(crop Insurance Compensation) ಬರಗಾಲದಿಂದ ಕಂಗೆಟ್ಟಿದ್ದ ರೈತರಿಗೆ 2023-24ನೇ ಸಾಲಿನ ಬೆಳೆ ವಿಮೆ ಪರಿಹಾರ (CropInsurance Compensation) ಮೊತ್ತವನ್ನು ರೈತರ ಖಾತೆಗೆ ಜಮಾ ಮಾಡಲಾಗುತ್ತಿದೆ.
ಇದನ್ನೂ ಓದಿ; ಮತ್ತೆ ಟ್ರೆಂಡಿಂಗ್ ನಲ್ಲಿ ‘rcb hawa’ ರ‍್ಯಾಪ್ ಸಾಂಗ್; csk ಫ್ಯಾನ್ಸ್ ಗೆ ಪರೋಕ್ಷವಾಗಿ ಕೌಂಟರ್ ಕೊಟ್ಟ ರ‍್ಯಾಪರ್ ಚೇತನ್
ತೀವ್ರ ಬರ ಪರಿಸ್ಥಿತಿಯಿಂದಾಗಿ ಬೆಳೆ ಹಾನಿಗೊಳಗಾದ ರೈತರಿಗೆ 2023-24ನೇ ಸಾಲಿನ ಪ್ರಧಾನ ಮಂತ್ರಿ ಬೆಳೆ ವಿಮೆ (Crop Insurance) (Pradhan Mantri Crop Insurance) ಪರಿಹಾರ ಮೊತ್ತವನ್ನು ರೈತರ ಖಾತೆಗಳಿಗೆ ಪಾವತಿಸಲಾಗುತ್ತಿದೆ. ಕಳೆದ ಮುಂಗಾರು ಅವಧಿಯಲ್ಲಿ ಮೆಕ್ಕೆಜೋಳ, ಶೇಂಗಾ ಮೊದಲಾದ ಆಯಾ ಪ್ರದೇಶದ ಪ್ರಮುಖ ಬೆಳೆಗಳಿಗೆ ವಿಮೆ ಕಂತು ಪಾವತಿಸಿದ್ದು, ಇದೀಗ ಮೂರ್ನಾಲ್ಕು ದಿನಗಳಿಂದ ಪರಿಹಾರದ ಮೊತ್ತವನ್ನು ಜಮಾ (CropInsurance Compensation) ಮಾಡಲಾಗುತ್ತಿದೆ.
ಇದನ್ನೂ ಓದಿ; ಈ ಬ್ಯಾಂಕ್ ನಲ್ಲಿ ಸಿಗುತ್ತೆ ಆರೋಗ್ಯವೆಚ್ಚದ ಸಾಲ; ಯಾವ ಬ್ಯಾಂಕ್. ಯಾರು ಅರ್ಹರು ಇಲ್ಲಿದೆ ಡಿಟೈಲ್ಸ್
ಇದನ್ನೂ ಓದಿ; ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಉದ್ಯೋಗ; 44 ಹುದ್ದೆಗಳಿಗೆ ಅರ್ಜಿ ಆಹ್ವಾನ
ಬರಗಾಲದಿಂದ ಕಂಗೆಟ್ಟಿದ್ದ ರೈತರಿಗೆ ಯುಗಾದಿ ಹೊತ್ತಲ್ಲಿ ವಿಮೆ ಪರಿಹಾರ ಮೊತ್ತ ಜಮಾ (CropInsurance Compensation) ಮಾಡುತ್ತಿರುವುದು ಕೊಂಚ ನೆಮ್ಮದಿ ತಂದಿದೆ. ರೈತರ ಖಾತೆಗೆ ನೇರವಾಗಿ ಜಮಾ (Direct deposit to farmer’s account)
ಮಾಡಲಾಗುತ್ತಿದೆ ಎಂದು ಕೃಷಿ ಇಲಾಖೆ ಅಧಿಕಾರಿಗಳು (Agriculture Department Officer) ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ; ವೋಟರ್ ಲಿಸ್ಟ್‌ನಲ್ಲಿ ನಿಮ್ಮ ಹೆಸರು ಇದೆಯೇ?; ಚೆಕ್ ಮಾಡಿಕೊಳ್ಳುವ ಸುಲಭ ವಿಧಾನ ಇಲ್ಲಿದೆ..

ಇದನ್ನೂ ಓದಿ; ಸಂಗೀತಾ ಶೃಂಗೇರಿ ಫಿಟ್ನೆಸ್ ಹಿಂದಿನ ಸೀಕ್ರೆಟ್ ಏನು ಗೊತ್ತಾ?; ಇವರ ಬೋಲ್ಡ್ ಲುಕ್ ಗೆ ಫ್ಯಾನ್ಸ್ ಫಿದಾ

ಇದನ್ನೂ ಓದಿ; ಮತದಾರರೇ ಗಮನಿಸಿ; ವೋಟರ್ ಲಿಸ್ಟ್ ನಲ್ಲಿ ಹೆಸರು ಸೇರ್ಪಡೆಗೆ ಇನ್ನೂ ಇದೆ ಕಾಲಾವಕಾಶ
ಇದನ್ನೂ ಓದಿ; ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಬಡ್ಡಿಯಿಲ್ಲದೆ ಸಿಗಲಿದೆ 5 ಲಕ್ಷ ರೂ.ವರೆಗೆ ಸಾಲ!







Leave a Reply