಮೆಣಸು 660 ಕ್ಕೆ ಮಾರಾಟ ಆಗಿದ್ದು, ಕಳೆದ 6 ವರ್ಷಗಳಲ್ಲಿ ಇದು ಗರಿಷ್ಠ ಧಾರಣೆ ಆಗಿದೆ. ಆದರೆ, 2018 ರಲ್ಲಿ ಕೆ.ಜಿ ಕಾಳುಮೆಣಸಿನ ಬೆಲೆ 780 ಗೆ ತಲುಪಿತ್ತು. ಆದರಿಂದ ಬೆಳೆಗಾರರು 2018 ರ ಹಂತಕ್ಕೆ ಬೆಲೆ ತಲುಪುವುದೇ ಎಂಬ ಕುತೂಹಲದಲ್ಲಿದ್ದಾರೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಕಾಫಿ ಹಾಗೂ ಕಾಳುಮೆಣಸಿನ ಬೆಲೆ ಸ್ಥಳೀಯ ಮಾರುಕಟ್ಟೆಯಲ್ಲಿ ಬೆಲೆ ಬದಲಾವಣೆ ಇರುವ ಸಾಧ್ಯತೆಯಿದೆ.)

ಇದನ್ನೂ ಓದಿ: ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್; ಕಂದಾಯ ದಾಖಲೆ ಕುರಿತು ಬಿಗ್ ಅಪ್ಡೇಟ್
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಾನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಜೊತೆ ಪಾನ್ ಲಿಂಕ್ ಮಾಡಲು 2 ದಿನ ಮಾತ್ರ ಬಾಕಿ; ಐಟಿ ಇಲಾಖೆಯಿಂದ ಮಹತ್ವದ ಸೂಚನೆ
- ನಿರುದ್ಯೋಗಿ ಯುವಕ/ಯುವತಿಯರಿಗೆ ಗುಡ್ ನ್ಯೂಸ್; ಮೈತ್ರಿ ತರಬೇತಿಗೆ ಅರ್ಜಿ ಆಹ್ವಾನ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
- ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!






