Computer: ಕಂಪ್ಯೂಟರ್‌ ಕಲಿಯುವ ಆಸಕ್ತಿ ಇರುವವರಿಗೆ ಗುಡ್‌ ನ್ಯೂಸ್‌

(Computer) ಕಂಪ್ಯೂಟರ್‌ ತರಬೇತಿ ಕಲಿಯುವ ಆಸಕ್ತಿ ಇರುವವರಿಗೆ ಇಲ್ಲೊಂದು ಸಿಹಿಸುದ್ದಿ ಸಿಕ್ಕಿದೆ. ಹೌದು, ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಿದ್ದು, ಕಲಿಯುವ ಆಸಕ್ತಿ ಇರುವವರು ಅರ್ಜಿ ಸಲ್ಲಿಸಬಹುದಾಗಿದೆ. ಎಲ್ಲಿ ತರಬೇತಿ, ಅರ್ಜಿ ಸಲ್ಲಿಕೆ ಹೇಗೆ, ಅರ್ಹತೆ ಏನಿರಬೇಕು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


ಇದನ್ನೂ ಓದಿ; ರೇಷನ್‌ ಕಾರ್ಡ್‌ʼಗೆ ಹೆಸರು ಸೇರ್ಪಡೆ ಮಾಡ್ಬೇಕಾ?; ಹಾಗಿದ್ರೆ ಈ ಸ್ಟೆಪ್‌ ಫಾಲೋ ಮಾಡಿ ಅರ್ಜಿ ಸಲ್ಲಿಸಿ


ದಕ್ಷಿಣ ಕನ್ನಡ ಜಿಲ್ಲೆಯ ಉಜಿರಿಯಲ್ಲಿರುವಂತ ರುಡ್ ಸೆಟ್ ಸಂಸ್ಥೆಯಿಂದ 30 ದಿನಗಳ ಉಚಿತ ಕಂಪ್ಯೂಟರ್ ಟ್ಯಾಲಿ ಅಕೌಂಟಿಂಗ್ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಿದೆ. ತರಬೇತಿಯೂ 05-11-2024 ರಿಂದ 04-12-2024 ರವರೆಗೆ ಆಯೋಜಿಸಲಾಗಿದೆ.


ಇದನ್ನೂ ಓದಿ; ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!


18 ರಿಂದ 45 ವರ್ಷದೊಳಗಿನವರು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ತರಬೇತಿ ಅವಧಿಯಲ್ಲಿ ಊಟ ಮತ್ತು ವಸತಿ ಸಂಪೂರ್ಣವಾಗಿ ಉಚಿತವಾಗಿರುತ್ತದೆ. ಜೊತೆಗೆ ಸಂಸ್ಥೆಯ ಸಮವಸ್ತ್ರ ಉಚಿತವಾಗಿ ಕೊಡಲಾಗುವುದು. ಅಲ್ಲದೇ ಬ್ಯಾಂಕಿನಿಂದ ಸಿಗುವಂತ ಸಾಲ ಸೌಲಭ್ಯದ ಬಗ್ಗೆ ಮಾಹಿತಿಯನ್ನು ಒದಗಿಸಲಾಗುತ್ತದೆ.


ಇದನ್ನೂ ಓದಿ; ರೈತರ ಗಮನಕ್ಕೆ; ನಿಮ್ಮ ಬಳಿ ಈ ಕಾರ್ಡ್ ಇದ್ರೆ ಕಡಿಮೆ ಬಡ್ಡಿ ದರದಲ್ಲಿ 3 ಲಕ್ಷ ವರೆಗೆ ಸಾಲ!


ಆಸಕ್ತರು 6364561982 ಗೆ ವಾಟ್ಸ್ ಆಪ್ ಮೂಲಕವೂ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ 9591044014, 9448348569, 9980885900, 9902594791 ಗೆ ಕರೆ ಮಾಡಿ ಪಡೆಯಬಹುದಾಗಿ.

Computer: ಕಂಪ್ಯೂಟರ್‌ ಕಲಿಯುವ ಆಸಕ್ತಿ ಇರುವವರಿಗೆ ಗುಡ್‌ ನ್ಯೂಸ್‌
Computer: ಕಂಪ್ಯೂಟರ್‌ ಕಲಿಯುವ ಆಸಕ್ತಿ ಇರುವವರಿಗೆ ಗುಡ್‌ ನ್ಯೂಸ್‌

ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!