Crop -Insurance:ರೈತರೇ ತಪ್ಪದೇ ಕೃಷಿ ಬೆಳೆಗಳಿಗೆ ವಿಮೆ ಮಾಡಿಸಿಕೊಳ್ಳಿ!

(Crop -Insurance:) ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ಬೆಳೆಗಳಿಗೆ ವಿಮೆ ನೋಂದಣಿ ಪ್ರಾರಂಭಿಸಿದ್ದು, ರೈತರು ನೋಂದಣಿ ಮಾಡಿಸಿಕೊಳ್ಳಬಹುದಾಗಿದೆ.


ಇದನ್ನೂ ಓದಿ; ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ


* ಕುಸುಮೆ, ಜೋಳ, ಸೂರ್ಯಕಾಂತಿ, ಮೆಕ್ಕೆ ಜೋಳ ಬೆಳೆಗಳಿಗೆ ಡಿ.16 ಕೊನೆಯ ದಿನವಾಗಿದೆ.
* ಕಡಲೆ ಬೆಳೆಗೆ ಡಿ.31 ಕೊನೆಯ ದಿನವಾಗಿದೆ.


ಇದನ್ನೂ ಓದಿ; PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ


ಬೆಳೆಗಳ ವಿಮೆ ನೋಂದಣಿಗೆ ತಾಲ್ಲೂಕು, ಹೋಬಳಿ, ಗ್ರಾಮ ಪಂಚಾಯತಿಗಳಿಗೆ ನಿಗದಿಪಡಿಸಿದ್ದು, ನಿಗದಿತ ಘಟಕದಲ್ಲಿ ಬೆಳೆ ನೋಂದಣಿ ಮಾಡಲಾಗುವುದು.

ಎಲ್ಲಿ ನೋಂದಣಿ ಮಾಡುವುದು:
ಇನ್ನು ಬೆಳೆ ವಿಮೆ ನೋಂದಣಿಗಾಗಿ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ, ಗ್ರಾಮ ಓನ್ ಕೇಂದ್ರ, ರೈತರು ತಮ್ಮ ವ್ಯವಹಾರದ ಬ್ಯಾಂಕ್ʼಗಳಿಗೆ ಸಂಪರ್ಕಿಸಬಹುದಾಗಿದೆ.


ಇದನ್ನೂ ಓದಿ; ಪಂಚಾಯತಿ ರಾಜ್ ನಿಂದ ಸ್ಕಾಲರ್‌ ಶಿಪ್‌; ತಿಂಗಳಿಗೆ ಸಿಗಲಿದೆ 7,000, ಹೀಗೆ ಅರ್ಜಿ ಸಲ್ಲಿಸಿ


ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ(ವಿಮಾ) ಯೋಜನೆಯ ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಹಾಗೂ ವಿಮಾ ಸಂಸ್ಥೆಯ ತಾಲ್ಲೂಕು ಪ್ರತಿನಿಧಿಗೆ ಸಂಪರ್ಕಿಸಬಹುದಾಗಿದೆ.

Crop -Insurance:ರೈತರೇ ತಪ್ಪದೇ ಕೃಷಿ ಬೆಳೆಗಳಿಗೆ ವಿಮೆ ಮಾಡಿಸಿಕೊಳ್ಳಿ!
Crop -Insurance:ರೈತರೇ ತಪ್ಪದೇ ಕೃಷಿ ಬೆಳೆಗಳಿಗೆ ವಿಮೆ ಮಾಡಿಸಿಕೊಳ್ಳಿ!

ಇದನ್ನೂ ಓದಿ; ನೌಕಾಪಡೆಯಲ್ಲಿ ಜಾಬ್‌ ಆಫರ್‌; 10th, PUC ವಿದ್ಯಾರ್ಹತೆ; ಅರ್ಜಿ ಸಲ್ಲಿಸುವ ಲಿಂಕ್‌ ಇಲ್ಲಿದೆ


ಇತ್ತೀಚಿನ ಜನಪ್ರಿಯ ಸುದ್ದಿಗಳು