compensation money: ಬೆಳೆಹಾನಿಯಾದ ರೈತರಿಗೆ ಗುಡ್ ನ್ಯೂಸ್

(compensation money:) ಧಾರವಾಡ ಜಿಲ್ಲೆಯಲ್ಲಿ ಉಂಟಾದ ಬೆಳೆ ಹಾನಿ ಪರಿಹಾರವನ್ನು ಹಂತ-ಹಂತವಾಗಿ ಪರಿಹಾರ ತಂತ್ರಾಂಶದ ಮೂಲಕ ವಿತರಣೆ ಮಾಡಲಾಗುತ್ತಿದೆ.


ಇದನ್ನೂ ಓದಿ:  17,000 ಸ್ಕಾಲರ್‌ ಶಿಪ್‌ ನೇರ ವಿದ್ಯಾರ್ಥಿಗಳ ಖಾತೆಗೆ; ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ಲಿಂಕ್‌ ಇಲ್ಲಿದೆ


2024-25ನೇ ಸಾಲಿನಲ್ಲಿ ನೈಸರ್ಗಿಕ ವಿಕೋಪಗಳಾದ ಪ್ರವಾಹ, ಅತಿವೃಷ್ಠಿಯಿಂದ ಧಾರವಾಡ ಜಿಲ್ಲೆಯಲ್ಲಿ ಉಂಟಾದ ಬೆಳೆ ಹಾನಿ ಪರಿಹಾರವನ್ನು ವಿತರಣೆ ಮಾಡಲಾಗುತ್ತಿದ್ದು, ಮೊದಲ ಮತ್ತು ಎರಡನೇ ಹಂತದಲ್ಲಿ ಇಲ್ಲಿಯವರೆಗೆ ಜಿಲ್ಲೆಯ ಏಳು ತಾಲ್ಲೂಕಿನ 69,573 ರೈತ ಫಲಾನುಭವಿಗಳಿಗೆ ರೂ.48.45 ಕೋಟಿಗಳನ್ನು ಒಟ್ಟು ಕ್ಷೇತ್ರ 55,809.19 ಹೆಕ್ಟರ್ ಗೆ ಇನ್ ಪುಟ್ ಸಬ್ಸಿಡಿಯನ್ನು ಜಮೆ ಮಾಡಲಾಗಿದೆ.


ಇದನ್ನೂ ಓದಿ: ಇಂತಹ ವಿದ್ಯಾರ್ಥಿಗಳಿಗೆ 50,000ದ ವರೆಗೆ ಸ್ಕಾಲರ್‌ ಶಿಪ್; ಅರ್ಹರು ಯಾರು? ಇಲ್ಲಿದೆ ನೋಡಿ


ಧಾರವಾಡ ಜಿಲ್ಲೆಯಲ್ಲಿ ಒಂದನೇ ಹಂತವಾಗಿ ಸೆಪ್ಟಂಬರ್ ತಿಂಗಳಲ್ಲಿ ಧಾರವಾಡ, ಅಳ್ನಾವರ ಮತ್ತು ಕಲಘಟಗಿ ತಾಲ್ಲೂಕುಗಳಲ್ಲಿ ಒಟ್ಟು 19,058 ಜನ ರೈತರಿಗೆ ರೂ.6.34 ಕೋಟಿ ಒಟ್ಟು ಕ್ಷೇತ್ರ 7,706.51 ಹೆಕ್ಟರಗೆ ಇನ್ ಪುಟ್ ಸಬ್ಸಿಡಿಯನ್ನು ಜಮೆ ಮಾಡಲಾಗಿದೆ.


ಇದನ್ನೂ ಓದಿ: ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್!; ಶೀಘ್ರವೇ ಗೌರವಧನ ಹೆಚ್ಚಳ


ಅಕ್ಟೋಬರ್ ತಿಂಗಳಲ್ಲಿ ಸುರಿದ ಅತಿಯಾದ ಮಳೆಯಿಂದಾಗಿ ಧಾರವಾಡ ಜಿಲ್ಲೆಯ 7 ತಾಲ್ಲೂಕುಗಳಿಗೆ ಎರಡನೇ ಹಂತದಲ್ಲಿ ಈಗಾಗಲೇ ಒಟ್ಟು 50,515 ಜನ ರೈತರಿಗೆ ರೂ. 42.11 ಕೋಟಿ ಒಟ್ಟು ಕ್ಷೇತ್ರ 48,102.68 ಹೆಕ್ಟರಗೆ ಇನ್ ಪುಟ್ ಸಬ್ಸಿಡಿಯನ್ನು ಜಮೆ ಮಾಡಲಾಗಿದೆ.

compensation money: ಬೆಳೆಹಾನಿಯಾದ ರೈತರಿಗೆ ಗುಡ್ ನ್ಯೂಸ್
compensation money: ಬೆಳೆಹಾನಿಯಾದ ರೈತರಿಗೆ ಗುಡ್ ನ್ಯೂಸ್

ಇದನ್ನೂ ಓದಿ: ಇ-ಖಾತೆ ಕುರಿತು ಬಿಗ್‌ ಅಪ್ಡೇಟ್; ಏನದು ಗೊತ್ತಾ? ಇಲ್ಲಿದೆ ನೋಡಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ