Credit Card:ಈ ಬ್ಯಾಂಕ್ ನ 17,000 ಕ್ರೆಡಿಟ್ ಕಾರ್ಡ್ ಬ್ಲಾಕ್!

(Credit Card) ಯಾವುದೇ ಒಂದು ಮನುಷ್ಯನಿಂದ ತಪ್ಪಾಗುವುದು ಸಾಮಾನ್ಯ ಇಂತಹ ತಪ್ಪು ನಡೆದಾಗ ಅದನ್ನು ಸರಿಪಡಿಸುವುದು ಕೂಡ ಅಷ್ಟೇ ಮಹತ್ವದ್ದು. ಈಗ ICICI ಬ್ಯಾಂಕ್ ಕೂಡ ಇದೇ ತರಹದ ತಪ್ಪು ಮಾಡಿ ಸರಿ ಪಡಿಸುವ ದಾರಿಯಲ್ಲಿದೆ. ಹಾಗಾದರೆ ICICI ಮಾಡಿರುವ ಪ್ರಮಾದವಾದರೂ ಏನು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ: ಮೇ 1 ರಿಂದ ದೇಶಾದ್ಯಂತ ಹೊಸ ರೂಲ್ಸ್ ಜಾರಿ!; ಈ ಎಲ್ಲಾ ನಿಯಮಗಳಲ್ಲಿ ಬದಲಾವಣೆ; ಇಲ್ಲಿದೆ ನೋಡಿ ಡಿಟೈಲ್ಸ್


ತಪ್ಪು ವಿಳಾಸಕ್ಕೆ ಕ್ರೆಡಿಟ್ ಕಾರ್ಡ್:
ICICI ಬ್ಯಾಂಕ್ ತನ್ನ ಕ್ರೆಡಿಟ್ ಕಾರ್ಡ್ ಗಳನ್ನು ಕೊರಿಯರ್ ಮಾಡಬೇಕಾದಾಗ ತಪ್ಪು ವಿಳಾಸಕ್ಕೆ ಕಾರ್ಡ್ ಗಳನ್ನು ಕಳುಹಿಸಿದೆ. ಅದು ಬರೋಬ್ಬರು 17 ಸಾವಿರ ಕ್ರೆಡಿಟ್ ಕಾಡ್ ತಪ್ಪಾಗಿ ಕಳುಹಿಸಿದೆ.

ಹೊಸ ಕ್ರೆಡಿಟ್ ಕಾರ್ಡ್ ಕೊಡುವ ಭರವಸೆ:
ಮ್ಯಾಪ್ ಮಾಡಿ ಕಾರ್ಡ್ ಗಳನ್ನು ಕಳುಹಿಸಬೇಕಾದರೆ ತಪ್ಪಾಗಿ ಕಳುಹಿಸಲಾಗಿದೆ. ಇದು ನಮ್ಮ ಗಮನಕ್ಕೆ ಈಗಾಗಲೇ ಬಂದಿದ್ದು ತಕ್ಷಣದ ಕ್ರಮವಾಗಿ ನಾವು ಕ್ರೆಡಿಟ್ ಕಾರ್ಡ್ ಗಳನ್ನು ನಿರ್ಬಂಧಿಸಿದ್ದೇವೆ ಹಾಗೂ ಅರ್ಹ ಗ್ರಾಹಕರ ಹೆಸರಿನಲ್ಲಿ ಹೊಸ ಕಾರ್ಡ್ ಗಳನ್ನು ಶೀಘ್ರದಲ್ಲಿ ನೀಡಲಾಗುತ್ತದೆ. ಗ್ರಾಹಕರಿಗೆ ಆಗಿರುವ ಅನಾನುಕೂಲಕ್ಕಾಗಿ ನಾವು ವಿಷಾದಿಸುತ್ತೇವೆ ಎಂದು ಬ್ಯಾಂಕ್ ಹೇಳಿದೆ.


ಇದನ್ನೂ ಓದಿ: ಹೊಸ ಮನೆ ಕಟ್ಟೋ ಪ್ಲ್ಯಾನ್ ಇದೆಯಾ?; ಹಾಗಾದ್ರೆ ಕೇಂದ್ರ ಸರ್ಕಾರದ ಈ ಯೋಜನೆಯಲ್ಲಿ ಸಿಗಲಿದೆ 30 ಲಕ್ಷ; ಈಗಲೇ ಈ ರೀತಿ ಅರ್ಜಿ ಸಲ್ಲಿಸಿ


ತಪ್ಪು ವಿಳಾಸಕ್ಕೆ ಕಳುಹಿಸಲಾದ ಕ್ರೆಡಿಟ್ ಕಾರ್ಡ್ ಗಳ ಸಂಖ್ಯೆಯು ಒಟ್ಟು ಕ್ರೆಡಿಟ್ ಕಾರ್ಡ್ ಪೋರ್ಟೋಲಿಯೋದ ಶೇಕಡಾ 0.01 ಎಂದು ಬ್ಯಾಂಕ್ ಹೇಳಿದೆ ಇದುವರೆಗೆ ಯಾವುದೇ ಕಾರ್ಡ್ ಗಳಲ್ಲಿ ಹಣದ ದುರುಪಯೋಗ ಆದ ಬಗ್ಗೆ ವರದಿಗಳು ಬಂದಿಲ್ಲ. ಈ ಬಗ್ಗೆ ವರದಿಗಳು ಬಂದಲ್ಲಿ ಬ್ಯಾಂಕ್ ಗ್ರಾಹಕರಿಗೆ ಸಮರ್ಪಕವಾದ ಪರಿಹಾರವನ್ನು ನೀಡುತ್ತದೆ ಎಂದು ಐಸಿಐಸಿ ಬ್ಯಾಂಕ್ ಹೇಳಿದೆ.


ಇದನ್ನೂ ಓದಿ: ರೇಷನ್ ಕಾರ್ಡ್ ಇದೆಯಾ?; ಹಾಗದ್ರೆ ಉಚಿತವಾಗಿ ಸಿಗಲಿದೆ ಗ್ಯಾಸ್ ಸ್ಟವ್ ಹಾಗೂ ಗ್ಯಾಸ್‌ ಸಿಲಿಂಡ‌ರ್!; ಇಲ್ಲಿದೆ ನೋಡಿ ಡಿಟೈಲ್ಸ್


ಟೆಕ್ನಿಫಿನೋ ಫೋರಂ ನಲ್ಲಿ ಹಲವು ಗ್ರಾಹಕರು ಈ ಬಗ್ಗೆ ತಮ್ಮ ಅನುಭವಗಳನ್ನು ಹಾಕುತ್ತಿದ್ದಾರೆ. ಐ ಮೊಬೈಲ್ ಆಪ್ ನಲ್ಲಿ ಕಾರ್ಡ್ ನ ವಿವರಗಳು ಸಿವಿವಿ (CVV) ಹಾಗೂ ಎಕ್ಸೆರಿ ಡೇಟ್ ಸ್ಪಷ್ಟವಾಗಿ ಗೋಚರವಾಗುತ್ತಿದೆ. ಹಾಗೂ ಅಪರಿಚಿತ ವ್ಯಕ್ತಿಗಳಿಗೆ ಈ ಮಾಹಿತಿ ಸಿಗುತ್ತಿದೆ ಎಂದು ಹೇಳಿಕೊಂಡಿದ್ದಾರೆ.

Credit Card:ಈ ಬ್ಯಾಂಕ್ ನ 17,000 ಕ್ರೆಡಿಟ್ ಕಾರ್ಡ್ ಬ್ಲಾಕ್!
Credit Card:ಈ ಬ್ಯಾಂಕ್ ನ 17,000 ಕ್ರೆಡಿಟ್ ಕಾರ್ಡ್ ಬ್ಲಾಕ್!

ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
  2. ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  3. ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
  4. ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
  5. ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
  6. ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
  7. ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
  8. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್;  10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  9. ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್
  10. ಮನೆ ಕಟ್ಟೋ ಪ್ಲ್ಯಾನ್ ಇದೆಯಾ?; ಹಾಗದ್ರೆ ಮಿಸ್ ಮಾಡ್ದೆ ಈ ಸುದ್ದಿ ಓದಿ