Congress Guarantee Scheme: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಮಹತ್ವದ ಕ್ರಮ ಕೈಗೊಂಡಿದ್ದು, ಇದರ ಭಾಗವಾಗಿ ಗ್ಯಾರಂಟಿ ಸ್ವಯಂ ಸೇವಕರನ್ನು ನೇಮಕ ಮಾಡಿ ಆದೇಶಿಸಿದೆ.
ಇದನ್ನೂ ಓದಿ; ರೈತರೇ ಗಮನಿಸಿ; ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ; ಯಾವುದೆಲ್ಲಾ ಸೌಲಭ್ಯ, ಎಲ್ಲಿ ಅರ್ಜಿ ಸಲ್ಲಿಕೆ?
ಮನೆ ಮನೆಗೂ ಬರಲಿದ್ದರೆ ಗ್ಯಾರಂಟಿ ಸ್ವಯಂ ಸೇವಕರು:
ಸರ್ಕಾರವು ಬಡವರ ಹಾಗೂ ದುರ್ಬಲ ವರ್ಗದವರ ಕಲ್ಯಾಣಕ್ಕಾಗಿ 5 ಗ್ಯಾರಂಟಿ ಯೋಜನೆಗಳಾದ (Congress Guarantee Scheme:) ಗೃಹಲಕ್ಷ್ಮಿ, ಶಕ್ತಿ ಯೋಜನೆ, ಯುವನಿಧಿ ಯೋಜನೆ, ಗೃಹಜ್ಯೋತಿ ಯೋಜನೆ ಮತ್ತು ಅನ್ನಭಾಗ್ಯ ಯೋಜನೆಗಳನ್ನು ರೂಪಿಸಿದೆ. ರಾಜ್ಯದ ಪ್ರತಿ ಮನೆ ಮನೆಗೂ ಈ 5 ಗ್ಯಾರಂಟಿ ಯೋಜನೆಗಳು ಸರಿಯಾದ ರೀತಿಯಲ್ಲಿ ತಲುಪಿವೆಯೇ ಎಂಬ ಬಗ್ಗೆ ರಾಜ್ಯ ವ್ಯಾಪ್ತಿ ಸಮೀಕ್ಷೆ ಮಾಡಲು ಗ್ಯಾರಂಟಿ ಸ್ವಯಂ-ಸೇವಕರನ್ನು ನೇಮಕ ಮಾಡಲು ನಿರ್ಧರಿಸಲಾಗಿದೆ.
ಇದನ್ನೂ ಓದಿ; ಸೇನೆ ಸೇರಲು ಆಸಕ್ತ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್; ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ, ಆಯ್ಕೆ ವಿಧಾನ ಹೇಗೆ?
ಜೊತೆಗೆ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ಇತರೆ ಇಲಾಖೆಗಳ ಸಿಬ್ಬಂದಿಗಳನ್ನು ಗ್ಯಾರಂಟಿ ಸ್ವಯಂ-ಸೇವಕರಾಗಿ ನೇಮಿಸಿ ಪ್ರತಿ ಮನೆ ಮನೆಗೂ ಭೇಟಿ ನೀಡಿ ಗ್ಯಾರಂಟಿ ಯೋಜನೆಗಳು ತಲುಪಿರುವ ಬಗ್ಗೆ ಹಾಗೂ ಸದರಿ ಯೋಜನೆಗಳ ಬಗ್ಗೆ ಜನರ ಅಭಿಪ್ರಾಯ ಮತ್ತು ಅದರ ಸದ್ಬಳಕೆ ಆಗುತ್ತಿರುವ ಕುರಿತು ಒಂದು ಸಮೀಕ್ಷೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕು. ಸದರಿ ಕೆಲಸಕ್ಕಾಗಿ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ಇತರೆ ಇಲಾಖೆಗಳ ಸಿಬ್ಬಂದಿಗಳಿಗೆ ಹೆಚ್ಚುವರಿ ಪ್ರೋತ್ಸಾಹ ಧನವನ್ನು ಸಹ ನೀಡಲಾಗುತ್ತದೆ.

ಇದನ್ನೂ ಓದಿ; ರೈತ ಸಿರಿ ಯೋಜನೆ; ಪ್ರತಿ ಹೆಕ್ಟೇರ್ ಗೆ 10,000 ಪ್ರೋತ್ಸಾಹ ಧನ; ಯೋಜನೆಯ ಉದ್ದೇಶ, ಅರ್ಹತೆ, ಬೇಕಾಗುವ ದಾಖಲೆ ಏನು?
ಎಲ್ಲ ಸಿಬ್ಬಂದಿ ಸೇರಿ 1.2 ಲಕ್ಷ ಗ್ಯಾರಂಟಿ ಸ್ವಯಂ ಸೇವಕರಿಂದ 10 ರಿಂದ 15 ದಿನಗಳ ಅವಧಿಯಲ್ಲಿ ಒಂದು ಬಾರಿ ಒಬ್ಬರಿಗೆ 1000 ರೂ.ನಂತೆ ಪ್ರೋತ್ಸಾಹಧನ ನೀಡಿ ರಾಜ್ಯ ವ್ಯಾಪ್ತಿ ಸಮೀಕ್ಷೆ ನಡೆಸಲು ಸರ್ಕಾರದಿಂದ ತಾತ್ವಿಕ ಅನುಮೋದನೆ ನೀಡಲಾಗಿದೆ.
ಇದನ್ನೂ ಓದಿ; ಆನೆ ದಾಳಿ: ಕೇರಳ ವ್ಯಕ್ತಿಯ ಸಾವಿಗೆ ರಾಜ್ಯದಿಂದ ಪರಿಹಾರ; ರಾಜ್ಯ ಸರ್ಕಾರ ಮಾನ-ಮರ್ಯಾದೆ ಎಲ್ಲ ಬಿಟ್ಟಿದೆ
ರಾಜ್ಯ ವ್ಯಾಪ್ತಿ ಸಮೀಕ್ಷೆ ನಡೆಸಲು ಈ ಕೆಳಕಂಡ ಷರತ್ತಿಗೊಳಪಟ್ಟ ತಾತ್ವಿಕ ಅನುಮೋದನೆ ನೀಡಿ ಆದೇಶ:
1. ಸಮೀಕ್ಷೆ ಕಾರ್ಯ ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ನೇತೃತ್ವದಲ್ಲಿ ನಡೆಯಬೇಕು.
2. ಈ ಸಮೀಕ್ಷೆಗೆ ಪ್ರತಿ ಗ್ಯಾರಂಟಿ ಸ್ವಯಂ ಸೇವಕರಿಗೆ 100 ರಿಂದ 120 ಮನೆಗಳನ್ನು ಹಂಚಿಕೆ ಮಾಡಬೇಕು.
3. ಇದಕ್ಕೆ ತಗಲುವ ವೆಚ್ಚ 12.00 ಕೋಟಿಗಳನ್ನು ಗೃಹಲಕ್ಷ್ಮಿ ಯೋಜನೆಗೆ ಒದಗಿಸಲಾದ ಅನುದಾನದಿಂದ ಭರಿಸಬೇಕು.
4. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಸಿಆಸು ಇಲಾಖೆ (ಇ-ಆಡಳಿತ), ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸಂಬಂಧಪಟ್ಟ ಇತರೆ ಇಲಾಖೆಗಳೊಂದಿಗೆ ಸಮಾಲೋಚಿಸಿ ಸಮೀಕ್ಷೆಯನ್ನು ಕೈಗೊಳ್ಳಲು ಪ್ರತಿ ಗ್ಯಾರಂಟಿ (Congress Guarantee Scheme:) ಸ್ವಯಂ ಸೇವಕರಿಗೆ 100 ರಿಂದ 120 ಮನೆಗಳನ್ನು ಹಂಚಿಕೆ ಮಾಡಲು ಕಾರ್ಯವಿಧಾನವನ್ನು ವಿನ್ಯಾಸಗೊಳಿಸುವಂತೆ ಆದೇಶಿಸಿದೆ.
ಪ್ರಮುಖ ಸುದ್ದಿಗಳನ್ನು ಓದಿ
- ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ;ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
- ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?
- ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ
- ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ
- ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ವೇತನ ಎಷ್ಟು?
- 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
- ಹುತಾತ್ಮ ಯೋಧ ಕ್ಯಾ. ಪ್ರಾಂಜಲ್ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
- ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
- ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
- ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
- ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
- hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
- ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್.ಎಸ್.ಎಲ್.ಸಿ, ಪಿಯುಸಿ ಪಾಸಾದವರಿಗೆ ಜಾಬ್
- ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
- ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
- ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
- ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
- ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
- ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
- ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
- ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
- ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
- ರಾಜ್ಯದ ರೈತರಿಗೆ ಗುಡ್ ನ್ಯೂಸ್: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
- ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
- ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
- ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply