coffee-pepper: 700 ರೂಪಾಯಿ ತಲುಪಿದ ಕಾಳುಮೆಣಸಿನ ಬೆಲೆ

(coffee-pepper:) ಶುಕ್ರವಾರ (14.06.2024) ಕಾಫಿ ಹಾಗೂ ಕಾಳುಮೆಣಸಿನ ಮಾರುಕಟ್ಟೆ ದರ ಈ ಕೆಳಗಿನಂತೆ ಇದೆ.


ಇದನ್ನೂ ಓದಿ: ಬಿಪಿಎಲ್‌, ಅಂತ್ಯೋದಯ ಕಾರ್ಡ್’ದಾರರಿಗೆ ಇಲ್ಲಿದೆ ಗುಡ್ ನ್ಯೂಸ್; ಏನದು ತಿಳಿಯಿರಿ


ಕಾಫಿ ದರ: (coffee price)

ಅರೇಬಿಕಾ ಪಾರ್ಚ್ಮೆಂಟ್(arabica parchment): 15000 – 15200 /- 50 ಕೆ.ಜಿ


ಇದನ್ನೂ ಓದಿ: HSRP ನಂಬರ್ ಪ್ಲೇಟ್ ಅಳವಡಿಕೆ; ಹೈಕೋರ್ಟ್ ಆದೇಶದಿಂದ ವಾಹನ ಸವಾರರು ನಿರಾಳ


ಅರೇಬಿಕಾ ಚೆರ್ರಿ(arabica cherry): 9100 – 9300/- 50 ಕೆ.ಜಿ

ರೋಬಸ್ಟಾ ಪಾರ್ಚ್ಮೆಂಟ್(robusta parchment): 15500 – 157000 /- 50 ಕೆ.ಜಿ


ಇದನ್ನೂ ಓದಿ: ರಾಜ್ಯದ ರೈತರ ಗಮನಕ್ಕೆ; ಬೆಳೆ ವಿಮೆ ನೋಂದಣಿ ಕುರಿತು ಇಲ್ಲಿದೆ ಮುಖ್ಯ ಮಾಹಿತಿ


ರೋಬಸ್ಟಾ ಚೆರ್ರಿ(robusta cherry): 9750 – 10125 /- 50 ಕೆ.ಜಿ

ಕಾಳುಮೆಣಸು ದರ (Black Pepper): 600-680


ಇದನ್ನೂ ಓದಿ: ರಾಜ್ಯದ ರೈತರ ಗಮನಕ್ಕೆ; ಬೆಳೆ ವಿಮೆ ನೋಂದಣಿ ಕುರಿತು ಇಲ್ಲಿದೆ ಮುಖ್ಯ ಮಾಹಿತಿ


700 ರೂಪಾಯಿ ತಲುಪಿದ ಕಾಳುಮೆಣಸಿನ ಬೆಲೆ

ಕಪ್ಪು ಚಿನ್ನ ಕಾಳುಮೆಣಸಿನ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು ,ಕಳೆದ ಜನವರಿ ತಿಂಗಳಿನಲ್ಲಿ ಕಿಲೋಗೆ 500-520 ರ ಸಮೀಪ ಇದ್ದ ಕಾಳು ಮೆಣಸಿನ ದರ ಈಗ ಕೆಜಿಗೆ 700 ಕ್ಕೆ ತಲುಪಿದೆ. ಬುಧವಾರ ಕೊಚಿನ್‌, ಸಕಲೇಶಪುರ ಹಾಗೂ ಚಿಕ್ಕಮಗಳೂರಿನ ಕೆಲ ಮಾರುಕಟ್ಟೆಗಳಲ್ಲಿ ಕಾಳು ಮೆಣಸು 700 ರೂಪಾಯಿಗಳವರೆಗೆ ಮಾರಾಟವಾಗಿದ್ದು, ಕೊಡಗಿನ ವಿವಿದ ಪಟ್ಟಣಗಳಲ್ಲಿ ಮೆಣಸಿನ ಬೆಲೆ 680-695 ರ ವರೆಗೆ ಇತ್ತು.


ಇದನ್ನೂ ಓದಿ: ಕೆನರಾ ಬ್ಯಾಂಕ್ ನಲ್ಲಿ ಉದ್ಯೋಗ; ಅರ್ಹತೆ, ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ


(ಗಮನಿಸಿ: ಇಲ್ಲಿ ನೀಡಲಾಗಿರುವ ಕಾಫಿ ಹಾಗೂ ಕಾಳುಮೆಣಸಿನ ದರವು ಸ್ಥಳೀಯ ಮಾರುಕಟ್ಟೆಯಲ್ಲಿ ಬೆಲೆ ಬದಲಾವಣೆ ಇರುವ ಸಾಧ್ಯತೆಯಿದೆ.)

coffee-pepper: 700 ರೂಪಾಯಿ ತಲುಪಿದ ಕಾಳುಮೆಣಸಿನ ಬೆಲೆ
coffee-pepper: 700 ರೂಪಾಯಿ ತಲುಪಿದ ಕಾಳುಮೆಣಸಿನ ಬೆಲೆ

ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    3. ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
    4. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
    5. ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
    6. ವಾಹನ ಸವಾರರೇ HSRP ನಂಬರ್‌ ಪ್ಲೇಟ್‌ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
    7. ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
    8. ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
    9. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
    10. ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
    11. ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    12. ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು