Cooperative Society: ಗೃಹಲಕ್ಷ್ಮಿ ಸಹಕಾರ ಸಂಘ ಸ್ಥಾಪನೆಗೆ ಅನುಮತಿ

(Cooperative Society:) ರಾಜ್ಯದ ಯಜಮಾನರಿಗೆ ಇದೀಗ ರಾಜ್ಯ ಸರ್ಕಾರ ಮತ್ತೊಂದು ಸಿಹಿ ಸುದ್ದಿ ಒಂದನ್ನು ನೀಡಿದ್ದು, ಐದು ಗ್ಯಾರಂಟಿ ಯೋಜನೆಗಲ್ಲಿ ಪ್ರಮುಖ ಗ್ಯಾರಂಟಿ ಯೋಜನೆಯದ ಗ್ರಹಲಕ್ಷ್ಮಿ ಯೋಜನೆ ಅಡಿಯಲ್ಲಿ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದೆ.


ನ್ನೂ ಓದಿ: ಕಂದಾಯ ಇಲಾಖೆಯಲ್ಲಿ ಜಾಬ್‌ ಆಫರ್;10th, 12th ವಿದ್ಯಾರ್ಹತೆ


ಷೇರು ಸಂಗ್ರಹಣೆಗೆ ಮಹಾಲಕ್ಷ್ಮಿ ಯೋಜನೆ ಅಡಿಯಲ್ಲಿ ಸಹಕಾರ ಸಂಘ ಸ್ಥಾಪನೆಗೆ ಸಹಕಾರ ಇಲಾಖೆ ಇದೀಗ ಅನುಮತಿ ನೀಡಿದೆ. ಸಹಕಾರ ಸಂಘ ಸ್ಥಾಪನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಈ ಮೂಲಕ ರಾಜ್ಯದ ಮಹಿಳೆಯರಿಗೆ ಈ ಒಂದು ಸಹಕಾರ ಸಂಘ ಸ್ಥಾಪನೆ ಮಾಡುವುದರಿಂದ ಮತ್ತಷ್ಟು ಹೆಚ್ಚಿನ ಅನುಕೂಲತೆಗಳು ಆಗಲಿವೆ ಎಂದು ಹೇಳಲಾಗುತ್ತಿದೆ. ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಸಹಕಾರ ಸಂಘ ಸ್ಥಾಪಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಶೀಘ್ರದಲ್ಲಿ ಜಾರಿಗೆ ಬರುವ ಸಾಧ್ಯತೆ ಇದೆ.

Cooperative Society: ಗೃಹಲಕ್ಷ್ಮಿ ಸಹಕಾರ ಸಂಘ ಸ್ಥಾಪನೆಗೆ ಅನುಮತಿ
Cooperative Society: ಗೃಹಲಕ್ಷ್ಮಿ ಸಹಕಾರ ಸಂಘ ಸ್ಥಾಪನೆಗೆ ಅನುಮತಿ

ನ್ನೂ ಓದಿ: ಗ್ರಾಪಂ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ವಸೂಲಿ; ಸರ್ಕಾರದಿಂದ ನಿಯಮ ಪ್ರಕಟ


ಇತ್ತೀಚಿನ ಜನಪ್ರಿಯ ಸುದ್ದಿಗಳು (Cooperative Society:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ