Crop compensation: ಬೆಳೆ ಪರಿಹಾರ ಬಾರದೇ ಇರುವ ರೈತರೇ ಗಮನಿಸಿ

(Crop compensation) ರಾಜ್ಯದಲ್ಲಿ ಕಳೆದ ಮುಂಗಾರು ಹಂಗಾಮಿನಲ್ಲಿ ಮಳೆ ಕೊರತೆಯಿಂದಾದ ಬೆಳೆ ನಷ್ಟಕ್ಕಾಗಿ ರೈತರಿಗೆ ಪರಿಹಾರ ಹಣ ಜಮಾ ಮಾಡುತ್ತಿದ್ದು, ಅರ್ಹ ಎಲ್ಲಾ ರೈತರ ಖಾತೆಗೆ ನೇರವಾಗಿ ಜಮಾ ಆಗುತ್ತದೆ. ಆದರೆ ಅರ್ಹ ಕೆಲ ರೈತರಿಗೆ ಈ ಹಣ ಜಮಾ ಆಗಿಲ್ಲ. ಜಮೆ ಅಗದೆ ಇರುವ ರೈತರು ತಕ್ಷಣವೇ ದಾಖಲೆಗಳನ್ನು ಈ ರೀತಿ ಮಾಡಿ. ಬರಪರಿಹಾರದ ಹಣ ನಿಮ್ಮ ಖಾತೆಗೂ ಜಮಾ ಆಗುತ್ತದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ: ಮಹಿಳೆಯರೇ ಗಮನಿಸಿ; ಇನ್ಮುಂದೆ ಇಂತಹ ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ಬರಲ್ಲ!


ಬೆಳೆ ಪರಿಹಾರ ಜಮಾ ಅಗದೆ ಇರುವ ರೈತರು ಬ್ಯಾಂಕ್ ಖಾತೆ ಹೊಂದಿರುವಲ್ಲಿ ಭೇಟಿ ನೀಡಿ, ಖಾತೆ ಚಾಲ್ತಿ ಇರುವ ಬಗ್ಗೆ, ಕೆವೈಸಿ ಅಪ್ ಡೆಟ್ ಆಗಿರುವ ಬಗ್ಗೆ ಮತ್ತು ಪ್ರೂಟ್ಸ್ ಸಂಖ್ಯೆ ಹೊಂದಿರುವ ಬಗ್ಗೆ ಪರಿಶೀಲಿಸಿ ಖಾತರಿ ಪಡಿಸಿಕೊಳ್ಳಿ.


ಇದನ್ನೂ ಓದಿ: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯ ಫಲಾನುಭವಿಗಳಿಗೆ ಗುಡ್ ನ್ಯೂಸ್; ಈ ವರ್ಷವೂ ಐದು ಗ್ಯಾರಂಟಿಗಳಿಗೆ ಹಣ ಮೀಸಲು, ಎಷ್ಟು ಗೊತ್ತಾ?


ಹಣ ಬಂದಿಲ್ಲ ಅಂದರೆ ಈ ಕೆಲಸ ಮಾಡಿ:
* ನಿಮ್ಮ ಜಮೀನಿನ FID ಮಾಡಿಸಿದ್ದೀರಾ ಎಂದು ತಿಳಿದುಕೊಳ್ಳಿ.
* ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿದೆಯಾ ಎಂದು ತಿಳಿದುಕೊಳ್ಳಿ.
* NPCI ಮಾಡಿಸಿದ್ದೀರಾ ಎಂದು ಒಂದು ಬಾರಿ ಬ್ಯಾಂಕ್ ಅಲ್ಲಿ ವಿಚಾರಿಸಿ.
* ನಿಮ್ಮ ಪಹಣಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಿದ್ದೀರಾ ತಿಳಿದುಕೊಳ್ಳಿ.


ಇದನ್ನೂ ಓದಿ: ಹೊರಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್;  ನೇಮಕಾತಿ ಮೀಸಲಾತಿ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ


ಅಮಾನ್ಯ ಸ್ವೀಕೃತ IFSC ಕೋಡ್ ಹೊಂದಿರುವ ಫಲಾನುಭವಿಗಳು ಬ್ಯಾಂಕ್ ಗೆ ಹೋಗಿ IFSC ಕೋಡ್ ಅಪ್ಡೇಟ್ ಮಾಡಿಸಿ NPCI ಮಾಡಿಸಬೇಕು.


ಇದನ್ನೂ ಓದಿ: ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?; ಅಡಿಕೆ ರೇಟ್ ಏರಿಕೆಯಾಗಿದೆಯಾ? ಅಥವಾ ಇಳಿಕೆನಾ? ಇಲ್ಲಿದೆ ಮಾಹಿತಿ


ಹೆಚ್ಚಿನ ವಿವರ, ಮಾಹಿತಿ ಅಗತ್ಯವಿದ್ದಲ್ಲಿ ರೈತರು ಆಯಾ ತಾಲೂಕಿನ ತಹಶಿಲ್ದಾರ್ ಕಚೇರಿಯಲ್ಲಿ ತೆರೆದಿರುವ ಬರಪರಿಹಾರ ಕೇಂದ್ರಕ್ಕೆ ಭೇಟಿ ನೀಡಿ, ಅಥವಾ ಅಲ್ಲಿನ ಸಹಾಯವಾಣಿಗೆ ಕರೆ ಮಾಡಿ, ಸಮಸ್ಯೆ ಪರಿಹರಿಸಿಕೊಳ್ಳಬಹುದಾಗಿದೆ.

Crop compensation: ಬೆಳೆ ಪರಿಹಾರ ಬಾರದೇ ಇರುವ ರೈತರೇ ಗಮನಿಸಿ
Crop compensation: ಬೆಳೆ ಪರಿಹಾರ ಬಾರದೇ ಇರುವ ರೈತರೇ ಗಮನಿಸಿ

ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
  2. ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  3. ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
  4. ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
  5. ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
  6. ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
  7. ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
  8. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್;  10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್