(CPRI Recruitment) ಸೆಂಟ್ರಲ್ ಪವರ್ ರಿಸರ್ಚ್ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; ಗುಪ್ತಚರ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; 660 ಹುದ್ದೆಗಳಿಗೆ ಅರ್ಜಿ ಆಹ್ವಾನ; sslc ತೇರ್ಗಡೆಯಾದವರೂ ಅರ್ಜಿ ಸಲ್ಲಿಸಿ
ಹುದ್ದೆಯ ವಿವರ:
ರಿಸರ್ಚ್ ಅಸೋಸಿಯೇಟ್
ಹುದ್ದೆಯ ಸಂಖ್ಯೆ:
01
ಉದ್ಯೋಗ ಸ್ಥಳ:
ಬೆಂಗಳೂರು
ಅರ್ಜಿ ಸಲ್ಲಿಸುವ ವಿಧಾನ:
ಆಪ್ ಲೈನ್
ಇದನ್ನೂ ಓದಿ; ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆಯಲ್ಲಿ ಉದ್ಯೋಗ; ಕಮ್ಯುನಿಕೇಶನ್ ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ
ವಿದ್ಯಾರ್ಹತೆ:
ಸೆಂಟ್ರಲ್ ಪವರ್ ರಿಸರ್ಚ್ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಕೆಮಿಕಲ್/ಮೆಟಿರಿಯಲ್ ಸೈನ್ಸ್ ನಲ್ಲಿ ಬಿಇ/ ಬಿ.ಟೆಕ್, ಕೆಮಿಸ್ಟ್ರಿ/ಫಿಜಿಕ್ಸ್ ನಲ್ಲಿ ಎಂ.ಎಸ್ಸಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಸೆಂಟ್ರಲ್ ಪವರ್ ರಿಸರ್ಚ್ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಏಪ್ರಿಲ್ 16, 2024 ಕ್ಕೆ ಗರಿಷ್ಠ 30 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಇದನ್ನೂ ಓದಿ; ಈಗಷ್ಟೇ 18 ಆದವರಿಗೆ ಚುನಾವಣಾ ಆಯೋಗದಿಂದ ಬರ್ತ್ಡೇ ಗಿಫ್ಟ್; ಏನದು? ಇಲ್ಲಿದೆ ನೋಡಿ ಡಿಟೈಲ್ಸ್
ವೇತನ:
ಸೆಂಟ್ರಲ್ ಪವರ್ ರಿಸರ್ಚ್ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ 30,000 ಸಂಬಳ ಕೊಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
* ಲಿಖಿತ ಪರೀಕ್ಷೆ
* ಸಂದರ್ಶನ
ಇದನ್ನೂ ಓದಿ; ದ್ವೀತಿಯ ಪಿಯುಸಿ ಫಲಿತಾಂಶ;ಮರು ಮೌಲ್ಯಮಾಪನ, ಮರು ಎಣಿಕೆಗೆ ದಿನಾಂಕ ಫಿಕ್ಸ್; ಅರ್ಜಿ ಸಲ್ಲಿಸುವುದು ಹೇಗೆ
ಅರ್ಜಿ ಸಲ್ಲಿಕೆ ಹೇಗೆ?:
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಮುಖ್ಯ ಆಡಳಿತಾಧಿಕಾರಿ
ಸೆಂಟ್ರಲ್ ಪವರ್ ರಿಸರ್ಚ್ ಇನ್‌ಸ್ಟಿಟ್ಯೂಟ್ (ಸಿಪಿಆರ್‌ಐ)
ಪೋಸ್ಟ್ ಬಾಕ್ಸ್ ನಂ.8066
ಪ್ರೊ. ಸರ್. ಸಿ ವಿ ರಾಮನ್ ರಸ್ತೆ
ಸದಾಶಿವನಗರ ಅಂಚೆ ಕಚೇರಿ
ಬೆಂಗಳೂರು – 560080
ಇದನ್ನೂ ಓದಿ; ಕಾಫಿ ಬೋರ್ಡ್ನಲ್ಲಿ ಜಾಬ್ ಆಫರ್; ಎಲ್ಲಿ? ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
ಅರ್ಜಿ ಸಲ್ಲಿಕೆ ಆರಂಭ ದಿನಾಂಕ:
27/03/2024

ಅರ್ಜಿ ಸಲ್ಲಿಸಲು ಕೊನೆಯ ದಿನ:
ಏಪ್ರಿಲ್ 16, 2024
ಇದನ್ನೂ ಓದಿ; ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಉದ್ಯೋಗ;ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್







Leave a Reply