(crop insurance sm) ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು 2025-26ರವರೆಗೆ ಮುಂದುವರಿಸಲು ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.
ಇದನ್ನೂ ಓದಿ: KSRTC ಬಸ್ ನಲ್ಲಿ ಪ್ರಯಾಣ ಮಾಡುವವರಿಗೆ ಸಿಹಿಸುದ್ದಿ; ಏನದು ಗೊತ್ತಾ? ಇಲ್ಲಿದೆ ನೋಡಿ
ವಿಮೆಗಳ ಕುರಿತು ರೈತರಿಂದ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾದ ಹಿನ್ನೆಲೆ ಈ ಯೋಜನೆಗಳನ್ನು 15ನೇ ಹಣಕಾಸು ಆಯೋಗದ ಅವಧಿ ಮುಗಿಯುವ ವರೆಗೆ ಮುಂದುವರಿಸಲಾಗುತ್ತದೆ. ಯೋಜನೆಗಳ ಒಟ್ಟು ಮೊತ್ತವನ್ನು ₹69,550 ಕೋಟಿಗೆ ಹೆಚ್ಚಿಸಲಾಗಿದೆ. ಈ ನಿರ್ಧಾರದಿಂದ ನೈಸರ್ಗಿಕ ವಿಕೋಪಗಳಿಂದ ತಮ್ಮ ಬೆಳೆಗಳನ್ನು ರಕ್ಷಿಸಲು ರೈತರಿಗೆ ಅನುಕೂಲವಾಗಲಿದೆ ಎಂದು ಮಾಹಿತಿ ಹಾಗೂ ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದರು.
ಇದನ್ನೂ ಓದಿ: ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಮಿಸ್ ಮಾಡ್ದೆ ಈ ಸುದ್ದಿ ಓದಿ
ಆವಿಷ್ಕಾರ ಹಾಗೂ ತಂತ್ರಜ್ಞಾನದ ನಿಧಿಯಿಂದ ಪಾರದರ್ಶಕತೆ ಹೆಚ್ಚಲಿದೆ. ತಾಂತ್ರಿಕ ಉಪಕ್ರಮಗಳಿಗೆ, ಸಂಶೋಧನಾ ಚಟುವಟಿಕೆಗಳಿಗೆ ಈ ನಿಧಿಯನ್ನು ಬಳಸಲಾಗುತ್ತದೆ. ಬೆಳೆ ಹಾನಿ, ಕ್ರೈಮ್ ಇತ್ಯರ್ಥ ಮತ್ತು ವಿವಾದಗಳನ್ನು ತ್ವರಿತವಾಗಿ ಬಗೆಹರಿಸಲು ತಂತ್ರಜ್ಞಾನದ ಬಳಕೆಗೆ ಸಹಾಯವಾಗಲಿದೆ. ಕೃಷಿ ಸಚಿವಾಲಯವು ಈ ನಿಧಿಯನ್ನು ತಂತ್ರಜ್ಞಾನ ಆಧಾರಿತ ಇಳುವರಿ ಅಂದಾಜು ವ್ಯವಸ್ಥೆ (ಯೆಸ್-ಟೆಕ್), ಹವಾಮಾನ ಮಾಹಿತಿ ಮತ್ತು ಜಾಲ ದತ್ತಾಂಶ ವ್ಯವಸ್ಥೆ (ವಿಂಡ್), ಸಂಶೋಧನೆ ಚಟುವಟಿಕೆಗಳಿಗೆ ಧನಸಹಾಯಕ್ಕಾಗಿ ಬಳಸಲಿದೆ.
ಇದನ್ನೂ ಓದಿ: ವರ್ಷದ ಮೊದಲ ದಿನವೇ ಭಾರೀ ಕುಸಿತ ಕಂಡ ಸಿಲಿಂಡರ್ ದರ; ಎಷ್ಟಾಗಿದೆ ಗೊತ್ತಾ?
ಇತರ ರಾಜ್ಯಗಳಲ್ಲಿ ತಂತ್ರಜ್ಞಾನ ಅಳವಡಿಕೆ ಆರಂಭ:
ತಂತ್ರಜ್ಞಾನ ಆಧಾರಿತ ಆದಾಯ ಮುನ್ಸೂಚನೆ ವ್ಯವಸ್ಥೆಯಡಿ ರಿಮೋಟ್ ಸೆನ್ಸಿಂಗ್ ತಂತ್ರಜ್ಞಾನ ಬಳಸಿಕೊಂಡು ಇಳುವರಿ ಅಂದಾಜು ಮಾಡಲಾಗುತ್ತದೆ. ಕರ್ನಾಟಕ ಸೇರಿದಂತೆ ಒಂಬತ್ತು ಪ್ರಮುಖ ರಾಜ್ಯಗಳು ಈ ತಂತ್ರಜ್ಞಾನ ಅಳವಡಿಸಿಕೊಂಡಿವೆ. ಇತರ ರಾಜ್ಯಗಳಲ್ಲಿ ತಂತ್ರಜ್ಞಾನ ಅಳವಡಿಕೆ ಆರಂಭವಾಗಿದೆ ಎಂದು ಸಚಿವರು ತಿಳಿಸಿದರು.
ಇದನ್ನೂ ಓದಿ: CBSE ಯಿಂದ ಜಾಬ್ ಆಫರ್; ಪಿಯುಸಿ ವಿದ್ಯಾರ್ಹತೆ, ಆಕರ್ಷಕ ಸಂಬಳ
ಪಂಚಾಯಿತಿ ಮಟ್ಟದಲ್ಲಿ ಮಳೆ ಮಾಪಕ ಸ್ಥಾಪನೆ:
ವಿಂಡ್ ಅಡಿಯಲ್ಲಿ ಬ್ಲಾಕ್ ಮಟ್ಟದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರಗಳನ್ನು ಮತ್ತು ಪಂಚಾಯಿತಿ ಮಟ್ಟದಲ್ಲಿ ಸ್ವಯಂಚಾಲಿತ ಮಳೆ ಮಾಪಕಗಳನ್ನು ಸ್ಥಾಪಿಸುವ ಆಲೋಚನೆ ಇದೆ ಎಂದರು.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





