(Colgate Scholarship) ದ್ವಿತೀಯ ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ಕೋಲ್ಗೇಟ್ ಕೀಪ್ ಇಂಡಿಯಾ ಸ್ಮೈಲಿಂಗ್ ಸ್ಕಾಲರ್ಶಿಪ್ ನೀಡುತ್ತಿದ್ದು, ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ; ‘ಮಾಫಿಯಾ’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ಶೃಂಗೇರಿಯ ಪ್ರತಿಭೆ; ವಿದ್ಯಾಧಿದೇವತೆ ನಾಡಲ್ಲಿ ಸಾಧಿಸಿದ ಅದ್ವಿತೀಯ ಪ್ರತಿಭೆ
ಅರ್ಹರು ಮತ್ತು ಪ್ರತಿಭಾವಂತರಾಗಿದ್ದರೂ ತಮ್ಮ ಕನಸುಗಳನ್ನು ಮುಂದುವರಿಸಲು ಸಂಪನ್ಮೂಲಗಳ ಕೊರತೆಯನ್ನು ಹೊಂದಿರುವಂತಹ ವ್ಯಕ್ತಿಗಳಿಗೆ ಆರ್ಥಿಕ ಸಹಾಯ ಮತ್ತು ಬೆಂಬಲ ನೀಡಲು ಕೋಲ್ಗೇಟ್-ಪಾಮೋಲಿವ್ (ಇಂಡಿಯಾ) ಲಿಮಿಟೆಡ್ನ ಉಪಕ್ರಮವಾಗಿದೆ.
ಇದನ್ನೂ ಓದಿ; ಕಾಫಿ ಪ್ರಿಯರಿಗೆ ಬಿಗ್ ಶಾಕ್; ಪ್ರತಿ ಕೆಜಿ ಕಾಫಿ ಪುಡಿ ಬೆಲೆ 100 ರೂ ಏರಿಕೆ..!
ಅರ್ಜಿ ಸಲ್ಲಿಸಲು ಈ ಕೆಳಗಿನ ಅರ್ಹತೆ ಹೊಂದಿರಬೇಕು?;
* ಮಾನ್ಯತೆ ಹೊಂದಿರುವ ಸರ್ಕಾರಿ ಅಥವಾ ಖಾಸಗಿ ಸಂಸ್ಥೆಯಲ್ಲಿ ಪ್ರಸಕ್ತ ಬ್ಯಾಚುಲರ್ ಆಫ್ ಡೆಂಟಲ್ ಸರ್ಜರಿ (ಬಿಡಿಎಸ್) (ಯಾವುದೇ ವರ್ಷ) ಅಥವಾ ಮಾಸ್ಟರ್ ಆಫ್ ಡೆಂಟಲ್ ಸರ್ಜರಿ (ಎಂಡಿಎಸ್) ಕೋರ್ಸ್ಗಳಿಗೆ ದಾಖಲಾಗಿರುವ ಭಾರತೀಯ ವಿದ್ಯಾರ್ಥಿಗಳು ಅರ್ಹರಾಗಿರುತ್ತಾರೆ.
* ಅರ್ಜಿದಾರರು 12ನೇ ತರಗತಿಯಲ್ಲಿ ಕನಿಷ್ಠ 65% ಅಂಕಗಳನ್ನು ಗಳಿಸಿರಬೇಕು.
* ಎಂಡಿಎಸ್ ಸ್ಕಾಲರ್ಶಿಪ್ಗೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ತಮ್ಮ ಬಿಡಿಎಸ್ನಲ್ಲಿ 60%ಕ್ಕಿಂತ ಹೆಚ್ಚಿನ ಸಮಗ್ರ ಅಂಕಗಳನ್ನು ಪಡೆದಿರಬೇಕು.
* ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ಎಲ್ಲಾ ಮೂಲಗಳಿಂದಲೂ ರೂ. 8 ಲಕ್ಷವನ್ನು ಮೀರಬಾರದು.
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
ಎಷ್ಟು ಸ್ಕಾಲರ್ ಶಿಪ್ ಲಭ್ಯ?;
ರೂ. 75,000ದ ವಿದ್ಯಾರ್ಥಿವೇತನ
ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು www.b4s.in/nwmd/CKISSP3 ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; ಬಿಗ್ ಬಾಸ್ ಮನೆಗೆ ದರ್ಶನ್ ಕುಚುಕು ಎಂಟ್ರಿ; ದೊಡ್ಮನೆಯಲ್ಲಿ ವೀಕ್ಷಕರ ಮನ ಸೆಳೆದ ಧರ್ಮ ಕೀರ್ತಿರಾಜ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?:
31-10-2024

ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






