(Corp Loan) ತೆಲಂಗಾಣ ರೈತರಿಗೆ ಸಾಲಮನ್ನಾ ಮಾಡುವುದಾಗಿ ಸಿಎಂ ಸಿಹಿಸುದ್ದಿ ನೀಡಿದ್ದು, ಈ ಕುರಿತು ಸಿಎಂ ರೇವಂತ್ ರೆಡ್ಡಿ ಮಾಹಿತಿ ನೀಡಿದ್ದಾರೆ. ಹಾಗಾದರೆ ಈ ಸಾಲ ಮನ್ನಾ ಯಾವ ರೈತರಿಗೆ ಎಲ್ಲಾ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: ಮದ್ಯ ದರದಲ್ಲಿ ಭಾರೀ ಇಳಿಕೆ!;ಯಾವ ಬ್ರ್ಯಾಂಡ್ ಗೆ ಎಷ್ಟು ಕಡಿಮೆ..? ಸಂಪೂರ್ಣ ಮಾಹಿತಿ
2 ಲಕ್ಷ ಸಾಲ ಮನ್ನಾ:
ಬ್ಯಾಂಕ್ ಗಳಿಂದ 2 ಲಕ್ಷ ರೂಪಾಯಿವರೆಗೆ ರೈತರು ಪಡೆದಿರುವ ಸಾಲವನ್ನು ಮನ್ನಾ ಮಾಡಲಾಗುವುದು ಎಂದು ತೆಲಂಗಾಣ ಸಿಎಂ ರೇವಂತ್ ರೆಡ್ಡಿಯವರು ಹೇಳಿದ್ದಾರೆ. ಸಚಿವ ಸಂಪುಟ ಸಭೆಯಲ್ಲಿ ಈ ಪ್ರಮುಖ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.
ರಾಜ್ಯ ರೈತರಿಗೆ ರಾಹುಲ್ ಗಾಂಧಿಯಿಂದ ಭರವಸೆ:
ಸಭೆಯ ಬಳಿಕ ಸಿಎಂ ರೇವಂತ್ ರೆಡ್ಡಿಯವರು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 2022 ರಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ರೈತರ ಸಾಲ ಮನ್ನಾ ಮಾಡುವುದಾಗಿ ರಾಜ್ಯದ ರೈತರಿಗೆ ಭರವಸೆ ನೀಡಿದ್ದರು. ಸದ್ಯ ಇದನ್ನು ನೆರವೇರಿಸಲಾಗುತ್ತಿದೆ. ಈ ಕುರಿತು ಕ್ಯಾಬಿನೆಟ್ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ. ರಾಹುಲ್ ಗಾಂಧಿಯವರ ಭರವಸೆಯಂತೆ 2 ಲಕ್ಷ ರೂ.ಗಳವರೆಗಿನ ಬೆಳೆ ಸಾಲ ಮನ್ನಾ ಮಾಡಲಾಗುವುದು ಎಂದು ಹೇಳಿದ್ದಾರೆ.
ಯಾರು ಈ ಸಾಲ ಮನ್ನಾಕ್ಕೆ ಅರ್ಹರು:
* ಡಿಸೆಂಬರ್ 12, 2018 ರಿಂದ ಡಿಸೆಂಬರ್ 9, 2023 ರವರೆಗಿನ ರೈತರ ಎಲ್ಲಾ ಸಾಲಗಳನ್ನು ಒಂದೇ ಬಾರಿಗೆ ಮನ್ನಾ ಮಾಡಲಾಗುವುದು.
* 31 ಸಾವಿರ ಕೋಟಿ ರೂಪಾಯಿ ಸಾಲ ಮನ್ನಾದಿಂದ 47 ಲಕ್ಷ ರೈತರಿಗೆ ಲಾಭ
ಇದನ್ನೂ ಓದಿ: ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಭರ್ಜರಿ ಗುಡ್ ನ್ಯೂಸ್; ಗೌರವಧನ ಹೆಚ್ಚಳ ಕುರಿತು ರಾಜ್ಯ ಸರ್ಕಾರದಿಂದ ಮಹತ್ವದ ಕ್ರಮ
ಸಾಲ ಮನ್ನಾದಿಂದ ರಾಜ್ಯಕ್ಕೆ ಹೊರೆಯಾಗಲಿದ್ದು, ಇದನ್ನು ಸರಿದೂಗಿಸಿಕೊಂಡು ಹೋಗುತ್ತೇವೆ. ಅದೇ ರೀತಿ ರೈತರ ಯೋಜನೆ ಭರೋಸಾ ಅನುಷ್ಠಾನ ತರಲು ಸಚಿವ ಸಂಪುಟ, ಉಪ ಸಮಿತಿ ರಚನೆ ಮಾಡಿದೆ. ಜುಲೈ 15 ರೊಳಗೆ ಸಚಿವ ಸಂಪುಟ ಉಪಸಮಿತಿ ಸರ್ಕಾರಕ್ಕೆ ವರದಿ ನೀಡಲಿದ್ದು, ಅದರ ಆಧಾರದ ಮೇಲೆ ರೈತರ ವಿಮಾ ಪಾಲಿಸಿ ಅಂತಿಮಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಯಜಮಾನಿಯರ ಗಮನಕ್ಕೆ; ಇನ್ನೂ ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ತಪ್ಪದೇ ಈ ಕೆಲಸ ಮಾಡಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
- ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು






