(Court Recruitment) ಬಳ್ಳಾರಿ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; ಯುಗಾದಿ ಹೊತ್ತಲ್ಲೇ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬೆಳೆ ವಿಮೆ ಪರಿಹಾರ ಜಮಾ
ಹುದ್ದೆಗಳ ವಿವರ:
* ಬೆರಳಚ್ಚುಗಾರರು
* ಬೆರಳಚ್ಚು ನಕಲುಗಾರರು
ಹುದ್ದೆಯ ಸಂಖ್ಯೆ:
* ಬೆರಳಚ್ಚುಗಾರರು : 13
* ಬೆರಳಚ್ಚು ನಕಲುಗಾರರು : 8
ಇದನ್ನೂ ಓದಿ; ಚುನಾವಣಾ ಕರ್ತವ್ಯದಿಂದ ವೈದ್ಯರು, ನರ್ಸ್ ಗಳಿಗೆ ವಿನಾಯಿತಿ: ಹೈಕೋರ್ಟ್
ಉದ್ಯೋಗ ಸ್ಥಳ:
ಬಳ್ಳಾರಿ
ವಿದ್ಯಾರ್ಹತೆ:
* ದ್ವಿತೀಯ ಪಿಯುಸಿ ಉತ್ತೀರ್ಣ ಅಥವಾ
* 3 ವರ್ಷಗಳ ಡಿಪ್ಲೊಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಪಾಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಅಥವಾ
* ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಬೆರಳಚ್ಚು ಮತ್ತು ಶೀಘ್ರಲಿಪಿಯಲ್ಲಿ ಹಿರಿಯ ದರ್ಜೆ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ
* ಡಿಪ್ಲೊಮ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಪಾಸ್ ಅಥವಾ ತತ್ಸಮಾನ ವಿದ್ಯಾರ್ಹತೆ.
ಇದನ್ನೂ ಓದಿ; ಕುರಿ, ಕೋಳಿ ಸಾಕಾಣಿಕೆಗೆ ಸಿಗಲಿದೆ ಸಾಲ!; ಬರೋಬ್ಬರಿ 30 ಲಕ್ಷ ಸಬ್ಸಿಡಿ ಸಾಲ!; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಡಿಟೈಲ್ಸ್
ಇದನ್ನೂ ಓದಿ; ಇಸ್ರೋದಲ್ಲಿ ಭರ್ಜರಿ ಜಾಬ್ ಆಪರ್; ಅರ್ಜಿ ಸಲ್ಲಿಕೆ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
ವಯೋಮಿತಿ:
* ಕನಿಷ್ಠ 18 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ರ ಅಭ್ಯರ್ಥಿಗಳಿಗೆ 40 ವರ್ಷ ಗರಿಷ್ಠ ವಯೋಮಿತಿ.
* ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷ ಗರಿಷ್ಠ ವಯೋಮಿತಿ.
* ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ ಗರಿಷ್ಠ ವಯೋಮಿತಿ.
ಅರ್ಜಿ ಸಲ್ಲಿಸಲು ಆರಂಭ ದಿನಾಂಕ:
06-04-2024
ಅರ್ಜಿ ಸಲ್ಲಿಸಲು ಕೊನೆ ದಿನಾಂಕ:
06-05-2024 ರ ರಾತ್ರಿ 11-59 ರವರೆಗೆ.
ಇದನ್ನೂ ಓದಿ; ಕೇಂದ್ರ ಸರ್ಕಾರದ ಯೋಜನೆ; ಬಡ್ಡಿ ಇಲ್ಲದೆ ಸಿಗುತ್ತೆ 10-50 ಸಾವಿರ ಸಾಲ!
ಅರ್ಜಿ ಶುಲ್ಕ:
* ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ.250
* 2A, 2B, 3A, 3B ಗೆ ಸೇರಿದ ಅಭ್ಯರ್ಥಿಗಳಿಗೆ ರೂ.100
– ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ವೇತನ:
* ಬೆರಳಚ್ಚುಗಾರರು: 21,400-42,000
* ಬೆರಳಚ್ಚು ನಕಲುಗಾರರು: 21,400-42,000
ವೆಬ್ ಸೈಟ್ ವಿಳಾಸ:
https://ballari.dcourts.gov.in/
ಇದನ್ನೂ ಓದಿ; ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಉದ್ಯೋಗ; 44 ಹುದ್ದೆಗಳಿಗೆ ಅರ್ಜಿ ಆಹ್ವಾನ








Leave a Reply