(creative college) ಕಾರ್ಕಳ: (ನ್ಯೂಸ್ ಮಲ್ನಾಡ್ ವರದಿ) ನ್ಯಾಶನಲ್ ಡಿಫೆನ್ಸ್ ಅಕಾಡೆಮಿ ಹಾಗೂ ನೇವಲ್ ಅಕಾಡೆಮಿಯವರು ಎಪ್ರಿಲ್ 21, 2024 ರಲ್ಲಿ ನಡೆಸಿದ ಅತ್ಯಂತ ಕಠಿಣಕರವಾದ ಎನ್.ಡಿ.ಎ ಅರ್ಹತಾ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪ.ಪೂ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.
ಇದನ್ನೂ ಓದಿ: ಚಿನ್ನದ ಮೇಲೆ ಸಾಲ ಪಡೆಯುವವರಿಗೆ ಮಹತ್ವದ ಮಾಹಿತಿ; RBI ನಿಂದ ಮತ್ತೆ ನಿಯಮ ಬದಲಾವಣೆ; ಮಿಸ್ ಮಾಡ್ದೆ ಈ ಸುದ್ದಿ ಓದಿ
ನೇಹಾ ಕೆ ಉದಪುಡಿ, ಸುಧೀಶ್ ಕೆ.ಆರ್ ಶೆಟ್ಟಿ, ಸುಜಿತ್ ಡಿ.ಕೆ, ವರ್ಷ ಹೆಚ್. ವಿ. ಲಿಖಿತ ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಮೂಲಕ ಮುಂದಿನ ಹಂತದ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ. ನ್ಯಾಶನಲ್ ಡಿಫೆನ್ಸ್ ಅಕಾಡೆಮಿಯವರು ನಡೆಸುವ ರಾಷ್ಟ್ರಮಟ್ಟದ ಅತೀ ಕಷ್ಟಕರವಾದ ಪರೀಕ್ಷೆ ಇದಾಗಿದ್ದು, ಕ್ರಿಯೇಟಿವ್ ವಿದ್ಯಾರ್ಥಿಗಳು ತೇರ್ಗಡೆ ಹೊಂದಿರುವುದು ವಿಶೇಷವಾಗಿದೆ.
ಇದನ್ನೂ ಓದಿ: ರೈತರಿಗೆ ಗುಡ್ ನ್ಯೂಸ್; ನಿಮ್ಮ ಖಾತೆಗೆ ಶೀಘ್ರವೇ ಬರಲಿದೆ ಪಿಎಂ ಕಿಸಾನ್ ಹಣ!
ಪ್ರತಿಭಾವಂತ ವಿದ್ಯಾರ್ಥಿಗಳನ್ನು ಕ್ರಿಯೇಟಿವ್ ಕಾಲೇಜಿನ ಪ್ರಾಶುಂಪಾಲರಾದ ವಿದ್ವಾನ್ ಗಣಪತಿ ಭಟ್, ಆಡಳಿತ ಮಂಡಳಿ, ಉಪನ್ಯಾಸಕ ವರ್ಗ, ಎನ್.ಡಿ.ಎ/ಎನ್.ಎ ಸಂಯೋಜಕರಾದ ಸುಮಂತ್ ದಾಮ್ಲೆ ಅಭಿನಂದಿಸಿ ಶುಭ ಹಾರೈಸಿದ್ದಾರೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
- ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
- ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
- ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್
- ಮನೆ ಕಟ್ಟೋ ಪ್ಲ್ಯಾನ್ ಇದೆಯಾ?; ಹಾಗದ್ರೆ ಮಿಸ್ ಮಾಡ್ದೆ ಈ ಸುದ್ದಿ ಓದಿ







Leave a Reply