Cooperative Society: ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಭರ್ಜರಿ ಗುಡ್‌ ನ್ಯೂಸ್

(Cooperative Society) ಮಹಿಳೆಯರಿಗೆ ಬ್ಯಾಂಕ್ ಗಳಿಂದ ಸರಿಯಾಗಿ ಸಾಲ ಸೌಲಭ್ಯ ಸಿಗುತ್ತಿಲ್ಲ. ಇದರ ಪರಿಣಾಮ ಸ್ವಾವಲಂಬಿಯಾಗಿ ಜೀವನ ಕಟ್ಟಿಕೊಳ್ಳಲು ಕಷ್ಟವಾಗುತ್ತಿದೆ. ಇದನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರವು ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳ ಹೆಸರಿನಲ್ಲಿ ಸಹಕಾರ ಸಂಘ ಆರಂಭಿಸಲು ಚಿಂತನೆ ನಡೆಸಿದೆ.


ಇದನ್ನೂ ಓದಿ: ಬಿಗ್ ಬಾಸ್​ ಕನ್ನಡ ಶೋಗೆ ಫೈನಲ್ ಆದ 18 ಸ್ಪರ್ಧಿಗಳು ಇವರೇ?


ಮಹಿಳೆಯರಿಗೆ ಸಾಲ ಸೌಲಭ್ಯ ನೀಡಿ ಅವರನ್ನು ಸ್ವಾವಲಂಬಿಗಳಾಗಿ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಹೇಳಿದರು.


ಇದನ್ನೂ ಓದಿ: ಅರಣ್ಯ ಭೂಮಿ ಒತ್ತುವರಿ ತೆರವಿಗೆ SIT ರಚಿಸಿ ಆದೇಶ


ಐಸಿಡಿಎಸ್ ವ್ಯಾಪ್ತಿಗೆ ಬರುವ ಅಂಗನವಾಡಿ ಕೇಂದ್ರ ಆರಂಭವಾಗಿ ಐವತ್ತು ವರ್ಷ ಆಗಿದ್ದು, ಇದೀಗ ಸುವರ್ಣ ಮಹೋತ್ಸವ ಕಾರ್ಯಕ್ರಮ ಮಾಡಲು ಚಿಂತನೆ ನಡೆದಿದೆ. ಎಲ್ ಕೆಜಿ, ಯುಕೆಜಿ ಆರಂಭಿಸುವ ಮೂಲಕ ಅಂಗನವಾಡಿಯನ್ನು ಮತ್ತೊಂದು ಹೆಜ್ಜೆ ಮುಂದಕ್ಕೆ ಕೊಂಡೊಯ್ಯಲಾಗುತ್ತಿದೆ ಎಂದರು.

Cooperative Society: ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಭರ್ಜರಿ ಗುಡ್‌ ನ್ಯೂಸ್
Cooperative Society: ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಭರ್ಜರಿ ಗುಡ್‌ ನ್ಯೂಸ್

ಇತ್ತೀಚಿನ ಜನಪ್ರಿಯ ಸುದ್ದಿಗಳು (Cooperative Society)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ