(college fees:) ರಾಜ್ಯದ ಎಲ್ಲ ಸರ್ಕಾರಿ ಮತ್ತು ಅನುದಾನಿತ ಪದವಿ, ಕಾನೂನು ಹಾಗೂ ಚಿತ್ರಕಲಾ ಕಾಲೇಜುಗಳಲ್ಲಿನ 2025-26ನೇ ಸಾಲಿನ ಪ್ರವೇಶ ಕೋರ್ಸುಗಳ ಶುಲ್ಕವನ್ನು ಶೇ.5 ಹೆಚ್ಚಳ ಮಾಡಿ ಕಾಲೇಜು ಶಿಕ್ಷಣ ಇಲಾಖೆ ಆದೇಶಿಸಿದೆ.
ಇದನ್ನೂ ಓದಿ: £19,800 ಸ್ಕಾಲರ್ ಶಿಪ್ ನೇರ ವಿದ್ಯಾರ್ಥಿಗಳ ಖಾತೆಗೆ
(college fees:)ಹೌದು, ಕಾಲೇಜು ಶಿಕ್ಷಣ ಇಲಾಖೆಯು ಸರ್ಕಾರಿ, ಅನುದಾನಿತ ಪದವಿ ಕಾಲೇಜು ಶುಲ್ಕ ಶೇ.5 ಹೆಚ್ಚಳ ಮಾಡಿದ್ದು, ಇದರಿಂದ ಬಿಎ, ಬಿಎಸ್ಸಿ, ಬಿಕಾಂ, ಬಿಸಿಎ, ಬಿಬಿಎಂ, ಕಾನೂನು, ಚಿತ್ರಕಲೆ ಸೇರಿದಂತೆ ಎಲ್ಲ ರೀತಿ ಪದವಿ ಕೋರ್ಸುಗಳ ಶುಲ್ಕ ಶೇ.5ರಷ್ಟು ಹೆಚ್ಚಾಗಲಿದೆ.
ಇದನ್ನೂ ಓದಿ: £2,000 ಸ್ಕಾಲರ್ ಶಿಪ್ ನೇರ ವಿದ್ಯಾರ್ಥಿಗಳ ಖಾತೆಗೆ; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?
(college fees:) ಇನ್ನೂ ವಿಶ್ವವಿದ್ಯಾಲಯಗಳಿಗೆ ಸಂಬಂಧಿಸಿದ ಶುಲ್ಕವನ್ನು ಪ್ರತ್ಯೇಕವಾಗಿ ಪಡೆಯಲು ಅವಕಾಶ ನೀಡಲಾಗಿದೆ. ಅರ್ಜಿ ಶುಲ್ಕ, ಪ್ರವೇಶ ಶುಲ್ಕ, ಬೋಧನಾ ಶುಲ್ಕ ಹೀಗೆ 22 ರೀತಿಯ ಶುಲ್ಕವನ್ನು ವಿದ್ಯಾರ್ಥಿಗಳು ಪಾವತಿಸಬೇಕಾಗಿದೆ. ಸರ್ಕಾರಿ ಹಾಗೂ ಅನುದಾನಿತ ಕಾಲೇಜುಗಳಲ್ಲಿ ಪ್ರತಿ ವರ್ಷ ಶೇ.5ರಷ್ಟು ಶುಲ್ಕ ಹೆಚ್ಚಿಸಲು ನಿಯಮ ರೂಪಿಸಲಾಗಿದೆ.

ಇದನ್ನೂ ಓದಿ: ಅನಧಿಕೃತ ಕಟ್ಟಡ ಕಟ್ಟಿದ್ದವರಿಗೆ ಬಿಗ್ ಶಾಕ್; ಯಾಕೆ ಗೊತ್ತಾ? ಇಲ್ಲಿದೆ ನೋಡಿ
ಇತ್ತೀಚಿನ ಜನಪ್ರಿಯ ಸುದ್ದಿಗಳು (college fees:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





