Crop-Insurance money: 44.34 ಕೋಟಿ ಬೆಳೆವಿಮೆ ಮಂಜೂರು

(Crop-Insurance money) ರಾಜ್ಯದಲ್ಲಿ ಕಳೆದ ವರ್ಷ ಬರಪರಿಹಾರ ಸೇರಿದಂತೆ ಪ್ರಕೃತಿ ವಿಕೋಪಗಳಿಂದ ಬೆಳೆ ನಾಶಗೊಂಡಿತ್ತು. ಈ ಹಿನ್ನೆಲೆಯಲ್ಲಿ ರೈತರು ಸಂಕಷ್ಟಕ್ಕೆ ಒಳಗಾಗುವ ಪರಿಸ್ಥಿತಿ ಎದುರಾಗಿತ್ತು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ರೈತರಿಗೆ ಆರ್ಥಿಕ ಬೆಂಬಲ ಒದಗಿಸುವ ಉದ್ದೇಶದಿಂದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ನೇರವಾಗಿ ರೈತರ ಖಾತೆಗೆ ಹಣ ಜಮಾ ಮಾಡಲಾಗುತ್ತಿದೆ. ಕಾರವಾರ ಜಿಲ್ಲೆಯ 44.34 ಕೋಟಿ ಮಂಜೂರಾಗಿದ್ದು, ಈ ಕುರಿತು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು


ಕಾರವಾರ ಜಿಲ್ಲೆಯ 27,637 ರೈತರಿಗೆ ಒಟ್ಟು 44,34,77,748 ಮೊತ್ತದ ಬೆಳೆವಿಮೆ ಮಂಜೂರಾಗಿದೆ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ. ರೈತರ ಖಾತೆಗೆ ನೇರವಾಗಿ ವಿಮೆ ಮೊತ್ತ ಪಾವತಿಯಾಗಿದೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: hsrp ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ


(Crop-Insurance money) ಭಟ್ಕಳ ತಾಲೂಕಿನ 271 ರೈತರಿಗೆ 1.54 ಲಕ್ಷ, ದಾಂಡೇಲಿಯ 103 ರೈತರಿಗೆ 4.63 ಲಕ್ಷ, ಹಳಿಯಾಳದ 8,883 ರೈತರಿಗೆ 5.35 ಕೋಟಿ, ಹೊನ್ನಾವರದ 84 ರೈತರಿಗೆ 36 ಸಾವಿರ, ಜೋಯಿಡಾದ 275 ರೈತರಿಗೆ 1.29 ಲಕ್ಷ, ಕುಮಟಾದ 57 ರೈತರಿಗೆ 50 ಸಾವಿರ, ಮುಂಡಗೋಡದ 7,041 ರೈತರಿಗೆ 20.28 ಕೋಟಿ, ಸಿದ್ದಾಪುರದ 421 ರೈತರಿಗೆ 3.59 ಲಕ್ಷ, ಶಿರಸಿಯ 9,123 ರೈತರಿಗೆ 17.72 ಕೋಟಿ, ಯಲ್ಲಾಪುರದ 1,379 ರೈತರಿಗೆ 86.32 ಲಕ್ಷ ಜಮಾ ಆಗಿದೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಪೋಸ್ಟ್ ಆಫೀಸ್ ನಲ್ಲಿ ಉದ್ಯೋಗ; 40,000ಕ್ಕೂ ಅಧಿಕ ಹುದ್ದೆಗೆ ನೇಮಕಾತಿ; 10th ಪಾಸಾದವರು ಅರ್ಜಿ ಸಲ್ಲಿಸಿ


ಬೆಳೆವಿಮೆ ರೈತರ ಪಟ್ಟಿಯನ್ನು ನೋಡುವುದು ಹೇಗೆ?:
* ಮೊದಲು ಕೃಷಿ ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ.
* 2023-24 ವರ್ಷವನ್ನು ಆಯ್ಕೆ ಮಾಡಿ.
* ನಂತರ ಋತುವಿನ ಆಯ್ಕೆಯಲ್ಲಿ ಮುಂಗಾರು ಮತ್ತು ವಿಪತ್ತು ಬರ ಎಂದು ಆಯ್ಕೆ ಮಾಡಿ.
* ನಂತರ ನಿಮ್ಮ ಜಿಲ್ಲೆ ತಾಲೂಕು ಹೋಬಳಿ ಹಾಗೂ ಜಾಗ ಇರುವ ಗ್ರಾಮವನ್ನು ಆಯ್ಕೆ ಮಾಡಿ ವರದಿ ಪಡೆಯಿರಿ ಮೇಲೆ ಕ್ಲಿಕ್ ಮಾಡಿ.
* ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲ ಅಂದ್ರೆ ನಿಮ್ಮ ಗ್ರಾಮದ ಲೆಕ್ಕಾಧಿಕಾರಿಯನ್ನು ಭೇಟಿ ನೀಡಿ ನಿಮ್ಮ ಅರ್ಜಿಯ ಬಗ್ಗೆ ಕೇಳಿ.

Crop-Insurance money: 44.34 ಕೋಟಿ ಬೆಳೆವಿಮೆ ಮಂಜೂರು
Crop-Insurance money: 44.34 ಕೋಟಿ ಬೆಳೆವಿಮೆ ಮಂಜೂರು

ಇದನ್ನೂ ಓದಿ: ಸ್ವಂತ ಮನೆ ಹೊಂದುವ ಕನಸು ಕಂಡವರಿಗೆ ಸಿಹಿ ಸುದ್ದಿ; ರಾಜ್ಯಾದ್ಯಂತ ವಸತಿ ಬಡಾವಣೆ, ಕೈಗೆಟುಕುವ ದರದಲ್ಲಿ ಸೈಟ್; 50:50 ಅನುಪಾತದಲ್ಲಿ ನಿವೇಶನ ಹಂಚಿಕೆ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    2. ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
    3. ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
    4. ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
    5. ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
    6. ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
    7. ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
    8. ರೇಷನ್ ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್; ತಪ್ಪದೆ ಈ ಸುದ್ದಿ ಓದಿ
    9. ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
    10. hsrp ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ