College: ಕಾಲೇಜುಗಳಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

College: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಿಸುವ ಸಲುವಾಗಿ ಪ್ರವೇಶಾತಿ ಅಭಿಯಾನ 2025-26 ಹಮ್ಮಿಕೊಳ್ಳುವಂತೆ ಕಾಲೇಜು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ರಾಜ್ಯದಲ್ಲಿ ಪದವಿ ಶಿಕ್ಷಣಕ್ಕೆ ಹೆಚ್ಚಿನ ಉತ್ತೇಜನವನ್ನು ನೀಡಿ, ಶೇಕಡಾವಾರು Gross Enrollment Ratio (GER) ವನ್ನು ಹೆಚ್ಚಿಸುವುದು ಹಾಗೂ ನಗರ, ಗ್ರಾಮೀಣ ಮತ್ತು ಅತಿ ಹಿಂದುಳಿದ ಪ್ರದೇಶಗಳಲ್ಲಿನ ಸರ್ಕಾರಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಪ್ರಮಾಣವನ್ನು ಹೆಚ್ಚಿಸುವ ಉದ್ದೇಶದಿಂದ 2025-26ನೇ ಸಾಲಿನಲ್ಲಿ “ಪ್ರವೇಶಾತಿ ಅಭಿಯಾನ 2025-26″ನ್ನು ಸರ್ಕಾರ ಕೈಗೊಂಡಿದೆ.


ಇದನ್ನೂ ಓದಿ: ಶಿಕ್ಷಕರ ಗಮನಕ್ಕೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಈ ಸಂಬಂಧ ದಿನಾಂಕ: 30-01-2025 ಹಾಗೂ 31-01-2025 ರಂದು ಪ್ರವೇಶಾತಿ ಅಭಿಯಾನದ ಆನ್‌ಲೈನ್ ಪೂರ್ವಭಾವಿ ಸಭೆಯಲ್ಲಿ ಪ್ರಾಂಶುಪಾಲರುಗಳಿಗೆ ಸೂಚಿಸಿರುವಂತೆ, ತಮ್ಮ ಕಾಲೇಜುಗಳಿಗೆ ಹಂಚಿಕೆ ಮಾಡಿರುವ ಎಲ್ಲಾ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ 2025 ರ ಫೆಬ್ರವರಿ ತಿಂಗಳೊಳಗೆ ಭೇಟಿ ನೀಡಿ, ಅರ್ಹ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಲಭ್ಯವಿರುವ ಕೋರ್ಸುಗಳು ಮತ್ತು ಅವುಗಳಿಂದ ದೊರಕುವ ಉದ್ಯೋಗಾವಕಾಶಗಳ ಬಗ್ಗೆ, ಪರಿಚಯಿಸಿ, ಮನದಟ್ಟು ಮಾಡಿ. ಪದವಿ ಕಾಲೇಜುಗಳಲ್ಲಿ ಪ್ರವೇಶಾತಿ ಸಂಖ್ಯೆಯನ್ನು ಹೆಚ್ಚಿಸಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪ್ರಾಂಶುಪಾಲರುಗಳು ಈ ಕೆಳಕಂಡ ಸೂಚನೆಗಳನ್ನು ಅನುಸರಿಸುವಂತೆ ಸೂಚಿಸಲಾಗಿದೆ.

College: ಕಾಲೇಜುಗಳಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ
College: ಕಾಲೇಜುಗಳಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಆದೇಶ ಪತ್ರದ ಸೂಚನೆಗಳು ಏನು?
* ಆಯಾ ಕಾಲೇಜುಗಳಲ್ಲಿ ಪ್ರವೇಶಾತಿ ಸಮಿತಿಯನ್ನು ರಚಿಸಿ, ಸುತ್ತಮುತ್ತ ಇರುವ ತಮ್ಮ ಕಾಲೇಜಿಗೆ ಹಂಚಿಕೆ ಮಾಡಲಾದ ಪದವಿ ಪೂರ್ವ ಕಾಲೇಜುಗಳನ್ನು ಅಧ್ಯಾಪಕ ಸದಸ್ಯರಿಗೆ ಹಂಚಿಕೆ ಮಾಡಿ, ಪ್ರವೇಶಾತಿ ಅಭಿಯಾನಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ಫೆಬ್ರವರಿ-2025ರೊಳಗೆ ನಡೆಸುವುದು.

* 2025-26ನೇ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿ ಪ್ರಮಾಣದ (Sanctioned Intake) ಕನಿಷ್ಠ 75% ಪ್ರವೇಶಾತಿಯನ್ನು ಭರ್ತಿ ಮಾಡಲು ಕ್ರಮ ವಹಿಸುವುದು ಹಾಗೂ 2024-25ನೇ ಶೈಕ್ಷಣಿಕ ಸಾಲಿನಲ್ಲಿ 75% ಕ್ಕಿಂತ ಹೆಚ್ಚಿನ ಪ್ರವೇಶಾತಿ ಮಾಡಿರುವ ಕಾಲೇಜುಗಳು (College) ಹಿಂದಿನ ಶೈಕ್ಷಣಿಕ ವರ್ಷಕ್ಕಿಂತ ಕನಿಷ್ಠ ಶೇ.10% ರಷ್ಟು ಪ್ರವೇಶಾತಿ ಸಂಖ್ಯೆಯನ್ನು ಕಡ್ಡಾಯವಾಗಿ ಹೆಚ್ಚಳ ಮಾಡುವುದು.


ಇದನ್ನೂ ಓದಿ: ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿಸುದ್ದಿ ಗೃಹಲಕ್ಷ್ಮಿ ಹಣದಲ್ಲಿ ಹೆಚ್ಚಳ..!


* ಪ್ರವೇಶಾತಿ ಪ್ರಕ್ರಿಯೆಯಲ್ಲಿ, ಖಾಯಂ ಅಧ್ಯಾಪಕರ ಉಪಸ್ಥಿತಿಯೊಂದಿಗೆ Admission Desk ನಲ್ಲಿ Rotation ಆಧಾರದ ಮೇಲೆ ಕಾರ್ಯ ನಿರ್ವಹಿಸುವುದು ಕಡ್ಡಾಯವಾಗಿರುತ್ತದೆ.

* ಕೆಲವು ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಮೊದಲನೇ ವರ್ಷದಲ್ಲಿ ಪ್ರವೇಶಾತಿಯನ್ನು ಪಡೆದು ನಂತರದಲ್ಲಿ ಪರೀಕ್ಷಾ ಅರ್ಜಿಯನ್ನು ಭರ್ತಿ ಮಾಡದೇ ಇರುವುದು ಹಾಗೂ ಮುಂದಿನ ತರಗತಿಗಳಿಗೆ ಪ್ರವೇಶಾತಿಯನ್ನು ಪಡೆಯದೇ ಇರುವುದು ಇಲಾಖೆಯ ಗಮನಕ್ಕೆ ಬಂದಿದ್ದು, ಯಾವುದೇ ಸ್ಟ್ರೀಮ್/ಕೋರ್ಸ್‌ಲ್ಲಿ ವಿದ್ಯಾರ್ಥಿಗಳ Dropout ದರವು 25% ಮೀರಿದರೆ, ಸಂಬಂಧಪಟ್ಟ ಕಾಲೇಜಿನ ಪ್ರಾಂಶುಪಾಲರನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು.


ಇದನ್ನೂ ಓದಿ: 475 ಇಂಜಿನಿಯರಿಂಗ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ ಸಂಬಳ ಎಷ್ಟು?, ಇಲ್ಲಿದೆ ಡಿಟೈಲ್ಸ್


2025 ರ ಫೆಬ್ರವರಿ ಮತ್ತು ಮಾರ್ಚ್ ತಿಂಗಳಲ್ಲಿ ದಾಖಲಾತಿ ಅಭಿಯಾನದಲ್ಲಿ ಕೈಗೊಂಡ ಕಾರ್ಯಕ್ರಮಗಳ ವಿವರಗಳನ್ನು ಪ್ರತಿ ಶುಕ್ರವಾರ ಇಲಾಖೆ ಹೊರಡಿಸುವ Google form ನಲ್ಲಿ ಭರ್ತಿ ಮಾಡುವುದು ಹಾಗೂ ಸದರಿ ವರದಿಯನ್ನು ಆಯಾ ಪ್ರಾದೇಶಿಕ ಜಂಟಿ ನಿರ್ದೇಶಕರಿಗೆ ಸಲ್ಲಿಸುವುದು.


ಇದನ್ನೂ ಓದಿ: ಸರ್ಕಾರಿ ನೌಕರರಿಗೆ ಈ ಯೋಜನೆ ಅಡಿಯಲ್ಲಿ ಸಿಗಲಿದೆ ಉಚಿತ ಚಿಕಿತ್ಸೆ ಯಾವ ಯೋಜನೆ? ಚಿಕಿತ್ಸಾ ವೆಚ್ಚ ಎಷ್ಟು?


 

ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ