(Crop Insurance Released) ರಾಜ್ಯದಲ್ಲಿ ಕಳೆದ ವರ್ಷ ಮಳೆ ಕೈ ಕೊಟ್ಟ ಕಾರಣ ಎಲ್ಲೆಡೆ ಬರ ಆವರಿಸಿತ್ತು. ಈ ಕಾರಣದಿಂದ ರೈತರು ಬೆಳೆದಿರುವ ಬೆಳೆ ನಾಶವಾಗಿತ್ತು. ಇದರಿಂದಾಗಿ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಬೆಳೆ ವಿಮೆ ಅರ್ಹ ರೈತರ ಖಾತೆಗೆ ಜಮಾ ಮಾಡಲಾಗುತ್ತಿದ್ದು, ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: ಮದ್ಯ ದರದಲ್ಲಿ ಭಾರೀ ಇಳಿಕೆ!;ಯಾವ ಬ್ರ್ಯಾಂಡ್ ಗೆ ಎಷ್ಟು ಕಡಿಮೆ..? ಸಂಪೂರ್ಣ ಮಾಹಿತಿ
ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಲ್ಲಿ, 2023-24ನೇ ಸಾಲಿನ ಮುಂಗಾರಿನ ಬೆಳೆಗಳಿಗೆ ರೈತರು ಪಾವತಿಸಿದಂತ ಬೆಳೆವಿಮೆ ಪ್ರೀಮಿಯಂ ಹಣಕ್ಕೆ ಸರ್ಕಾರ ಕಡೆಯಿಂದ ಸುಮಾರು 19.14 ಲಕ್ಷ ರೈತರಿಗೆ ಒಟ್ಟು 1,791 ಕೋಟಿ ರೂ. ಸರ್ಕಾರ ಕಡೆಯಿಂದ ಬಿಡುಗಡೆ ಮಾಡಲಾಗಿದೆ. ಇನ್ನುಳಿದ ಬಾಕಿ ಹಣವನ್ನು ರೈತರ ಬ್ಯಾಂಕ್ ಖಾತೆಗೆ ಬಿಡುಗಡೆ ಮಾಡಲಾಗುತ್ತದೆ ಎಂದು ಕೃಷಿ ಇಲಾಖೆ ಸಚಿವರು ತಿಳಿಸಿದ್ದಾರೆ.
ಎಷ್ಟು ಬೆಳೆ ವಿಮೆ ಜಮಾ:
ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಲ್ಲಿ ಅರ್ಹ ರೈತರಿಗೆ ಪ್ರತಿ ಎಕರೆಗೆ 29,000 ರಿಂದ 86,000 ವರೆಗೆ ಬೆಳೆ ವಿಮೆ ಮೊತ್ತವನ್ನು ನಿಗದಿ ಮಾಡಲಾಗಿದೆ.
ಇದನ್ನೂ ಓದಿ: ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಭರ್ಜರಿ ಗುಡ್ ನ್ಯೂಸ್; ಗೌರವಧನ ಹೆಚ್ಚಳ ಕುರಿತು ರಾಜ್ಯ ಸರ್ಕಾರದಿಂದ ಮಹತ್ವದ ಕ್ರಮ
ಈ ಜಿಲ್ಲೆಯ ರೈತರಿಗೆ 85 ಕೋಟಿ ರೂ. ಬಿಡುಗಡೆ:
ಹೌದು, ಕಳೆದ ವರ್ಷ ಮಳೆ ಕೈ ಕೊಟ್ಟ ಕಾರಣ ಬರ ಆವರಿಸಿ ರೈತರು ಬೆಳೆದ ಬೆಳೆಗಳು ನಾಶವಾಗಿತ್ತು. ಈ ಕಾರಣದಿಂದಾಗಿ ವಿಜಯಪುರ ಜಿಲ್ಲೆಯ ಅರ್ಹ ರೈತರಿಗೆ 85.76 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಲಾಗಿದೆ.

ಇದನ್ನೂ ಓದಿ: ಯಜಮಾನಿಯರ ಗಮನಕ್ಕೆ; ಇನ್ನೂ ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ತಪ್ಪದೇ ಈ ಕೆಲಸ ಮಾಡಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
- ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು






