Court Recruitment: ಯಾದಗಿರಿ ಜಿಲ್ಲೆಯ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ; ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್.ಎಸ್.ಎಲ್.ಸಿ, ಪಿಯುಸಿ ಪಾಸಾದವರಿಗೆ ಜಾಬ್
ನೇಮಕಾತಿ ಪ್ರಾಧಿಕಾರ:
ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಯಾದಗಿರಿ
ಹುದ್ದೆ ಹೆಸರು:
ಜವಾನ
ಒಟ್ಟು ಹುದ್ದೆಗಳ ಸಂಖ್ಯೆ:
21
ಇದನ್ನೂ ಓದಿ; ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
ಮೀಸಲಾತಿವಾರು ಹುದ್ದೆಗಳ ವಿಂಗಡಣೆ:
* ಪರಿಶಿಷ್ಟ ಜಾತಿ : 3
* ಪರಿಶಿಷ್ಟ ಪಂಗಡ: 2
* ಪ್ರವರ್ಗ-1: 1
* 2A : 3
* 2B: 1
* 3A : 1
* 3B: 2
* ಸಾಮಾನ್ಯ : 9

ವಿದ್ಯಾರ್ಹತೆ :
ಎಸ್.ಎಸ್.ಎಲ್.ಸಿ / ತತ್ಸಮಾನ ಪರೀಕ್ಷೆ ಉತ್ತೀರ್ಣ
Court Recruitment: ವಯೋಮಿತಿ:
ಕನಿಷ್ಠ 18 ವರ್ಷ ಆಗಿರಬೇಕು.
ಇತರೆ ಹಿಂದುಳಿದ ಕೆಟಗರಿ ಅಭ್ಯರ್ಥಿಗಳಿಗೆ 38 ವರ್ಷ ಗರಿಷ್ಠ ವಯೋಮಿತಿ.
ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ 35 ವರ್ಷ ಗರಿಷ್ಠ ವಯೋಮಿತಿ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ ಗರಿಷ್ಠ ವಯೋಮಿತಿ.
ಇದನ್ನೂ ಓದಿ; ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
ವೇತನ:
17,000-28,950
ಆಯ್ಕೆ ಪ್ರಕ್ರಿಯೆ:
* ನ್ಯಾಯಾಲಯಗಳಲ್ಲಿನ ಸೇವಕ ಹುದ್ದೆಗಳಿಗೆ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಪಡೆದ ಗರಿಷ್ಠ ಅಂಕಗಳ ಅರ್ಹತೆಯ ಆಧಾರದ ಮೇಲೆ 1:10 ರ ಅನುಪಾತದಲ್ಲಿ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ. ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
* ಕನ್ನಡ ಓದಲು ಹಾಗೂ ಬರೆಯಲು ಹಾಗೂ ಸಾಮಾನ್ಯ ಜ್ಞಾನದ ಬಗ್ಗೆ ಪರೀಕ್ಷೆ 10 ಅಂಕಗಳಿಗೆ ನಡೆಸಲಾಗುವುದು.
* ಲಘು ವಾಹನ ಚಾಲನ ಪರವಾನಗಿ ಹೊಂದಿರುವವರಿಗೆ ಮೊದಲ ಆಧ್ಯತೆ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ:
16-01-2024
ಇದನ್ನೂ ಓದಿ; ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
ಕೊನೆಯ ದಿನಾಂಕ:
15-02-2024 ರ ರಾತ್ರಿ 11-59 ಗಂಟೆಯವರೆಗೆ
ಶುಲ್ಕ ಪಾವತಿಸಲು ಕೊನೆಯ ದಿನಾಂಕ:
16-02-2024
ಅರ್ಜಿ ಶುಲ್ಕ:
* ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಶುಲ್ಕ ರೂ.200
* ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಶುಲ್ಕ ರೂ.100
* ಶುಲ್ಕವನ್ನು ಅರ್ಜಿಯ ಕೊನೆ ಹಂತದಲ್ಲಿ ಆನ್ ಲೈನ್ ಮೂಲಕವೇ ನೆಟ್ ಬ್ಯಾಂಕಿAಗ್, ಕ್ರೆಡಿಟ್ ಕಾರ್ಡ್ / ಡೆಬಿಟ್ ಕಾರ್ಡ್ ಮೂಲಕ ಪಾವತಿಸಬಹುದು. ಅಥವಾ ಬ್ಯಾಂಕ್ ಚಲನ್ ಜೆನೆರೇಟ್ (Court Recruitment: ) ಮಾಡಿಕೊಂಡು ಎಸ್ ಬಿಐ ಶಾಖೆಗಳಲ್ಲಿ ಪಾವತಿ ಮಾಡಬಹುದು.
ಇದನ್ನೂ ಓದಿ; ಚಿನ್ನದ ಬೆಲೆ 20 ರೂನಷ್ಟು ಇಳಿಕೆ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ
ವೆಬ್ ಸೈಟ್ ವಿಳಾಸ:
https://yadgir.dcourts.gov.in/
ಪ್ರಮುಖ ಸುದ್ದಿಗಳನ್ನು ಓದಿ
- ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಹಿನ್ನೆಲೆ; ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಣೆ
- ಜಿಯೋದಿಂದ ಗಣರಾಜ್ಯೋತ್ಸವಕ್ಕೆ ವಿಶೇಷ ಆಫರ್; ರೀಚಾರ್ಜ್ ನಲ್ಲಿ 3 ಸಾವಿರಕ್ಕೂ ಹೆಚ್ಚು ಮೌಲ್ಯದ ಕೂಪನ್ ಗೆಲ್ಲುವ ಅವಕಾಶ
- ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
- ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
- ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
- 6 ಸಂಸ್ಥೆಗಳ 5000 ಕ್ಕೂ ಅಧಿಕ ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ; ಯಾವುದೆಲ್ಲಾ ಸಂಸ್ಥೆಗಳಲ್ಲಿ ಹುದ್ದೆ
- ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
- ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
- ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
- ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
- ಪ್ರಬೋಧಿನೀ ಗುರುಕುಲ ಅಧ್ಯಯನಕ್ಕೆ ಅರ್ಜಿ ಆಹ್ವಾನ; ಗುರುಕುಲ ಶಿಕ್ಷಣ ಯಾರಿಗೆ, ಹೇಗೆ?
- rbi ನಿಂದ ಉದ್ಯೋಗಾವಕಾಶ: ವಿವಿಧ ಪ್ರದೇಶಗಳಲ್ಲಿ ಮೆಡಿಕಲ್ ಕನ್ಸಲ್ ಟಂಟ್‌ಗಳ ನೇಮಕ
- ಪೌರಕಾರ್ಮಿಕರ ಹುದ್ದೆಗೆ ಅರ್ಜಿ ಆಹ್ವಾನ; ಯಾವುದೇ ಪರೀಕ್ಷೆ ಇಲ್ಲದೆ ಆಯ್ಕೆ; ಅರ್ಜಿ ಸಲ್ಲಿಕೆಯ ಎಲ್ಲಾ ಮಾಹಿತಿ ಇಲ್ಲಿದೆ
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
- ರಾಜ್ಯದ ರೈತರಿಗೆ ಗುಡ್ ನ್ಯೂಸ್: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
- ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಉದ್ಯೋಗಾವಕಾಶ;133 ಅಪ್ರೆಂಟಿಸ್ ಪೋಸ್ಟ್‌ಗಳಿಗೆ ಅರ್ಜಿ ಆಹ್ವಾನ; ನೇರ ಸಂದರ್ಶನದ ಮೂಲಕ ಆಯ್ಕೆ
- ಸ್ವಯಂ ಸೇವಕ ಗೃಹರಕ್ಷಕ ದಳದಲ್ಲಿ ಉದ್ಯೋಗಾವಕಾಶ; 247 ಹುದ್ದೆಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಹೇಗೆ?, ಯಾವುದೆಲ್ಲಾ ದಾಖಲೆಗಳು ಬೇಕು?
- ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
- ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
- ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
- ಉಜ್ವಲ ಗ್ಯಾಸ್ ಸಂಪರ್ಕ ಹೊಂದಿದವರು ಸಬ್ಸಿಡಿ ಪಡೆಯಲು ಆಧಾರ್ ದೃಢೀಕರಣ ಕಡ್ಡಾಯ; ಉಳಿದ ಗ್ಯಾಸ್ ಬಳಕೆದಾರರಿಗೆ ಕಡ್ಡಾಯವಿಲ್ಲ : ಮೇಲಾಧಿಕಾರಿಗಳ ಸ್ಪಷ್ಟನೆ
- ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್; ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
- ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply