(Crop -damage amount) ರೈತರ ಖಾತೆಗೆ ಬೆಳೆಹಾನಿ ಪರಿಹಾರ ಮೊತ್ತವನ್ನು ಒಂದು ವಾರದಲ್ಲಿ ಜಮೆ ಮಾಡಲಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಇದನ್ನೂ ಓದಿ; ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಜಾಬ್ ಆಫರ್; 10th ಪಾಸ್ ಆದವರು ಅರ್ಜಿ ಸಲ್ಲಿಸಿ
ರಾಜ್ಯದಲ್ಲಿ ಹಿಂಗಾರು ಮಳೆ ಅವಧಿಯಲ್ಲಿ 1.58 ಲಕ್ಷ ಹೆಕ್ಟರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ಜಂಟಿ ಸಮೀಕ್ಷೆ ನಡೆಸಲಾಗಿದೆ. ಹಿಂಗಾರು ಮಳೆಯಿಂದ ಅಂದಾಜು 120 ಕೋಟಿ ರೂ.ನಷ್ಟು ನಷ್ಟ ಉಂಟಾಗಿದೆ. ರೈತರಿಗೆ ಪರಿಹಾರ ನೀಡುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ; ಇ-ಖಾತೆ ಪಡೆಯುವವರಿಗೆ ಮುಖ್ಯ ಮಾಹಿತಿ; ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
ಪ್ರಸಕ್ತ ಸಾಲಿನಲ್ಲಿ 24,500 ಕೋಟಿ ರೂ. ಆದಾಯ ಸಂಗ್ರಹ ಗುರಿ ಹೊಂದಿದ್ದು, ಆದಾಯ ಸಂಗ್ರಹದಲ್ಲಿ ಕಂದಾಯ ಇಲಾಖೆ ಶೇಕಡ 26ರಷ್ಟು ಬೆಳವಣಿಗೆ ದರ ಹೊಂದಿದೆ. ಅಕ್ಟೋಬರ್ ಅಂತ್ಯದ ವೇಳೆಗೆ ಸ್ಟ್ಯಾಂಪ್ಸ್, ರಿಜಿಸ್ಟ್ರೇಷನ್ ಸೇರಿದಂತೆ ವಿವಿಧ ಮೂಲಗಳಿಂದ 15000 ಕೋಟಿ ರೂ. ಸಂಗ್ರಹಿಸಲಾಗಿದೆ ಎಂದರು.
ಇದನ್ನೂ ಓದಿ; ಯಜಮಾನಿಯರಿಗೆ ಗುಡ್ ನ್ಯೂಸ್; ಈ ದಿನ 2 ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆ!

ಇದನ್ನೂ ಓದಿ; ಗೃಹ ಸಾಲ ಪಡೆಯುವವರಿಗೆ ಭರ್ಜರಿ ಸುದ್ದಿ; RBI ನಿಂದ ಹೊಸ ನಿಯಮಗಳು ಜಾರಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






