Corporation Board List:ಲೋಕಸಭೆ ಚುನಾವಣೆಗೆ ಮುನ್ನವೇ ಪಕ್ಷದಲ್ಲಿದ್ದ ಅಸಮಾಧಾನಿತರನ್ನ ಮನವೊಲಿಸೋ ಪ್ರಯತ್ನಕ್ಕೆ ಕಾಂಗ್ರೆಸ್ ಕೈ ಹಾಕಿದೆ. ಇದೀಗ ವಿವಿಧ ನಿಗಮ ಮಂಡಳಿಗಳ ಹಾಗೂ ಆಯೋಗಗಳ ಅಧ್ಯಕ್ಷ ಸ್ಥಾನಗಳನ್ನು ವಿಸ್ತರಿಸಿದ್ದು, 44 ನಿಗಮಗಳ ಅಧ್ಯಕ್ಷ ಸ್ಥಾನಕ್ಕೆ ಅವಕಾಶ ನೀಡಲಾಗಿದೆ. ಇದರಲ್ಲಿ ಜಿಲ್ಲೆಯ ಒಟ್ಟು ನಾಲ್ವರಿಗೆ ಅವಕಾಶ ದೊರೆತಿದೆ.
ಇದನ್ನೂ ಓದಿ; ಆಧಾರ್ ಕಾರ್ಡ್ ಅಪ್ಡೇಟ್ ಗೆ ಡೆಡ್‌ಲೈನ್!; ಮಾರ್ಚ್ 14 ವರೆಗೆ ಮಾತ್ರ ಅವಕಾಶ; ಅಪ್ಡೇಟ್ ಮಾಡಲು ಈ ದಾಖಲೆ ಕಡ್ಡಾಯ
ಟಿಕೆಟ್ ‘ಕೈ’ ತಪ್ಪಿದ್ದವರಿಗೆ ಸಮಾಧಾನಪಡಿಸಲು ನಿಗಮ ಮಂಡಳಿ ಅಸ್ತ್ರ
ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಅಂಶುಮಂತ್ ಅವರನ್ನು ಭದ್ರಾ ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಇದರ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಡಾ. ಅಂಶುಮಂತ್ ಸಹ 2023ರ ಚುನಾವಣೆಯಲ್ಲಿ ಕೈ ಟಿಕೆಟ್ ಆಕಾಂಕ್ಷಿಯೆಂಬ ಮಾತು ಕೇಳಿಬಂದಿತ್ತು. ಇನ್ನು ವಿಧಾನಸಭೆ ಚುನಾವಣೆಯಲ್ಲಿ ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ನ ಪ್ರಭಲ ಆಕಾಂಕ್ಷಿಯಾಗಿದ್ದ ಬಿ ಹೆಚ್ ಹರೀಶ್ ಗೆ ಕೊನೆಯ ಕ್ಷಣದಲ್ಲಿ ಕೈ ಟಿಕೆಟ್ ತಪ್ಪಿತ್ತು. ತಮ್ಮಯ್ಯ ಅವರ ಸ್ಪರ್ಧೆಗೆ ಕಾಂಗ್ರೆಸ್ ಹೈಕಮಾಂಡ್ ಸಮ್ಮತ ಸೂಚಿಸಿತ್ತು. ಪಕ್ಷದ ಗೆಲುವಿಗೆ ಸಾಕಷ್ಟು ಶ್ರಮಿಸಿದ್ದ ಬಿ. ಹೆಚ್. ಹರೀಶ್ ಸಹ ಅಸಮಾಧಾನಿತರ ಲಿಸ್ಟ್ ನಲ್ಲಿದ್ದರು. ಇದೀಗ ಸರ್ಕಾರ ಅವರನ್ನು ಕರ್ನಾಟಕ ರಾಜ್ಯ ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ.
ಇದನ್ನೂ ಓದಿ; ಇನ್ಸೂರೆನ್ಸ್ ಪ್ರೀಮಿಯಂ ಪಾವತಿಸಿದ ಕ್ಷಣದಿಂದಲೇ ವಿಮೆ ಜಾರಿಯಾಗುತ್ತದೆ: ಹೈಕೋರ್ಟ್
Corporation Board List:ಇನ್ನು ಇದರ ಜೊತೆಗೆ ಕಾಂಗ್ರೆಸ್ ನಲ್ಲಿ ಆ್ಯಕ್ಟಿವ್ ಆಗಿ ಗುರುತಿಸಿಕೊಂಡಿದ್ದ ನರಸಿಂಹರಾಜಪುರ ಮೂಲದ ಮಾಜಿ ವಿಧಾನ ಸಭಾ ಪರಿಷತ್ ಸದಸ್ಯರಾದ ಶ್ರೀನಿವಾಸ್ ಅವರಿಗೆ ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನವನ್ನು ನೀಡಲಾಗಿದೆ.
ಮಲೆನಾಡು ಅಭಿವೃದ್ದಿ ನಿಗಮದ ನೂತನ ಅಧ್ಯಕ್ಷರಾಗಿ, ಕಾಂಗ್ರೆಸ್ ಪಕ್ಷದ ರಾಜ್ಯ ಸಹಕಾರ ವಿಭಾಗದ ಸಂಚಾಲಕರಾದ ಡಾ. ಆರ್. ಎಂ ಮಂಜುನಾಥ ಗೌಡ ಅವರು ಆಯ್ಕೆ ಆಗಿದ್ದಾರೆ. ಈಗಾಗಲೇ ಶಿವಮೊಗ್ಗ ಜಿಲ್ಲೆಯ ಪ್ರಮುಖ ನಾಯಕರಾಗಿರುವ ಮಂಜುನಾಥ ಗೌಡ ಅವರಿಗೆ ಈಗ ಮಹತ್ವದ ಹುದ್ದೆ ಲಭಿಸಿದೆ. ಕಳೆದ ಚುನಾವಣೆಯಲ್ಲಿ ಭಾರೀ ಫೈಟ್ ನಡುವೆ ಮಂಜುನಾಥ್ ಗೌಡ ಅವರಿಗೆ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಟಿಕೆಟ್ ಕೈ ತಪ್ಪಿತ್ತು.
ಇದನ್ನೂ ಓದಿ; ರಾಜ್ಯದ ರೈತ ಮಕ್ಕಳಿಗೆ ಗುಡ್ ನ್ಯೂಸ್; ಈ ತರಬೇತಿಗೆ ಅರ್ಜಿ ಆಹ್ವಾನ
ಇನ್ನು ಈ ಹಿಂದೆ ಬಿಡುಗಡೆ ಮಾಡಿದ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಪಟ್ಟಿಯಲ್ಲಿ ಶೃಂಗೇರಿ ಕ್ಷೇತ್ರದ ಶಾಸಕ ಟಿ. ಡಿ ರಾಜೇಗೌಡ ಅವರಿಗೆ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ ದೊರಕಿತ್ತು. ಇದೀಗ ಜಿಲ್ಲೆಯಲ್ಲಿ ಒಟ್ಟು 4 ಜನರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ದೊರಕಿದಂತಾಗಿದೆ.

ನೇಮಕಗೊಂಡವರ ಪಟ್ಟಿ ಈ ಕೆಳಗಿನಂತಿದೆ:
1. ಕಾಂತಾ ನಾಯ್ಕ ಕೌಶಲ್ಯಾಭಿವೃದ್ಧಿ ನಿಗಮ ಅಧ್ಯಕ್ಷೆ
2. ಮುಂಡರಗಿ ನಾಗರಾಜು – ಬಾಬು ಜಗಜೀವನ್ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ಅಧ್ಯಕ್ಷ
3. ವಿನೋದ್ ಕೆ. ಅಸೂಟಿ – ಕರ್ನಾಟಕ ಕ್ರೀಡಾ ಪ್ರಾಧಿಕಾರ ಉಪಾಧ್ಯಕ್ಷ
4. ಬಿ.ಹೆಚ್.ಹರೀಶ್ – ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮ ಅಧ್ಯಕ್ಷ
5. ಡಾ.ಅಂಶುಮಂತ್ – ಭದ್ರಾ ಕಾಡಾ ಅಧ್ಯಕ್ಷ
6. ಜೆ.ಎಸ್.ಅಂಜನೇಯಲು – ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ
7. ಡಾ.ಬಿ.ಯೋಗೇಶ್ ಬಾಬು – ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ
8. ಮರೀಗೌಡ ಯಾದಗಿರಿ – ರಾಜ್ಯ ತೊಗರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ
9. ದೇವೇಂದ್ರಪ್ಪ ವರ್ತೂರು ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ಅಧ್ಯಕ್ಷ
10. ರಾಜಶೇಖರ್ ರಾಮಸ್ವರಂ – ಕರ್ನಾಟಕ ಜೈವಿಕ ಇಂಧನ ಮಂಡಳಿ ಅಧ್ಯಕ್ಷ
11. ಕೆ.ಮರೀಗೌಡ – ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ
12. ಎಸ್.ಮನೋಹರ್ – ಮೈಸೂರು ಎಲೆಕ್ಟಿಕಲ್ ಇಂಡಸ್ಟ್ರೀಸ್ ಲಿಮಿಟೆಡ್
13. ಅಯೂಬ್ ಖಾನ್ – ಬಣ್ಣ ಮತ್ತು ಅರಗು ಕಾರ್ಖಾನೆ ಅಧ್ಯಕ್ಷ
ಇದನ್ನೂ ಓದಿ; ಪಿಎಂ ಕಿಸಾನ್ ಸಮ್ಮಾನ್ ಯೋಜನೆ; 16 ನೇ ಕಂತಿನ ಹಣ ಜಮಾ; ಹೀಗೆ ಚೆಕ್ ಮಾಡಿ
Corporation Board List:14. ಮಮತಾ ಗಟ್ಟಿ – ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ
15. ಜಿ.ಪಲ್ಲವಿ – ಸಾಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ
16. ಹೆಚ್.ಸಿ.ಸುಧೀಂದ್ರ – ತೆಂಗು ಅಭಿವೃದ್ಧಿ ಮಂಡಳಿ ಅಧ್ಯಕ್ಷ
17. ಡಾ ನಾಗಲಕ್ಷ್ಮಿ ಚೌಧರಿ- ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ
18. ಹೆಚ್ ಎಸ್ ಸುಂದರೇಶ್ ಶಿವಮೊಗ್ಗ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ
19. ಆರ್.ಎಂ ಮಂಜುನಾಥ ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷರು
20. ಜಯಣ್ಣ- ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗ
21. ಆರ್. ಸಂಪತ್ ರಾಜ್- ಡಾ. ಬಿ ಆರ್ ಅಂಬೇಡ್ಕರ್ ಅಭಿವೃದ್ದಿ ನಿಗಮ
22. ಪದ್ಮಾವತಿ ಮಹಿಳಾ ಅಭಿವೃದ್ಧಿ ನಿಗಮ ಅಧ್ಯಕ್ಷರು
23. ಶ್ರೀನಿವಾಸ್ – ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ
24. ಶಾಕಿರ್ ಸನದಿ- ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರು
25. ಸೋಮಣ್ಣ ಬೇವಿನಮರದ – ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರು
26. ಮೆಹಬೂಬ್ ಪಾಷಾ- ಕಂಠೀರವ ಸ್ಟುಡಿಯೋ ಅಧ್ಯಕ್ಷರು
27. ಕೀರ್ತಿ ಗಣೇಶ್ ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಅಧ್ಯಕ್ಷರು
28. ಮಜರ್ ಖಾನ್-ದೇವರಾಜ ಅರಸು ಟ್ರಕ್ ಟರ್ಮಿನಲ್ ಅಧ್ಯಕ್ಷರು
29. ಸವಿತಾ ರಘು- ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರು
ಇದನ್ನೂ ಓದಿ; ಗೃಹಲಕ್ಷ್ಮೀ ಯೋಜನೆ; ಹಣ ಬಾರದೇ ಇರುವ ಮಹಿಳೆಯರಿಗೆ ಬಂಪರ್ ಸುದ್ದಿ ಕೊಟ್ಟ ಸರ್ಕಾರ!; ಏನದು? ಇಲ್ಲಿದೆ ಮಾಹಿತಿ
30. ಲಲಿತ್ ರಾಘವ್- ಕರ್ನಾಟಕ ವಿದ್ಯುತ್ ಕಾರ್ಖಾನೆ ಅಧ್ಯಕ್ಷ
31. ಜಿ ಎಸ್ ಮಂಜುನಾಥ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ ಅಧ್ಯಕ್ಷರು
32. ಮಾಲಾ ನಾರಾಯಣರಾವ್- ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷರು
33. ರಿಜ್ವಾನ್ – ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಮಗದ ಅಧ್ಯಕ್ಷರು
34. ಕೇಶವ ರೆಡ್ಡಿ- ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರು
35. ತಾಜ್ ಪೀರ್- ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರು
36. ಗಂಗಾಧರ್- ಮೈಸೂರು ಸಕ್ಕರೆ ಕಾರ್ಖಾನೆ ಅಧ್ಯಕ್ಷರು
37. ಅಲ್ತಾಫ್- ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಅಧ್ಯಕ್ಷರು
38. ಜಯಸಿಂಹ – ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ
39. ವಿಜಯ್ ಕೆ.ಮುಳುಗುಂದ್ – ಉಪನಗರ ವರ್ತುಲ ರಸ್ತೆ ಯೋಜನಾ ಪ್ರಾಧಿಕಾರ
40. ಮರಿಸ್ವಾಮಿ ಚಾಮರಾಜನಗರ ಕಾಡಾ ಅಧ್ಯಕ್ಷ
41. ಸದಾಶಿವ ಉಲ್ಲಾಳ್ – ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ
42. ರಘುನಂದನ್ ರಾಮಣ್ಣ ಬಿಎಂಐಸಿಎಪಿಎ ಅಧ್ಯಕ್ಷ
43. ಬಸವರಾಜ್ ಜಾಬಶೆಟ್ಟಿ ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ
44. ಸಾಧು ಕೋಕಿಲ – ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ
ಪ್ರಮುಖ ಸುದ್ದಿಗಳನ್ನು ಓದಿ
- ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ;ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
- ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?
- ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ
- ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ
- ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ವೇತನ ಎಷ್ಟು?
- 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
- ಹುತಾತ್ಮ ಯೋಧ ಕ್ಯಾ. ಪ್ರಾಂಜಲ್ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
- ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
- ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
- ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
- ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
- hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
- ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್.ಎಸ್.ಎಲ್.ಸಿ, ಪಿಯುಸಿ ಪಾಸಾದವರಿಗೆ ಜಾಬ್
- ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
- ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
- ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
- ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
- ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
- ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
- ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
- ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
- ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
- ರಾಜ್ಯದ ರೈತರಿಗೆ ಗುಡ್ ನ್ಯೂಸ್: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
- ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
- ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
- ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply