Congress MLA: ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಮಹಿಳಾ ಪೊಲೀಸ್ ಪೇದೆಯೊಬ್ಬರ ಮೇಲೆ ಕಾಂಗ್ರೆಸ್ ಶಾಸಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ಮಹಿಳಾ ಪೊಲೀಸ್ ಪೇದೆ ಆರೋಪ ಮಾಡಿದ್ದು, ಶಾಸಕರ ವಿರುದ್ಧ ವಾಟ್ಸ್ ಆ್ಯಪ್ ನಲ್ಲಿ ಸ್ಟೇಟಸ್ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ; ಚಿಕ್ಕಮಗಳೂರು: ದಿಢೀರನೆ ಸುರಿದ ಮಳೆ; ಜನಜೀವನ ಸಂಪೂರ್ಣ ಅಸ್ತವ್ಯಸ್ತ!
ಯಾರು ಕಾಂಗ್ರೆಸ್ ಶಾಸಕ:
ಕಡೂರಿನ ಕಾಂಗ್ರೆಸ್ ಶಾಸಕನಾದ ಕೆಎಸ್ ಆನಂದ್ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಇದನ್ನೂ ಓದಿ; ವಾಹನ ಮಾಲೀಕರೇ, ಚಾಲಕರೇ ಎಚ್ಚರ; ನಗರದಲ್ಲಿ ಹೆಚ್ಚಾಯಿತು ನಕಲಿ ಇನ್ಸೂರೆನ್ಸ್ ಜಾಲ
ವಾಟ್ಸ್ ಆ್ಯಪ್ ಸ್ಟೇಟಸ್ ನಲ್ಲಿ ಏನಿದೆ?:
ನನಗೆ ಏನಾದರೂ ತೊಂದರೆಯಾದರೆ ಕಡೂರು ಶಾಸಕ ಕಾರಣ. ಕಡೂರು ಶಾಸಕರಿಗೆ ನನ್ನ ಧಿಕ್ಕಾರ ಎಂದು ವಾಟ್ಸ್ ಆ್ಯಪ್ ಸ್ಟೇಟಸ್ ನಲ್ಲಿ ಉಲ್ಲೇಖಿಸಿದ್ದರು.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಪ್ರತಿದಿನ ನಿಂಬೆ ರಸ ಕುಡಿತೀರಾ?; ಹಾಗಾದ್ರೆ ಹುಷಾರ್! ಯಾಕೆ ಅಂತೀರಾ?; ಇದು ಆರೋಗ್ಯಕ್ಕೆ ಎಷ್ಟು ಒಳ್ಳೆಯದೋ ಅಷ್ಟೇ ಡೇಂಜರ್!
- ಗೂಗಲ್ ಮ್ಯಾಪ್ ಬಳಸಲು ಇಂಟರ್ನೆಟ್ ಬೇಡ; ಇದು ಹೇಗೆ ಸಾಧ್ಯ ಅಂತೀರಾ?, ಈ ಸ್ಟೋರಿ ಓದಿ
- ನೀವು ಅತಿಯಾಗಿ ನಿದ್ದೆ ಮಾಡುತ್ತೀರಾ?; ಹಾಗದ್ರೆ ಈ ಆರೋಗ್ಯ ಸಮಸ್ಯೆಗೆ ಕಾರಣವಾಗಬಹುದು
Congress MLA: ಮಹಿಳಾ ಪೊಲೀಸ್ ಪೇದೆ ಅಮಾನತು:
ಈ ಮಧ್ಯೆ, ಶಾಸಕ ಆನಂದ್ ವಿರುದ್ಧ ಪೋಸ್ಟ್ ಮಾಡಿದ್ದಕ್ಕೆ ಮಹಿಳಾ ಪೇದೆಯನ್ನು ಅಮಾನತು ಮಾಡಿ ಚಿಕ್ಕಮಗಳೂರು ಎಸ್ಪಿ ಉಮಾ ಪ್ರಶಾಂತ್ ಅವರು ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ; 4.43 ಕೋಟಿ ಮೌಲ್ಯದ 50 ಮೆಟ್ರಿಕ್ ಟನ್ ಅಡಿಕೆ ವಶ
ಮಹಿಳಾ ಪೊಲೀಸ್ ಪೇದೆ ವಾಟ್ಸ್ ಆ್ಯಪ್ ಸ್ಟೇಟಸ್ ಹಾಕಲು ಕಾರಣ ಏನು?:
ಚುನಾವಣೆ ಸಂದರ್ಭದಲ್ಲಿ ಹೆಲ್ಮೆಟ್ ಹಾಕಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತರಿಗೆ ಮಹಿಳಾ ಪೇದೆ ದಂಡ ಹಾಕಿದ್ದರು ಎನ್ನಲಾಗಿದೆ. ಈ ವಿಚಾರವಾಗಿ ಸ್ಥಳಕ್ಕೆ ಬಂದು ಆನಂದ್ ಅವರು ಆಕ್ರೋಶ ಹೊರಹಾಕಿದ್ದರು. ಅವರು ಪೊಲೀಸರ ವಿರುದ್ಧ ಆಕ್ರೋಶ ಹೊರ ಹಾಕಿರುವ ವಿಡಿಯೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು.
ಇದನ್ನೂ ಓದಿ; ಶೃಂಗೇರಿ: ರಾತ್ರೋರಾತ್ರಿ ರಸ್ತೆಯ ಪಕ್ಕದಲ್ಲಿದ್ದ ಮರ ಕಡಿದು ಹೊತ್ತೊಯ್ದ ಕಳ್ಳರು; ಆಗುಂಬೆ: ಎರಡು ಕಾರುಗಳ ನಡುವೆ ಅಪಘಾತ






ನಿನ್ನೆಯ ಪ್ರಮುಖ ಸುದ್ದಿಗಳನ್ನು ಓದಿ
- ಬೆಕ್ಕು ತಾನೆ? ಕಚ್ಚಿದರೆ ಏನಾಗುವುದಿಲ್ಲ ಎಂಬ ನಿರ್ಲಕ್ಷ್ಯ ಬೇಡ
- ಚಿಕ್ಕಮಗಳೂರು: ದಿಢೀರನೆ ಸುರಿದ ಮಳೆ; ಜನಜೀವನ ಸಂಪೂರ್ಣ ಅಸ್ತವ್ಯಸ್ತ!
- ಚಿಕ್ಕಮಗಳೂರು: ಕಾಲೇಜಿಗೆ ಹಿಜಾಬ್ ಧರಿಸಿ ಬಂದ ಪ್ರಕರಣ; ಐಡಿಎಸ್’ಜಿ ಕಾಲೇಜು ಆಡಳಿತ ಮಂಡಳಿಯಿಂದ ಖಡಕ್ ಆದೇಶ.. ಏನಿದೆ ಆದೇಶದಲ್ಲಿ?
- ವಾಹನ ಮಾಲೀಕರೇ, ಚಾಲಕರೇ ಎಚ್ಚರ; ನಗರದಲ್ಲಿ ಹೆಚ್ಚಾಯಿತು ನಕಲಿ ಇನ್ಸೂರೆನ್ಸ್ ಜಾಲ
- 4.43 ಕೋಟಿ ಮೌಲ್ಯದ 50 ಮೆಟ್ರಿಕ್ ಟನ್ ಅಡಿಕೆ ವಶ
- ಶೃಂಗೇರಿ: ರಾತ್ರೋರಾತ್ರಿ ರಸ್ತೆಯ ಪಕ್ಕದಲ್ಲಿದ್ದ ಮರ ಕಡಿದು ಹೊತ್ತೊಯ್ದ ಕಳ್ಳರು; ಆಗುಂಬೆ: ಎರಡು ಕಾರುಗಳ ನಡುವೆ ಅಪಘಾತ
- ಪ್ರತಿದಿನ ನಿಂಬೆ ರಸ ಕುಡಿತೀರಾ?; ಹಾಗಾದ್ರೆ ಹುಷಾರ್! ಯಾಕೆ ಅಂತೀರಾ?; ಇದು ಆರೋಗ್ಯಕ್ಕೆ ಎಷ್ಟು ಒಳ್ಳೆಯದೋ ಅಷ್ಟೇ ಡೇಂಜರ್!
- ಗೂಗಲ್ ಮ್ಯಾಪ್ ಬಳಸಲು ಇಂಟರ್ನೆಟ್ ಬೇಡ; ಇದು ಹೇಗೆ ಸಾಧ್ಯ ಅಂತೀರಾ?, ಈ ಸ್ಟೋರಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-11.08.2023
- ನೀವು ಅತಿಯಾಗಿ ನಿದ್ದೆ ಮಾಡುತ್ತೀರಾ?; ಹಾಗದ್ರೆ ಈ ಆರೋಗ್ಯ ಸಮಸ್ಯೆಗೆ ಕಾರಣವಾಗಬಹುದು
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply