(crop insurance: ) ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯ ಮುಂಗಾರು ಹಂಗಾಮಿನ ಬೆಳೆ ವಿಮೆಗೆ ನೋಂದಾಯಿಸಲು ಬೆಳೆ ಸಾಲ ಪಡೆದ ಹಾಗೂ ಬೆಳೆ ಸಾಲ ಪಡೆಯದ ರೈತರು ಬ್ಯಾಂಕುಗಳಲ್ಲಿ ವಿಮೆ ಮಾಡಿಸಿಕೊಳ್ಳಬೇಕು. ಯಾವ ಬೆಳೆಗಳಿಗೆ ಹಾಗೂ ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
ಈ ಬೆಳೆಗಳಿಗೆ ವಿಮೆ:
ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಡಿ ಗ್ರಾಮ ಪಂಚಾಯಿತಿ ಮಟ್ಟದ ಬೆಳೆಗಳಾದ ಭತ್ತ, ಮುಸುಕಿನ ಜೋಳ ಹಾಗೂ ಹೋಬಳಿ ಮಟ್ಟದ ಬೆಳೆಗಳಾದ ಜೋಳ, ರಾಗಿ, ಸಜ್ಜೆ, ನವಣೆ, ತೊಗರಿ, ಹುರುಳಿ, ಸೂರ್ಯಕಾಂತಿ ಎಳ್ಳು ಹತ್ತಿ ನೆಲಗಡಲೆ ಈರುಳಿ, ಭತ್ರ ಕೆಂಪು ಮೆಣಸಿನಕಾಯಿ ಬೆಳೆಗಳಿಗೆ ವಿಮೆಯನ್ನು ಮಾಡಿಸಿಕೊಳ್ಳಬೇಕು.
ಇದನ್ನೂ ಓದಿ: ಪಿಯುಸಿ ವಿದ್ಯಾರ್ಥಿಗಳಿಗೆ 15,000 ಸ್ಕಾಲರ್ಶಿಪ್..; ಈಗಲೇ Apply ಮಾಡಿ
ಬೆಳೆ ವಿಮೆಯನ್ನು ಮಾಡಿಸಲು ವಿವಿಧ ಬೆಳೆಗಳಿಗೆ ಕೊನೆಯ ದಿನಾಂಕ ಯಾವಾಗ:
- ಮುಸುಕಿನ ಜೋಳ, ಜೋಳ, ಸೂರ್ಯಕಾಂತಿ, ತೊಗರಿ, ಹತ್ತಿ, ಕೆಂಪು ಮೆಣಸಿನಕಾಯಿ, ಈರುಳ್ಳಿ ಮತ್ತು ಎಳು ಬೆಳಗಳಿಗೆ ವಿಮೆ ಮಾಡಿಸಿಕೊಳ್ಳಲು ಜುಲೈ 31 ಕೊನೆಯ ದಿನವಾಗಿದೆ.
- ಭತ್ತ, ತೊಗರಿ, ರಾಗಿ, ನವಣೆ, ಹುರುಳಿ, ನೆಲಗಡಲೆ ಮತ್ತು ಸನ್ನೆ ಬೆಳೆಗಳಿಗೆ ವಿನು ಮಾಡಿಸಲು ಆಗಸ್ಟ್ 15 ಕೊನೆಯ ದಿನ ಮತ್ತು ಎಳ್ಳು ಬೆಳಗೆ ವಿಮೆ ಮಾಡಲು ಜುಲೈ 15 ಕೊನೆಯ ದಿನವಾಗಿದೆ.
ಇದನ್ನೂ ಓದಿ: HSRP ನಂಬರ್ ಪ್ಲೇಟ್ ಅಳವಡಿಕೆ ಮುಕ್ತಾಯ; ಸಾರಿಗೆ ಸಚಿವರು ಹೇಳಿದ್ದೇನು?
ಎಲ್ಲಿ ಬೆಳೆ ವಿಮೆ ಮಾಡಿಸಬೇಕು?;
ಈ ಯೋಜನೆಯ ಲಾಭ ಪಡೆಯಲು ಯಾವುದೇ ಸ್ಥಳೀಯ ಬ್ಯಾಂಕ್ ಸಾರ್ವಜನಿಕ ಸೇವಾ ಕೇಂದ್ರ ಮತ್ತು ಗ್ರಾಮ ಪಂಚಾಯಗಳಲ್ಲಿ ಹೊಸದಾಗಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಒನ್ ಸೇವಾ ಕೇಂದ್ರಗಳಲ್ಲಿ ಮಾಡಿಸಬಹುದು. ಹಾಗೂ ಬೆಳೆ ಸಾಲ ಪಡೆದ ರೈತರು ಇಚ್ಛೆ ಪಡದೇ ಇದ್ದಲ್ಲಿ ತನ್ನ ವ್ಯಾಪ್ತಿಯ ಬ್ಯಾಂಕಿನ ವ್ಯವಸ್ಥಾಪಕರಿಗೆ ಬೆಳೆ ನೋಂದಣಿ ಅಂತಿಮ ದಿನಾಂಕಕ್ಕಿಂತ 7 ದಿನಗಳ ಮುಂಚಿತವಾಗಿ ಲಿಖಿತವಾಗಿ ಮುಚ್ಚಳಿಕೆ ಪತ್ರವನ್ನು ನೀಡಿದಲ್ಲಿ ಅಂತಹ ರೈತರನ್ನು ಬೆಳೆ ವಿಮೆ ಯೋಜನೆಯಿಂದ ಕೈಬಿಡಲಾಗುತ್ತದೆ.
ಇದನ್ನೂ ಓದಿ: ಸರ್ಕಾರಿ ಜಮೀನು ಒತ್ತುವರಿದಾರರಿಗೆ ಶಾಕ್; ಲ್ಯಾಂಡ್ ಬೀಟ್ ಪ್ರೋಗ್ರಾಂನಿಂದ ಸರ್ಕಾರಿ ಜಮೀನು ರಕ್ಷಣೆ
ಹೆಚ್ಚಿನ ಮಾಹಿತಿಗಾಗಿ ನಿಮ್ಮ ಸಮೀಪದ ರೈತ ಸಂಪರ್ಕ ಕೇಂದ್ರ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಹಾಗೂ ಒಂಟಿ ಕೃಷಿ ನಿರ್ದೇಶಕರ ಕಚೇರಿಗೆ ಸಂವರ್ಕಿಸಬಹುದು.

ಇದನ್ನೂ ಓದಿ: ರಾಜ್ಯ ಸರ್ಕಾರದಿಂದ ರೈತರಿಗೆ ಮತ್ತೊಂದು ಗುಡ್ ನ್ಯೂಸ್; 17.09 ಲಕ್ಷ ರೈತ ಕುಟುಂಬಗಳಿಗೆ ನಷ್ಟ ಪರಿಹಾರ ಘೋಷಣೆ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಾನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಜೊತೆ ಪಾನ್ ಲಿಂಕ್ ಮಾಡಲು 2 ದಿನ ಮಾತ್ರ ಬಾಕಿ; ಐಟಿ ಇಲಾಖೆಯಿಂದ ಮಹತ್ವದ ಸೂಚನೆ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
- ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು






