(Crop Insurance) ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ಅಡಿಯಲ್ಲಿ ನೋಂದಾಯಿಸಿಕೊಂಡ ಎಂಟು ಲಕ್ಷ ರೈತರಿಗೆ 600 ಕೋಟಿಯನ್ನು ಬಿಡುಗಡೆ ಮಾಡಿದ್ದು, ಉಳಿದ 800 ಕೋಟಿಯನ್ನು ಮಾರ್ಚ್ ತಿಂಗಳ ಅಂತ್ಯದೊಳಗೆ ಬಿಡುಗಡೆ ಮಾಡಲಾಗುತ್ತದೆ ಎನ್ನಲಾಗಿದೆ.
ಇದನ್ನೂ ಓದಿ; ಗೃಹಜ್ಯೋತಿ ಯೋಜನೆಯ ಫಲಾನುಭವಿಗಳಿಗೆ ಬಿಗ್ ಶಾಕ್; ಇನ್ಮುಂದೆ ಇಂತಹವರಿಗೆ ಇಲ್ಲ ಫ್ರೀ ಕರೆಂಟ್
ಈ ಕುರಿತು ಕೃಷಿ ಸಚಿವ ಎಲ್ ಚೆಲುವರಾಯಸ್ವಾಮಿ ಮಾಹಿತಿ ನೀಡಿದ್ದು, ದೇಶದಲ್ಲಿರುವ 19 ಲಕ್ಷ ರೈತರಿಗಾಗಿ 14 ಕೋಟಿ ರೂಪಾಯಿಗಳ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ; ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟದ ಹಿಂದಿದ್ದಾರೆ ಮಲೆನಾಡಿನ ಇಬ್ಬರು; ಟೋಪಿಯಲ್ಲಿದ್ದ ಕೂದಲಿನಿಂದ ಸಿಕ್ಕಿತು ಮಹತ್ವದ ಸುಳಿವು
ಬೆಳೆ ವಿಮೆ ಹಣ ಬಿಡುಗಡೆ ಮಾಡಿದ ಸರ್ಕಾರ!:
ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ಅಡಿಯಲ್ಲಿ ಸುಮಾರು 25 ಲಕ್ಷಕ್ಕೂ ಅಧಿಕ ರೈತರು ನೋಂದಾಯಿಸಿಕೊಂಡಿದ್ದು, ಮಾರ್ಚ್ 31 2024, ಒಳಗೆ ಲಕ್ಷ ರೈತರ ಖಾತೆಗೆ ಹಣ ಬಿಡುಗಡೆ ಆಗಲಿದೆ. ಬೆಳೆ ವಿಮೆ (Crop Insurance) ಹಣವನ್ನು ಶೇಕಡ 25 ರಷ್ಟು ರೈತರಿಗೆ ಲಭ್ಯವಾಗಿದ್ದು, ಇನ್ನೂ 75ರಷ್ಟು ಹಣವನ್ನು ರೈತರಿಗೆ ತಲುಪಿಸುವುದು ಬಾಕಿ ಇದೆ. ಈ ಕೆಲಸ ಈ ತಿಂಗಳು ಅಂತ್ಯದೊಳಗೆ ಆಗಲಿದೆ.
ಇದನ್ನೂ ಓದಿ; ನಿಮ್ಮತ್ರ ಇರೋ ವೋಟರ್ ಐಡಿ ಹಳೇದಾ..?; ಹೊಸ ಕಲರ್ pvc ವೋಟರ್ ಐಡಿ ಕಾರ್ಡ್ ಪಡೆಯೋದು ಹೇಗೆ?
ನಿಮ್ಮ ಖಾತೆಗೆ ಹಣ ಬಂದಿದ್ಯಾ ಚೆಕ್ ಮಾಡಿ!:
ಈ ಯೋಜನೆಯ ಅಡಿಯಲ್ಲಿ ನೀವು ಹೆಸರನ್ನು ನೋಂದಾಯಿಸಿಕೊಂಡಿದ್ದರೆ ನಿಮ್ಮ ಖಾತೆಗೆ ಹಣ ಬಂದಿದ್ಯಾ ಎಂಬುದು ಈ ರೀತಿ ಚೆಕ್ ಮಾಡಿಕೊಳ್ಳಿ.
* https://samrakshane.karnataka.gov.in/ ಕರ್ನಾಟಕ ಸರ್ಕಾರದ ಈ ಅಧಿಕೃತ ಸೈಟ್ ಗೆ ಭೇಟಿ ನೀಡಿ.
* ಅಲ್ಲಿಯ ಅಗತ್ಯ ಇರುವ ನಿಮ್ಮ ವೈಯಕ್ತಿಕ ವಿವರಗಳನ್ನು ನೀಡಿ.
* ನಂತರ ನಿಮ್ಮ ಖಾತೆಗೆ ಬೆಳೆ ವಿಮೆ (Crop Insurance) ಡಿಬಿಟಿ ಆಗಿದೆಯೋ ಇಲ್ಲವೋ ಎನ್ನುವುದನ್ನು ತಿಳಿಯಬಹುದು.

ಪ್ರಮುಖ ಸುದ್ದಿಗಳನ್ನು ಓದಿ
- ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ;ಅರ್ಜಿ ಸಲ್ಲಿಕೆ ಹೇಗೆ?; ಅಗತ್ಯ ದಾಖಲೆಗಳು ಯಾವುವು?ಪೂರ್ಣ ವಿವರ ಇಲ್ಲಿದೆ
- ಪಿಎಂ ಕಿಸಾನ್ ಯೋಜನೆ; 16ನೇ ಕಂತಿನ ಹಣ ಇನ್ನು ಬಂದಿಲ್ವಾ?; ತಪ್ಪದೇ ಈ ಕೆಲಸ ಮಾಡಿ
- ರೈತರಿಗೆ ಸಿಹಿ ಸುದ್ದಿ!; ಈ ಯೋಜನೆ ಮೂಲಕ ರೈತರಿಗೆ ಸಿಗಲಿದೆ 90% ವರೆಗೆ ಸಬ್ಸಿಡಿ ಹಣ
- ಪಂಪ್ ಸೆಟ್ ಖರೀದಿಗೆ ಸಿಗುತ್ತೆ 50% ಸಹಾಯಧನ; ಅರ್ಜಿ ಸಲ್ಲಿಕೆ ಎಲ್ಲಿ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
- ರೈಲ್ವೆ ಇಲಾಖೆಯಲ್ಲಿ ಉದ್ಯೋಗ: 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ
- ಕೇಂದ್ರದ ಹೊಸ ಯೋಜನೆ; ನಿರುದ್ಯೋಗಿ ಮಹಿಳೆಯರಿಗೆ ಸಿಗಲಿದೆ 4000 ರೂ!
- ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕ: 513 ಹುದ್ದೆಗೆ ಅರ್ಜಿ ಆಹ್ವಾನ
- ವೋಟರ್ ಐಡಿ ಇಲ್ಲದಿದ್ರೂ ಮತದಾನ ಮಾಡ್ಬಹುದು!; ಈ ದಾಖಲೆಗಳಿದ್ದರೆ ಸಾಕು…ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
- ಇಂತಹವರಿಗೆ ಮಾತ್ರ ಹೊಸ ರೇಷನ್ ಕಾರ್ಡ್ ವಿತರಣೆ!; ಯಾವಾಗ ಹೊಸ ಪಡಿತರ ಚೀಟಿ ವಿತರಣೆ
intresting story ಓದಲು ಇಲ್ಲಿ ಕ್ಲಿಕ್ ಮಾಡಿ







Leave a Reply