Congress Guarantee Scheme: ರಾಜ್ಯದ ಜನರಿಗೆ ರಾಜ್ಯ ಸರ್ಕಾರದಿಂದ ಗ್ಯಾರಂಟಿ (Congress Guarantee) ಗುಡ್ ನ್ಯೂಸ್ (Good News) ವೊಂದನ್ನು ನೀಡಿದೆ. ಹೌದು, ಪಂಚ ಗ್ಯಾರಂಟಿಗಳಲ್ಲಿ, ನಾಲ್ಕು ಗ್ಯಾರಂಟಿಗಳನ್ನು ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದೆ. ಆದರೆ ಈ ಗ್ಯಾರಂಟಿಗಳು ಜನರಿಗೆ ಸಮರ್ಪಕ ರೀತಿಯಲ್ಲಿ ದೊರಕುತ್ತಿಲ್ಲ ಎಂಬ ಮಾತುಗಳು ಕೇಳಿ ಬಂದಿದ್ದು ಇದೀಗ ರಾಜ್ಯದ ಜನತೆಗೆ ಗ್ಯಾರಂಟಿ (Congress Guarantee Scheme) ಗುಡ್ ನ್ಯೂಸ್ ಒಂದು ಸಿಕ್ಕಿದೆ.
ಇದನ್ನೂ ಓದಿ; ಕೇಂದ್ರ ಸರ್ಕಾರದಿಂದ ಬಂಪರ್ ಗಿಫ್ಟ್; ಮುಂದಿನ 5 ವರ್ಷ ಉಚಿತ ಪಡಿತರ ವಿಸ್ತರಣೆ ಘೋಷಿಸಿದ ಮೋದಿ!
ಹಣ ಜಮೆ ಆಗಲು ಗಡುವು ವಿಧಿಸಿ ಆದೇಶ:
ಗೃಹಲಕ್ಷ್ಮಿ (Gruha Lakshmi Scheme) ಹಾಗೂ ಅನ್ನಭಾಗ್ಯ (Anna Bhagya Scheme) ಯೋಜನೆಯ ಹಣವು ಫಲಾನುಭವಿಗಳ ಖಾತೆಗೆ ಜಮೆ ಆಗಲು ಗಡುವು ವಿಧಿಸಿ ಆದೇಶಿಸಲಾಗಿದೆ. ಅನ್ನಭಾಗ್ಯದ ದುಡ್ಡನ್ನು ಪ್ರತಿ ತಿಂಗಳ 15 ರೊಳಗೆ ಹಾಗೂ ಗೃಹಲಕ್ಷ್ಮಿ ದುಡ್ಡನ್ನು ಪ್ರತಿ ತಿಂಗಳ 20 ರೊಳಗೆ ಜಮಾ ಮಾಡುವಂತೆ ಆರ್ಥಿಕ ಇಲಾಖೆ ಸುತ್ತೋಲೆ ಹೊರಡಿಸಿದೆ. ಮೂಲಕ ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿ ಮಾಡುತ್ತಿಲ್ಲ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ಬ್ರೇಕ್ ಹಾಕಲು ರಾಜ್ಯ ಸರ್ಕಾರ ಮುಂದಾಗಿದೆ. ಅಲ್ಲದೆ, ಲೋಕಸಭಾ ಚುನಾವಣೆ ಒಳಗೆ ಈ ಬಗ್ಗೆ ಇರುವ ಗೊಂದಲಕ್ಕೆ ತೆರೆ ಎಳೆದು ಲಾಭ ಪಡೆದುಕೊಳ್ಳಲು ಮುಂದಾಗಲಾಗಿದೆ.

ಇದನ್ನೂ ಓದಿ; ಪಡಿತರ ಚೀಟಿದಾರರೇ ಗಮನಿಸಿ; ಈ ಕೆಲಸ ಮಾಡದಿದ್ದರೆ ರೇಷನ್ ಕಾರ್ಡ್ ಕ್ಯಾನ್ಸಲ್; ನಿಮ್ಮ ರೇಷನ್ ಕಾರ್ಡ್ ರದ್ದಾಗಲು ಕಾರಣ ಇಲ್ಲಿದೆ
ರಾಜ್ಯದಲ್ಲಿ ಅನ್ನಭಾಗ್ಯ ಗೃಹಲಕ್ಷ್ಮಿ ದುಡ್ಡು ವಿಳಂಬವಾಗುತ್ತಿರುವುದರಿಂದ ಪ್ರತಿಪಕ್ಷಗಳು ಸೇರಿದಂತೆ ನಾಗರಿಕರು ತೀವ್ರ ಆಕ್ಷೇಪವನ್ನು ವ್ಯಕ್ತಪಡಿಸಿದ್ದರು. ಅಲ್ಲದೆ, ರಾಜ್ಯ ಸರ್ಕಾರ ಆರ್ಥಿಕ ದಿವಾಳಿಯಾಗಿದೆ ಎಂದೆಲ್ಲ ಆರೋಪಗಳನ್ನು ಮಾಡಲಾಗಿದೆ. ಅಲ್ಲದೆ, ಅಭಿವೃದ್ಧಿಗೂ ಹಣ ಇಲ್ಲ. ಗ್ಯಾರಂಟಿ ಯೋಜನೆಗಳೂ ಸಮರ್ಪಕವಾಗಿ ಹಣ ನೀಡುತ್ತಿಲ್ಲ ಎಂದು ಆರೋಪ ಮಾಡಲಾಗಿತ್ತು. ಹೀಗಾಗಿ ಆರ್ಥಿಕ ಇಲಾಖೆಯಿಂದ ಫಲಾನುಭವಿಗಳಿಗೆ ದುಡ್ಡು ತಲುಪಿಸಲು ನಿಗದಿತ ಗಡುವನ್ನು ವಿಧಿಸಲಾಗಿದೆ. ಡಿಬಿಟಿ (DBT) ಪಾವತಿ ಸರಿಯಾಗಿ ಪ್ರಕ್ರಿಯೆ ಸರಿಯಾಗಿರುವಂತೆ ಸೂಚನೆ ನೀಡಲಾಗಿದೆ. ಇಲಾಖೆಯ ಡಿಡಿಒಗಳಿಗೆ ಕಟ್ಟುನಿಟ್ಟಿನ ಸೂಚನೆಯನ್ನು ರಾಜ್ಯ ಸರ್ಕಾರ ನೀಡಿದೆ. ಪಾವತಿ ಪ್ರಕ್ರಿಯೆ ಹಾಗೂ ಫಲಾನುಭವಿಗಳ ಅಕೌಂಟ್ ಗೆ ದುಡ್ಡು ತಲುಪಲು ಪ್ರತಿ ತಿಂಗಳಿಗೂ ದಿನಾಂಕವನ್ನು ನಿಗದಿ ಮಾಡಲಾಗಿದ್ದು, ತಪ್ಪದೇ ಪಾಲನೆ ಮಾಡುವಂತೆ ಸೂಚನೆ ನೀಡಲಾಗಿದೆ. ಇದು ಈ ತಿಂಗಳಿಂದಲೇ ಜಾರಿಯಾಗುತ್ತಲಿದೆ.
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ- 05.11.2023
ಇನ್ನು ಸಾಮಾಜಿಕ ಭದ್ರತೆ ಪಿಂಚಣಿಯನ್ನು ಪ್ರತಿ ತಿಂಗಳು 5 ನೇ ತಾರೀಖಿನ ಒಳಗೆ ಪಾವತಿಸಲು ಸೂಚನೆ ನೀಡಲಾಗಿದೆ.
ಪ್ರಮುಖ ಸುದ್ದಿಗಳನ್ನು ಓದಿ
- ಕೇಂದ್ರ ಸರ್ಕಾರದಿಂದ ಬಂಪರ್ ಗಿಫ್ಟ್; ಮುಂದಿನ 5 ವರ್ಷ ಉಚಿತ ಪಡಿತರ ವಿಸ್ತರಣೆ ಘೋಷಿಸಿದ ಮೋದಿ!
- ಪಡಿತರ ಚೀಟಿದಾರರೇ ಗಮನಿಸಿ; ಈ ಕೆಲಸ ಮಾಡದಿದ್ದರೆ ರೇಷನ್ ಕಾರ್ಡ್ ಕ್ಯಾನ್ಸಲ್; ನಿಮ್ಮ ರೇಷನ್ ಕಾರ್ಡ್ ರದ್ದಾಗಲು ಕಾರಣ ಇಲ್ಲಿದೆ
- ಬರ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ; ಯಾವ ಯಾವ ಜಿಲ್ಲೆಗೆ ಎಷ್ಟೆಷ್ಟು ಪರಿಹಾರ ಗೊತ್ತಾ?
- ಈ ವರ್ಗದವರಿಗೆ ಗುಡ್ ನ್ಯೂಸ್; ರಾಜ್ಯ ಸರ್ಕಾರದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ; ಯಾವುದೆಲ್ಲಾ ಯೋಜನೆಗಳು ಇದೆ? ಅರ್ಜಿ ಸಲ್ಲಿಸುವುದು ಹೇಗೆ?
- ಈ ಬಾರಿ ದೀಪಾವಳಿಗೆ ಗೈಡ್ ಲೈನ್ಸ್ ನೀಡಿದ ಸರ್ಕಾರ; ಪಟಾಕಿ ಮಾರಾಟ, ಸಿಡಿಸಲು ಸರ್ಕಾರದಿಂದ ಕಟ್ಟುನಿಟ್ಟಿನ ಕ್ರಮ
- ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ; ಈ ಯೋಜನೆಯ ಹಣ ಬಂದಿಲ್ವಾ!; ಕೂಡಲೇ ಈ ದಾಖಲಾತಿಗಳನ್ನು ಇವರಿಗೆ ಸಲ್ಲಿಸಿ
- ಆರೋಗ್ಯ ಸಹಾಯವಾಣಿ 104′ ಕರೆ ಮಾಡಿದ 4 ಗಂಟೆಯಲ್ಲಿ ರಕ್ತ ಕೊಡುತ್ತಾರೆ ಎಂಬ ಯೋಜನೆ ಜಾರಿ; ಇದರ ಸತ್ಯಾಸತ್ಯತೆ ಏನು
- ಪಿಎಂ ಕಿಸಾನ್ ಯೋಜನೆ, 15ನೇ ಕಂತಿನ ಹಣ ಈ ದಿನ ಬರಲಿದೆ; ಅರ್ಜಿ ಸಲ್ಲಿಸುವುದು ಹೇಗೆ?; ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿಕೊಳ್ಳಿ
- ಕೃಷಿಕರಿಗೆ ಸಿಹಿ ಸುದ್ದಿ..!; ಕೇಂದ್ರದಿಂದ ರಸಗೊಬ್ಬರಕ್ಕೆ ಸಬ್ಸಿಡಿ ಅನುಮೋದನೆ; ಈ ತಿಂಗಳ ವರೆಗೆ ಸಬ್ಸಿಡಿ ಲಭ್ಯ
- 2 ನೇ ವಾರಕ್ಕೆ ಕಾಲಿಟ್ಟ ಜಲಪಾತ ಸಿನಿಮಾ; ರಿವ್ಯೂಸ್ ಮತ್ತು ರೇಟಿಂಗ್ ನ ರೇಸ್ ನಲ್ಲೂ ಮುಂದಿರುವ ಪರಿಸರ ಕಾಳಜಿ ಸಿನಿಮಾ
- ಪದವೀಧರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಹೇಗೆ?; ಯಾವುದೆಲ್ಲಾ ದಾಖಲೆಗಳು ಬೇಕು? ಅರ್ಹತೆ ಏನು?
- ಕಾಂಗ್ರೆಸ್ ಸರ್ಕಾರ ಬಂದ ನಂತರ ಆಯುಧಪೂಜೆ ಸಂದರ್ಭದಲ್ಲಿ ಅರಿಶಿನ – ಕುಂಕುಮವನ್ನು ನಿಷೇಧಿಸಲಾಯಿತೆ?; ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಭಾರೀ ಆಕ್ರೋಶ
- ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್ ಕಾರ್ಡ್ ರದ್ದು | ಕಾರಣವೇನು?
- ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ನೇಮಕಾತಿ; ನೇಮಕಾತಿಯ ಕುರಿತು ವಿವರ ಇಲ್ಲಿದೆ
- ಯುಸಿಐಎಲ್ ನಿಂದ ಉದ್ಯೋಗಾವಕಾಶ; ಟ್ರೇಡ್ ಅಪ್ರೆಂಟಿಸ್ ಪೋಸ್ಟ್ ಗಳಿಗೆ ಅರ್ಜಿ ಆಹ್ವಾನ; ನೇಮಕಾತಿಯ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
- ಮೊಬೈಲ್‍ಗೆ ಬಂತು ಬೀಪ್ ಶಬ್ಧದೊಂದಿಗೆ ಫ್ಲ್ಯಾಶ್ ಮೆಸೇಜ್; ಏನಿದು ಎಮರ್ಜೆನ್ಸಿ ಟೆಸ್ಟ್ ಮೆಸೇಜ್ ಅಲರ್ಟ್; ಕಾರಣಗಳೇನಿರಬಹುದು? ಇಲ್ಲಿದೆ ಇದರ ಹಿಂದಿನ ಗುಟ್ಟು
- ರೈತರಿಗೆ ಸಿಹಿ ಸುದ್ದಿ;ಪಿಎಂ ಕಿಸಾನ್ ಹೊಸ ಕಂತಿನ ಹಣ ಈ ತಿಂಗಳಲ್ಲೇ ಬಿಡುಗಡೆ?
- ರಾಜ್ಯದಲ್ಲಿ ಪಟಾಕಿ ಬ್ಯಾನ್;ದೀಪಾವಳಿಗೂ ಪಟಾಕಿ ಹೊಡೀಬಾರದಾ?;ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?
- ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
- ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ
- ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ಮತ್ತೊಂದು ಅವಕಾಶ;ಮೂರು ಹಂತಗಳಲ್ಲಿ ತಿದ್ದುಪಡಿಗೆ ಅವಕಾಶ ನೀಡಿದ ಆಹಾರ ಇಲಾಖೆ
intresting story ಓದಲು ಇಲ್ಲಿ ಕ್ಲಿಕ್ ಮಾಡಿ