(Crop-Insurance amount) ರಾಜ್ಯದಲ್ಲಿ ಕಳೆದ ವರ್ಷ ಬರಪರಿಹಾರ ಸೇರಿದಂತೆ ಪ್ರಕೃತಿ ವಿಕೋಪಗಳಿಂದ ಬೆಳೆ ನಾಶಗೊಂಡಿತ್ತು. ಈ ಹಿನ್ನೆಲೆಯಲ್ಲಿ ರೈತರು ಸಂಕಷ್ಟಕ್ಕೆ ಒಳಗಾಗುವ ಪರಿಸ್ಥಿತಿ ಎದುರಾಗಿತ್ತು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ರೈತರಿಗೆ ಆರ್ಥಿಕ ಬೆಂಬಲ ಒದಗಿಸುವ ಉದ್ದೇಶದಿಂದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ನೇರವಾಗಿ ರೈತರ ಖಾತೆಗೆ ಹಣ ಜಮಾ ಮಾಡಲಾಗುತ್ತಿದೆ. ಈ ಜಿಲ್ಲೆಯ 44.34 ಕೋಟಿ ಮಂಜೂರಾಗಿದ್ದು, ಈ ಕುರಿತು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಮಹಿಳೆಯರೇ ಗಮನಿಸಿ; ಇನ್ಮುಂದೆ ಇಂತಹ ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ಬರಲ್ಲ!
ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ 2023-24ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆಗಳಿಗೆ ವಿಮೆ ಪಡೆದಿದ್ದ ಕಾರವಾರ ಜಿಲ್ಲೆಯ 27,637 ರೈತರಿಗೆ ಒಟ್ಟು 44,34,77,748 ಮೊತ್ತದ ಬೆಳೆವಿಮೆ ಮಂಜೂರಾಗಿದೆ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ. ಪ್ರಕೃತಿ ವಿಕೋಪಗಳಿಂದ ಬೆಳೆ ವಿಫಲವಾದ ಹಿನ್ನೆಲೆಯಲ್ಲಿ ರೈತರಿಗೆ ಆರ್ಥಿಕ ಬೆಂಬಲ ಒದಗಿಸುವ ಉದ್ದೇಶದಿಂದ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಸಮಪಾಲಿನ ನೆರವಿನ ಈ ಯೋಜನೆಯಡಿ, ವಿಮೆ ಪಡೆದಿದ್ದ ಜಿಲ್ಲೆಯ ರೈತರ ಖಾತೆಗೆ ನೇರವಾಗಿ ವಿಮೆ ಮೊತ್ತ ಪಾವತಿಯಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯ ಫಲಾನುಭವಿಗಳಿಗೆ ಗುಡ್ ನ್ಯೂಸ್; ಈ ವರ್ಷವೂ ಐದು ಗ್ಯಾರಂಟಿಗಳಿಗೆ ಹಣ ಮೀಸಲು, ಎಷ್ಟು ಗೊತ್ತಾ?
ಭಟ್ಕಳ ತಾಲೂಕಿನ 271 ರೈತರಿಗೆ 1.54 ಲಕ್ಷ, ದಾಂಡೇಲಿಯ 103 ರೈತರಿಗೆ 4.63 ಲಕ್ಷ, ಹಳಿಯಾಳದ 8,883 ರೈತರಿಗೆ 5.35 ಕೋಟಿ, ಹೊನ್ನಾವರದ 84 ರೈತರಿಗೆ 36 ಸಾವಿರ, ಜೋಯಿಡಾದ 275 ರೈತರಿಗೆ 1.29 ಲಕ್ಷ, ಕುಮಟಾದ 57 ರೈತರಿಗೆ 50 ಸಾವಿರ, ಮುಂಡಗೋಡದ 7,041 ರೈತರಿಗೆ 20.28 ಕೋಟಿ, ಸಿದ್ದಾಪುರದ 421 ರೈತರಿಗೆ 3.59 ಲಕ್ಷ, ಶಿರಸಿಯ 9,123 ರೈತರಿಗೆ 17.72 ಕೋಟಿ, ಯಲ್ಲಾಪುರದ 1,379 ರೈತರಿಗೆ 86.32 ಲಕ್ಷ ಜಮಾ ಆಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಹೊರಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್; ನೇಮಕಾತಿ ಮೀಸಲಾತಿ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
- ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
- ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
- ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್







Leave a Reply