Crop-compensation:3ನೇ ಕಂತಿನ ಬೆಳೆ ಪರಿಹಾರದ ಹಣ ಜಮಾ!

(Crop-compensation) ರಾಜ್ಯದಲ್ಲಿ ಕಳೆದ ವರ್ಷ ಮಳೆ ಕೈಕೊಟ್ಟ ಕಾರಣ ಎಲ್ಲೆಡೆ ಬರ ಆವರಿಸಿತ್ತು. ಈ ಕಾರಣದಿಂದ ರೈತರಿಗಾಗಿ ಬೆಲೆ ಪರಿಹಾರವನ್ನು ಖಾತೆಗೆ ಜಮಾ ಮಾಡುತ್ತಿದ್ದು, ಇದುವರೆಗೆ ಎರಡು ಕಂತಿನ ಹಣ ಜಮಾ ಆಗಿದೆ. ಮೂರನೇ ಕಂತಿನ ಹಣ ಕೂಡ ಜಮಾ ಆಗುತ್ತಿದ್ದು, ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ: ಅಕ್ರಮ ಪಂಪ್ ಸೆಟ್ ಹೊಂದಿರುವವರಿಗೆ ಗುಡ್ ನ್ಯೂಸ್; ಡೀಸೆಲ್ ಪಂಪ್ ಸೆಟ್ ಹೊಂದಿರುವವರಿಗೂ ಮುಖ್ಯ ಮಾಹಿತಿ; ಮಿಸ್ ಮಾಡ್ದೆ ಈ ಸುದ್ದಿ ಓದಿ


ಕೇಂದ್ರ ಸರ್ಕಾರದಿಂದ 3454 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಲಾಗಿತ್ತು. ಇದರಲ್ಲಿ ಮೊದಲೇ ಕಂತಿನ ಹಣದ ರೂಪದಲ್ಲಿ ರಾಜ್ಯ ಸರ್ಕಾರ 2000, ಎರಡನೇ ಕಂತಿನ ಹಣದ ರೂಪದಲ್ಲಿ 2000 ದಿಂದ ಗರಿಷ್ಠ 22,500 ರೂಪಾಯಿವರೆಗೆ ಹಣವನ್ನು ಬಿಡುಗಡೆ ಮಾಡಲಾಗಿತ್ತು.


ಇದನ್ನೂ ಓದಿ: ಪೊಲೀಸ್ ಇರ್ತಾರೆ ನೋಡ್ಕೊಂಡ್ ಹೋಗಿ…; ವಾಹನ ಸವಾರರಿಗೆ ಗೂಗಲ್ ಮ್ಯಾಪ್ ನೀಡ್ತಿದೆ ಸೂಚನೆ…!


ಇದೀಗ ಮೂರನೇ ಕಂತಿನ ಬೆಳೆ ಪರಿಹಾರದ ಹಣವನ್ನು ನಮ್ಮ ರಾಜ್ಯದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಅಂದರೆ ಸುಮಾರು 17.09 ಲಕ್ಷ ರೈತ ಕುಟುಂಬಗಳನ್ನು ಗುರುತಿಸಲಾಗಿದ್ದು ಅಂತಹ ರೈತರ ಖಾತೆಗೆ ಬೆಳೆ ಪರಿಹಾರದ ಮೂರನೇ ಕಂತಿನ 2800 ರಿಂದ 3000 ರೂಪಾಯಿವರೆಗೆ ಹಣ ಜಮಾ ಮಾಡಲಾಗುತ್ತಿದೆ.


ಇದನ್ನೂ ಓದಿ: ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್..!


ಬೆಳೆ ಪರಿಹಾರ ಹಣ ಬಂದಿದ್ಯಾ ಎಂದು ಹೀಗೆ ಚೆಕ್ ಮಾಡಿ
ಈ ವೆಬ್ ಸೈಟ್ ಗೆ ಭೇಟಿ ನೀಡಿ ಖಾತೆಗೆ ಹಣ ಜಮಾ ಆಗಿದ್ಯಾ ಎಂದು ಚೆಕ್ ಮಾಡಿಕೊಳ್ಳಬಹುದಾಗಿದೆ. https://landrecords.karnataka.gov.in/PariharaPayment/

Crop-compensation:3ನೇ ಕಂತಿನ ಬೆಳೆ ಪರಿಹಾರದ ಹಣ ಜಮಾ!
Crop-compensation:3ನೇ ಕಂತಿನ ಬೆಳೆ ಪರಿಹಾರದ ಹಣ ಜಮಾ!

ಇದನ್ನೂ ಓದಿ: ನಾನು ನಂದಿನಿ ಖ್ಯಾತಿಯ ವಿಕಿಪೀಡಿಯಾ ವಿಕಾಸ್​ಗೆ ಪೊಲೀಸರಿಂದ ಶಾಕ್!; ಅಷ್ಟಕ್ಕೂ ಯೂಟ್ಯೂಬರ್​ ಮಾಡಿಕೊಂಡ ಎಡವಟ್ಟೇನು?


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಚಹಾ ಪ್ರಿಯರಿಗೆ ಶಾಕಿಂಗ್ ನ್ಯೂಸ್; ಶೀಘ್ರವೇ ರಾಜ್ಯದಲ್ಲಿ ಟೀ ಪುಡಿ ಬ್ಯಾನ್
    3. ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಅಳವಡಿಕೆ ಕುರಿತು ಮತ್ತೊಂದು ಹೊಸ ಅಪ್ಡೇಟ್; ಮಿಸ್ ಮಾಡ್ದೆ ಈ ಸುದ್ದಿ ಓದಿ
    4. ಪಿಎಂ ಕಿಸಾನ್ ಯೋಜನೆ; 6,000 ಬದಲು 8,000ಕ್ಕೆ ಹೆಚ್ಚಿಸುವ ಸಾಧ್ಯತೆ; ಯೋಜನೆಗೆ ನೋಂದಣಿ ಹೇಗೆ?, ಇಲ್ಲಿದೆ ಮಾಹಿತಿ
    5. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    6. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    7. ಈ ಗ್ರಾಮ ಪಂಚಾಯತ್ ನಲ್ಲಿ ಜಾಬ್ ಆಫರ್; ಪಿಯುಸಿ ಪಾಸ್ ಆದವರು ಅರ್ಜಿ ಸಲ್ಲಿಸಿ; 15,000 ಸಂಬಳ
    8. ಯಜಮಾನಿಯರಿಗೆ ಸರ್ಕಾರದಿಂದ ಬಿಗ್ ಶಾಕ್; ಇನ್ಮುಂದೆ ಇಂತಹವರಿಗೆ ಬರಲ್ಲ ಗೃಹಲಕ್ಷ್ಮಿ ಯೋಜನೆಯ ಹಣ
    9. ಕರ್ನಾಟಕ ಬ್ಯಾಂಕ್ ನಲ್ಲಿ ಜಾಬ್ ಆಫರ್; ಈಗಲೇ ಅರ್ಜಿ ಸಲ್ಲಿಸಿ
    10. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    11. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    12. ಅಕ್ರಮ ಪಂಪ್ ಸೆಟ್ ಹೊಂದಿರುವವರಿಗೆ ಗುಡ್ ನ್ಯೂಸ್; ಡೀಸೆಲ್ ಪಂಪ್ ಸೆಟ್ ಹೊಂದಿರುವವರಿಗೂ ಮುಖ್ಯ ಮಾಹಿತಿ; ಮಿಸ್ ಮಾಡ್ದೆ ಈ ಸುದ್ದಿ ಓದಿ