Covishield Vaccine: ಕೋವಿಶೀಲ್ಡ್ ಲಸಿಕೆ ಪಡೆದವರು ಐಸ್ ಕ್ರೀಂ, ಫ್ರಿಡ್ಜ್ ವಾಟರ್ ಸೇವಿಸಬಾರದು! ಈ ಸುದ್ದಿಯ ಸತ್ಯಾಸತ್ಯತೆ ಏನು?

(Covishield Vaccine) ಕೊರೊನಾ ಸಂದರ್ಭದಲ್ಲಿ ಕೋವಿಶೀಲ್ಡ್ ಲಸಿಕೆ ಪಡೆದವರು ಫ್ರಿಜ್ ನೀರು, ಐಸ್ ಕ್ರೀಮ್ ಮತ್ತು ತಂಪು ಪಾನೀಯಗಳನ್ನು ಕುಡಿಯಬಾರದು ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದರಿಂದ ಎಚ್ಚೆತ್ತ ಆರೋಗ್ಯ ಇಲಾಖೆ ವದಂತಿಗಳನ್ನು ನಂಬಬೇಡಿ ಎಂದು ಸ್ಪಷ್ಟನೆ ನೀಡಿದೆ. ಹಾಗಾದರೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಸುದ್ದಿಯ ಸತ್ಯಾಸತ್ಯತೆ ಏನು? ಎಂಬುದರ ಕುರಿತು ನೋಡೋಣ.


ಇದನ್ನೂ ಓದಿ: ಅನ್ನದಾತರಿಗೆ ಗುಡ್ ನ್ಯೂಸ್;ನ್ಯಾನೋ ಯೂರಿಯಾ ಪ್ಲಸ್ ಮಾರಾಟ ಶುರು


ಕೋವಿಶೀಲ್ಡ್ ಲಸಿಕೆ ಕುರಿತು ವೈರಲ್ ಆಗಿರುವ ಸುದ್ದಿಯಲ್ಲಿ ಏನಿದೆ?;
ಆರೋಗ್ಯ ಇಲಾಖೆಯ ತಿಳಿಸಿರುವ ಮಾಹಿತಿಯ ಪ್ರಕಾರ, ಎಲ್ಲ ವಿದ್ಯಾರ್ಥಿಗಳು ಹಾಗೂ ಪೋಷಕರು ಯಾವುದೇ ರೀತಿಯ ಫ್ರಿಜ್ ನೀರು, ಐಸ್ ಕ್ರೀಮ್ ಮತ್ತು ತಂಪು ಪಾನೀಯಗಳನ್ನು ಕುಡಿಯಬಾರದು. ಏಕೆಂದರೆ ಕೊರೊನಾ ಸಂದರ್ಭದಲ್ಲಿ ಕೋವಿಶೀಲ್ಡ್ ಲಸಿಕೆ ಹಾಕಿಸಿಕೊಂಡಿರುವ ಪರಿಣಾಮ ರಕ್ತ ಹೆಪ್ಪುಗಟ್ಟುವುದು ದಿಢೀರ್ ಹೃದಯಾಘಾತ ಸಂಭವಿಸಿ ಪ್ರಾಣ ಹಾನಿಯಾಗುತ್ತಿದೆ. ಹೀಗಾಗಿ ಮೇಲೆ ತಿಳಿಸಿರುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವುದು ಎಂದು ಖಾಸಗಿ ಕಾಲೇಜೊಂದು ಈ ರೀತಿಯಾಗಿ ನೋಟಿಸ್ ಹೊರಡಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಲು ಆರಂಭಿಸಿತ್ತು. ಇದರಿಂದ ಎಚ್ಚೆತ್ತ ಆರೋಗ್ಯ ಇಲಾಖೆ ಇದು ಸುಳ್ಳು ಸುದ್ದಿ ಎಂದು ಸ್ಪಷ್ಟನೆ ನೀಡಿದೆ.


ಇದನ್ನೂ ಓದಿ: ಮಹಿಳೆಯರೇ ಗಮನಿಸಿ; ಉಚಿತ ಟೂಲ್ ಕಿಟ್ ಜೊತೆಗೆ ಸಿಗಲಿದೆ 15,000 ರೂಪಾಯಿ; ಈ ರೀತಿ ಅರ್ಜಿ ಸಲ್ಲಿಸಿ


ಆರೋಗ್ಯ ಇಲಾಖೆ ಸ್ಪಷ್ಟನೆಯಲ್ಲಿ ಏನಿದೆ?:
ಈ ಸುದ್ದಿ ವೈರಲ್ ಆದ ಬೆನ್ನಲ್ಲೇ ರಾಜ್ಯ ಆರೋಗ್ಯ ಇಲಾಖೆ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಇಂತಹ ಯಾವುದೇ ಸೂಚನೆಯನ್ನು ಹೊರಡಿಸಿಲ್ಲ ತಪ್ಪು ಮಾಹಿತಿ ಬಗ್ಗೆ ಜಾಗೃತಿ ವಹಿಸಿ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸ್ಪಷ್ಟಪಡಿಸಿದೆ. ಈ ಕುರಿತು ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಆರೋಗ್ಯ ಇಲಾಖೆ ಇಂತಹ ಯಾವುದೇ ಸೂಚನೆ ಹೊರಡಿಸಿಲ್ಲ ಎಂದು ಸ್ಪಷ್ಟೀಕರಣ ನೀಡಿದೆ.

Covishield Vaccine: ಕೋವಿಶೀಲ್ಡ್ ಲಸಿಕೆ ಪಡೆದವರು ಐಸ್ ಕ್ರೀಂ, ಫ್ರಿಡ್ಜ್ ವಾಟರ್ ಸೇವಿಸಬಾರದು! ಈ ಸುದ್ದಿಯ ಸತ್ಯಾಸತ್ಯತೆ ಏನು?
Covishield Vaccine: ಕೋವಿಶೀಲ್ಡ್ ಲಸಿಕೆ ಪಡೆದವರು ಐಸ್ ಕ್ರೀಂ, ಫ್ರಿಡ್ಜ್ ವಾಟರ್ ಸೇವಿಸಬಾರದು! ಈ ಸುದ್ದಿಯ ಸತ್ಯಾಸತ್ಯತೆ ಏನು?

ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
  2. ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  3. ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
  4. ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
  5. ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
  6. ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
  7. ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
  8. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್;  10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  9. ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್
  10. ಮನೆ ಕಟ್ಟೋ ಪ್ಲ್ಯಾನ್ ಇದೆಯಾ?; ಹಾಗದ್ರೆ ಮಿಸ್ ಮಾಡ್ದೆ ಈ ಸುದ್ದಿ ಓದಿ