(Compensation amount:) ನೈಸರ್ಗಿಕ ವಿಕೋಪಗಳಾದ ಪ್ರವಾಹ, ಅತಿವೃಷ್ಠಿಯಿಂದ ಬೆಳೆಹಾನಿ ಆದ ರೈತರ ಪಟ್ಟಿ ಬಿಡುಗಡೆಗೊಳಿಸಿದ್ದು, ಈ ಕುರಿತು ಆಕ್ಷೇಪಣೆ ಇದ್ದಲ್ಲಿ ಸಲ್ಲಿಸುವಂತೆ ತಿಳಿಸಲಾಗಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ; ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
ಕಳೆದ ಅಕ್ಟೋಬರ್ ಮಾಹೆಯಲ್ಲಿ ಚಿತ್ರದುರ್ಗ, ಚಳ್ಳಕೆರೆ, ಹಿರಿಯೂರು ಹಾಗೂ ಮೊಳಕಾಲ್ಮೂರು ತಾಲ್ಲೂಕುಗಳಲ್ಲಿ ನೈಸರ್ಗಿಕ ವಿಕೋಪಗಳಾದ ಪ್ರವಾಹ, ಅತಿವೃಷ್ಠಿಯಿಂದ ಬೆಳೆಹಾನಿ ಆದ ರೈತರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಈ ಕುರಿತು ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.
ಇದನ್ನೂ ಓದಿ; ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
ಜಿಲ್ಲೆಯಲ್ಲಿ ಒಟ್ಟು 914.45 ಹೆಕ್ಟೇರ್ ಕೃಷಿ ಬೆಳೆ ಹಾಗೂ 241.80 ತೋಟಗಾರಿಕೆ ಬೆಳೆ ಸೇರಿ ಒಟ್ಟು 1,156.25 ಹೆಕ್ಟೇರ್ ಕ್ಷೇತ್ರದಲ್ಲಿ ಬೆಳೆ ಹಾನಿಯಾಗಿದೆ.
ಬೆಳೆಹಾನಿಯಾದ ರೈತರ ಪಟ್ಟಿಯನ್ನು ಜಿಲ್ಲಾಧಿಕಾರಿಗಳ ಕಚೇರಿ, ಉಪವಿಭಾಗಾಧಿಕರಿಗಳ ಕಚೇರಿ ಸೇರಿದಂತೆ ಆಯಾ ತಾಲ್ಲೂಕು ತಹಶೀಲ್ದಾರ್ ಕಚೇರಿ, ಗ್ರಾಮ ಪಂಚಾಯತಿ ಕಚೇರಿ, ರೈತ ಸಂಪರ್ಕ ಕೇಂದ್ರಗಳಲ್ಲಿ ಬುಧವಾರದಂದು ಪ್ರಕಟಿಸಲಾಗಿದೆ.
ಇದನ್ನೂ ಓದಿ; ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
ಈ ಕುರಿತು ಯಾವುದಾದರೂ ಆಕ್ಷೇಪಣೆಗಳು ಇದ್ದಲ್ಲಿ, ಸಂಬಂಧಪಟ್ಟ ತಹಶೀಲ್ದಾರ್, ಕೃಷಿ, ತೋಟಗಾರಿಕೆ ಇಲಾಖೆಯ ಕಚೇರಿಗಳಿಗೆ 7 ದಿನಗಳೊಳಗಾಗಿ ಸಲ್ಲಿಸಬಹುದು.
ಇದನ್ನೂ ಓದಿ; ಅಮೇರಿಕಾ ಎಲೆಕ್ಷನ್; ಡೊನಾಲ್ಡ್ ಟ್ರಂಪ್’ಗೆ ಭರ್ಜರಿ ಗೆಲುವು
ಈ ಅವಧಿಯಲ್ಲಿ ಯಾವುದೇ ಆಕ್ಷೇಪಣೆಗಳು ಸಲ್ಲಿಕೆಯಾಗದಿದ್ದರೆ ಪಟ್ಟಿಯನ್ನು ಅಂತಿಮಗೊಳಿಸಿ ನಿಯಮಾನುಸಾರ ಪರಿಹಾರ ಪಾವತಿಗೆ ಕ್ರಮ ವಹಿಸಲಾಗುತ್ತದೆ.

ಇದನ್ನೂ ಓದಿ; ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






