(cooking staff:) 60 ವರ್ಷ ತುಂಬಿದ ರಾಜ್ಯದ ಅಡುಗೆ ಸಿಬ್ಬಂದಿಗಳಿಗೆ ಇಡಿಗಂಟು ಸೌಲಭ್ಯದ ಕುರಿತು ಸರ್ಕಾರದಿಂದ ಮಹತ್ವದ ಆದೇಶ ಹೊರಡಿಸಲಾಗಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ: ಏರ್‌ಟೆಲ್, ಜಿಯೋ ರೀಚಾರ್ಜ್ ಯೋಜನೆ ಬೆಲೆ ಹೆಚ್ಚಳ?; ಜನಪ್ರಿಯ ಯೋಜನೆಗಳು ಸಹ ದುಬಾರಿ
ಮಧ್ಯಾಹ್ನ ಉಪಹಾರ ಯೋಜನೆಯಡಿ ಕರ್ತವ್ಯ ನಿರ್ವಹಿಸಿ 60 ವರ್ಷಗಳ ವಯೋಮಾನ ಪೂರೈಸಿ ಕೆಲಸದಿಂದ ಬಿಡುಗಡೆ ಹೊಂದಿರುವ ಅಡುಗೆ ಸಿಬ್ಬಂದಿಗಳಿಗೆ ಇಡಿಗಂಟು ಸೌಲಭ್ಯ ನೀಡುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಇದನ್ನೂ ಓದಿ: ಪರೀಕ್ಷಾ ಪೇ ಚರ್ಚಾ ನೋಂದಣಿ ಪ್ರಾರಂಭ; ಏನಿದು ಪರೀಕ್ಷಾ ಪೇ ಚರ್ಚಾ
ಆದೇಶದಲ್ಲಿ ಏನಿದೆ?:
ಪಿ.ಎಂ.ಪೋಷಣ್ ಮಧ್ಯಾಹ್ನ ಉಪಹಾರ ಯೋಜನೆ ಕಾರ್ಯಕ್ರಮದಡಿ ಶಾಲೆಗಳಲ್ಲಿ ಅಡುಗೆ ಕೆಲಸ ನಿರ್ವಹಿಸಿ ದಿನಾಂಕ 31-03-2022 ಮತ್ತು ನಂತರ ನವೆಂಬರ್-2025ರ ಅಂತ್ಯದ ವರೆಗೆ 60 ವರ್ಷಗಳ ವಯೋಮಾನ ಪೂರೈಸಿ ಕೆಲಸದಿಂದ ಬಿಡುಗಡೆ ಹೊಂದಿರುವ ಅಡುಗೆ ಸಿಬ್ಬಂದಿಗಳಿಗೆ ಇಡಿಗಂಟು ಸೌಲಭ್ಯವನ್ನು ಉಲ್ಲೇಖ (1) ಮತ್ತು (2) ರಲ್ಲಿ ಮಂಜೂರು ಮಾಡಿ ಆದೇಶಿಸಿರುತ್ತಾರೆ. ಆದರೂ ಸಹ ಈವರೆಗೆ ಅಡುಗೆ ಸಿಬ್ಬಂದಿಗಳಿಗೆ ಪಾವತಿಯಾಗಿರುವ ಬಗ್ಗೆ ಈ ಕಛೇರಿ ಪೂರ್ಣವಾದ ಮಾಹಿತಿ ತಲುಪಿರುವುದಿಲ್ಲ. ಆದ್ದರಿಂದ ಈ ಪತ್ರ ತಲುಪಿದ 3 ದಿನಗಳಲ್ಲಿ ಮಾಹಿತಿಯನ್ನು ತಾಲ್ಲೂಕುವಾರು ಕೆಳಕಂಡ ನಮೂನೆಯಲ್ಲಿ ನುಡಿ 6.1 ಅಥವಾ ನುಡಿ 6 ರನಲ್ಲಿ ಭರ್ತಿ ಮಾಡಿ ಕ್ರೋಢೀಕರಿಸಿ ರಾಜ್ಯ ಕಛೇರಿಯ ಎಂ3 ವಿಭಾಗದ ಇ-ಮೇಲ್ ವಿಳಾಸಕ್ಕೆ m3mdmskarnataka@gmail.com ಹಾಗೂ deomdms@gmail.com ತಪ್ಪದೇ ಸಲ್ಲಿಸಲು ತಿಳಿಸಿದೆ. (ಸಾಫ್ಟ್ ಎಕ್ಸೆಲ್ ಪ್ರತಿಯನ್ನು ಸಲ್ಲಿಸುವುದು)

Public Desclimer
This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.
News Malnad is not responsible for any misuse of our media identity by unauthorized persons.
ಇತ್ತೀಚಿನ ಜನಪ್ರಿಯ ಸುದ್ದಿಗಳು (cooking staff:)
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ





