crop -Damage: ಬೆಳೆ ಹಾನಿ ಪರಿಹಾರ ಜಮಾ!

(crop -Damage) ಒಂದು ವಾರದಲ್ಲಿ ರೈತರ ಖಾತೆಗೆ ಬೆಳೆಹಾನಿ ಪರಿಹಾರ ಮೊತ್ತವನ್ನು ಜಮೆ ಮಾಡಲಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.


ಇದನ್ನೂ ಓದಿ; ರಾಜ್ಯ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿಸುದ್ದಿ; ಈ ದಿನ ಖಾತೆಗೆ ಬೆಳೆ ಹಾನಿ ಪರಿಹಾರ ಜಮಾ!


ರಾಜ್ಯದಲ್ಲಿ ಹಿಂಗಾರು ಮಳೆ ಅವಧಿಯಲ್ಲಿ 1.58 ಲಕ್ಷ ಹೆಕ್ಟರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ಜಂಟಿ ಸಮೀಕ್ಷೆ ನಡೆಸಲಾಗಿದೆ. ಹಿಂಗಾರು ಮಳೆಯಿಂದ ಅಂದಾಜು 120 ಕೋಟಿ ರೂ.ನಷ್ಟು ನಷ್ಟ ಉಂಟಾಗಿದೆ. ರೈತರಿಗೆ ಪರಿಹಾರ ನೀಡುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.


ಇದನ್ನೂ ಓದಿ; ಯಜಮಾನಿಯರಿಗೆ ಗುಡ್ ನ್ಯೂಸ್; ಈ ದಿನ 2 ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆ!


ಪ್ರಸಕ್ತ ಸಾಲಿನಲ್ಲಿ 24,500 ಕೋಟಿ ರೂ. ಆದಾಯ ಸಂಗ್ರಹ ಗುರಿ ಹೊಂದಿದ್ದು, ಆದಾಯ ಸಂಗ್ರಹದಲ್ಲಿ ಕಂದಾಯ ಇಲಾಖೆ ಶೇಕಡ 26ರಷ್ಟು ಬೆಳವಣಿಗೆ ದರ ಹೊಂದಿದೆ. ಅಕ್ಟೋಬರ್ ಅಂತ್ಯದ ವೇಳೆಗೆ ಸ್ಟ್ಯಾಂಪ್ಸ್, ರಿಜಿಸ್ಟ್ರೇಷನ್ ಸೇರಿದಂತೆ ವಿವಿಧ ಮೂಲಗಳಿಂದ 15000 ಕೋಟಿ ರೂ. ಸಂಗ್ರಹಿಸಲಾಗಿದೆ. ಮುಂದಿನ ಐದು ತಿಂಗಳಲ್ಲಿ ಗುರಿ ತಲುಪಲಿದೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ; ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಗುಡ್‌ ನ್ಯೂಸ್‌; ಏನದು? ಇಲ್ಲಿದೆ ನೋಡಿ


ಸದ್ಯ ಬೆಳೆಹಾನಿ ಪರಿಹಾರ ಮೊತ್ತವನ್ನು ರೈತರ ಖಾತೆಗೆ ಇನ್ನು ಒಂದು ವಾರದಲ್ಲಿ ಜಮೆ ಆಗಲಿದೆ.

crop -Damage: ಬೆಳೆ ಹಾನಿ ಪರಿಹಾರ ಜಮಾ!
crop -Damage: ಬೆಳೆ ಹಾನಿ ಪರಿಹಾರ ಜಮಾ!

ಇದನ್ನೂ ಓದಿ; ಕೃಷಿ ಯಂತ್ರಗಳ ಖರೀದಿಗೆ ಭಾರೀ ಸಬ್ಸಿಡಿ;  ಹೀಗೆ ಅರ್ಜಿ ಸಲ್ಲಿಸಿ


ಇತ್ತೀಚಿನ ಜನಪ್ರಿಯ ಸುದ್ದಿಗಳು