Construction workers; ಕಟ್ಟಡ ಕಾರ್ಮಿಕರಿಗೆ ಸಿಗಲಿದೆ ವೈದ್ಯಕೀಯ ವೆಚ್ಚ ಸಹಾಯಧನ

(Construction workers;) ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ರಾಜ್ಯ ಸರ್ಕಾರದಿಂದ ವೈದ್ಯಕೀಯ ವೆಚ್ಚ ಸಹಾಯಧನಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ.


ನ್ನೂ ಓದಿ: 4-6ನೇ ತರಗತಿ ವಿದ್ಯಾರ್ಥಿಗಳ ಗಮನಕ್ಕೆ; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ, ಏನದು?


ಹೌದು, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯು, ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಮಂಡಳಿಯು ಪ್ರಮುಖ ವೈದ್ಯಕೀಯ ವೆಚ್ಚ ಸಹಾಯಧನವನ್ನು ನೀಡುತ್ತಿದೆ ಎಂದಿದೆ. ಹಾಗಾದರೆ ಯಾವುದೆಲ್ಲಾ ಆರೋಗ್ಯ ತೊಂದರೆಗಳಿಗೆ ಸಹಾಯಧನ ನೀಡಲಾಗುತ್ತದೆ ಎಂಬುದರ ಕುರಿತು ಮಾಹಿತಿ ಇಲ್ಲಿದೆ ನೋಡಿ.


ನ್ನೂ ಓದಿ: ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಭರ್ಜರಿ ಗುಡ್‌ ನ್ಯೂಸ್ ಮಿಸ್‌ ಮಾಡ್ದೆ ಈ ಸುದ್ದಿ ಓದಿ


* ಪಿತ್ತಕೋಶದ ತೊಂದರೆಗೆ ಸಂಬಂಧಿಸಿದ ಚಿಕಿತ್ಸೆ
* ಮೂತ್ರ ಪಿಂಡದಲ್ಲಿನ ಕಲ್ಲು ತೆಗೆಯುವ ಚಿಕಿತ್ಸೆ
* ಅಲ್ಸರ್ ಚಿಕಿತ್ಸೆ
* ಮೆದುಳಿನ ರಕ್ತಸ್ತ್ರಾವ ಚಿಕಿತ್ಸೆ
* ಹೃದಯ ಸಂಬಂಧಿ ಖಾಯಿಲೆ
* ಡಯಾಲಿಸಿಸ್
* ಕಿಡ್ನಿ ಜೋಡಣೆ
* ಕಿಡ್ನಿ ಶಸ್ತ್ರ ಚಿಕಿತ್ಸೆ
* ಇ ಎನ್ ಟಿ ಚಿಕಿತ್ಸೆ ಮತ್ತು ಶಸ್ತ್ರ ಚಿಕಿತ್ಸೆ
* ಕಣ್ಣಿನ ಶಸ್ತ್ರಚಿಕಿತ್ಸೆ
* ನರರೋಗ ಶಸ್ತ್ರಚಿಕಿತ್ಸೆ
* ಮೂಳೆ ಶಸ್ತ್ರಚಿಕಿತ್ಸೆ
* ವ್ಯಾಸ್ಕ್ಯೂಲರ್ ಶಸ್ತ್ರ ಚಿಕಿತ್ಸೆ
* ಗರ್ಭಕೋಶ ಶಸ್ತ್ರಚಿಕಿತ್ಸೆ
* ಅಸ್ತಮಾ ಚಿಕಿತ್ಸೆ
* ಗರ್ಭಪಾತ ಪ್ರಕರಣಗಳು
* ಅನ್ನನಾಳದ ಚಿಕಿತ್ಸೆ ಸೇರಿದಂತೆ ಇತರೆ ಖಾಯಿಲೆಗಳ ಚಿಕಿತ್ಸೆಗಳು

Construction workers; ಕಟ್ಟಡ ಕಾರ್ಮಿಕರಿಗೆ ಸಿಗಲಿದೆ ವೈದ್ಯಕೀಯ ವೆಚ್ಚ ಸಹಾಯಧನ
Construction workers; ಕಟ್ಟಡ ಕಾರ್ಮಿಕರಿಗೆ ಸಿಗಲಿದೆ ವೈದ್ಯಕೀಯ ವೆಚ್ಚ ಸಹಾಯಧನ

ನ್ನೂ ಓದಿ: 10-12 ನೇ ತರಗತಿ ಪಾಸಾದವರಿಗೆ ಹೈಕೋರ್ಟ್‌ನಲ್ಲಿ ಜಾಬ್


ಇತ್ತೀಚಿನ ಜನಪ್ರಿಯ ಸುದ್ದಿಗಳು (Construction workers;)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ