Crop Insurance : ಬೆಳೆವಿಮೆ ಅರ್ಜಿ ಸಲ್ಲಿಸಲು ಕೆಲವೇ ದಿನ ಬಾಕಿ

Crop Insurance : ನಮ್ಮ ರಾಜ್ಯ ಸರ್ಕಾರವು ರೈತರ ನೆರವಿಗಾಗಿ ತಾವು ಬೆಳೆದ ಫಸಲಿಗೆ ಕ್ರಾಪ್ ಇನ್ಸೂರೆನ್ಸ್ (ಬೆಳೆ ವಿಮೆ) ಮಾಡಿಸುವ ಪದ್ಧತಿಯನ್ನು ಹಲವಾರು ವರ್ಷದಿಂದ ಮಾಡಿಕೊಳ್ಳುತ್ತಾ ಬಂದಿದ್ದಾರೆ. 2023-24ರ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಲ್ಲಿ ಬೆಳೆವಿಮೆ ಕಟ್ಟಲು ಕೇವಲ 3 ದಿನ ಬಾಕಿ ಇದೆ. ಅಂದರೆ ಜುಲೈ 31ರಂದು ಕೊನೆಯ ದಿನಾಂಕ ಆಗಿದೆ.

ಇದನ್ನೂ ಓದಿ; ಕೊಪ್ಪ: ಹಾಸ್ಟೆಲ್ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು

ಕೃಷಿ ವಲಯಕ್ಕೆ ಒಳ್ಳೆಯ ಬೆಲೆ ಸಿಗಬೇಕು. ಎಂದು ಸರ್ಕಾರವು ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆ ರೂಪಿಸಲಾಗಿದೆ. ಇದರಲ್ಲಿ ರೈತರು ತಾವು ಬೆಳೆದ ಬೆಳೆಗೆ ಎಷ್ಟು ಹಣ ವಿಮೆ ಕಟ್ಟಬೇಕು, ಹಾಗೂ ರೈತರ ಬೆಳೆದ ಬೆಳೆಯು ಆಕಸ್ಮಿಕವಾಗಿ ನಾಶ ಹೊಂದಿದರೆ ಅದಕ್ಕೆ ಎಷ್ಟು ಪರಿಹಾರ ಬರುತ್ತದೆ.

Crop Insurance:
Crop Insurance:

ಇದನ್ನೂ ಓದಿ; ಶೃಂಗೇರಿ: ಪಿಡಿಒ, ಕಾರ್ಯದರ್ಶಿ ಇಬ್ಬರೂ ಇಲ್ಲದೆ ಅನಾಥವಾದ ಗ್ರಾಮ ಪಂಚಾಯಿತಿ

ಇನ್ನು 2023-24ನೇ ಸಾಲಿನಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿಯಾದ ವಿಚಾರಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ದರದಲ್ಲಿ ಪರಿಹಾರ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಹಿಂದೆ ನೀಡುವ ವಿಮೆಗಿಂತ ಸ್ವಲ್ಪ ಹೆಚ್ಚು ಮಾಡಲು ಸರ್ಕಾರವು ನಿರ್ಧರಿಸಿದೆ.


ಇತ್ತೀಚಿನ ಜನಪ್ರಿಯ ಸುದ್ದಿಗಳು 


Crop Insurance : ಹಾಗಾದರೆ ಯಾವ ಬೆಳೆಗಳಿಗೆ ಬೆಳೆವಿಮೆ ನೀಡುತ್ತಾರೆ:
ಅಲಸಂದೆ (ಮಳೆಯಾಶ್ರೀತ), ನೆಲಗಡಲೆ (ಶೇಂಗಾ) (ನೀರಾವರಿ), ಕೆಂಪು ಮೆಣಸಿನಕಾಯಿ (ನೀರಾವರಿ), ಕೆಂಪುಮೆಣಸಿನಕಾಯಿ (ಮಳೆಯಾಶ್ರಿತ), ಟೊಮೆಟೋ (ಅನಿರ್ದಿಷ್ಟ) ಮುಸುಕಿನಜೋಳ (ನೀರಾವರಿ), ಮುಸುಕಿನಜೋಳ (ಮಳೆಯಾಶ್ರಿತ), ನವಣೆ (ಮಳೆಯಾಶ್ರಿತ), ಈರುಳ್ಳಿ (ನೀರಾವರಿ), ಈರುಳ್ಳಿ (ಮಳೆಯಾಶ್ರಿತ), ಸಜ್ಜೆ (ಮಳೆಯಾಶ್ರಿತ), ಸೂರ್ಯಕಾಂತಿ(ನೀರಾವರಿ), ಸೂಯಾಕಾಂತಿ (ಮಳೆಯಾಶ್ರಿತ) ನೆಲಗಡಲೆ (ಶೇಂಗಾ) ಮಳೆಯಾಶ್ರಿತ, ಹುರುಳಿ (ಮಳೆಯಾಶ್ರಿತ), ರಾಗಿ (ನೀರಾವರಿ), ಭತ್ತ (ನೀರಾವರಿ), ರಾಗಿ (ಮಳೆಯಾಶ್ರಿತ), ಸಾವೆ (ಮಳೆಯಾಶ್ರಿತ).

ಇದನ್ನೂ ಓದಿ; ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರಕ್ಕೆ ನಿಷೇಧ

ಎಲ್ಲಿ ಅರ್ಜಿ ಸಲ್ಲಿಸಬೇಕು?:
ರೈತರು ಹತ್ತಿರ ಇರುವ ವಾಣಿಜ್ಯ, ಗ್ರಾಮೀಣ, ಸಹಕಾರ ಬ್ಯಾಂಕಿನಲ್ಲಿ ಅಥವಾ, ಸಿ.ಎಸ್.ಸಿ ಸೆಂಟರ್, ಗ್ರಾಮಾ ಓನ್, ಕರ್ನಾಟಕ ಓನ್‌ಗಳಲ್ಲಿ ನೋಂದಣಿ ಮಾಡಬಹುದು.

ನಿನ್ನೆಯ ಪ್ರಮುಖ ಸುದ್ದಿಗಳನ್ನು ಓದಿ

    1. ಚಿಕ್ಕಮಗಳೂರು: ಅಡಿಕೆ ತೋಟಕ್ಕೆ ತೆರಳಿದ್ದ ವೃದ್ಧೆ ನಾಪತ್ತೆ
    2. ಶೃಂಗೇರಿ: ಪಿಡಿಒ, ಕಾರ್ಯದರ್ಶಿ ಇಬ್ಬರೂ ಇಲ್ಲದೆ ಅನಾಥವಾದ ಗ್ರಾಮ ಪಂಚಾಯಿತಿ
    3. ಮಲೆನಾಡಿನ ಜನತೆಗೆ ಗುಡ್ ನ್ಯೂಸ್; ವಿಮಾನ ಹಾರಾಟದ ದಿನಾಂಕ ಪ್ರಕಟಿಸಿದ ಇಂಡಿಗೋ ಸಂಸ್ಥೆ
    4. ಕೊಪ್ಪ: ಹಾಸ್ಟೆಲ್ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು
    5. ಶೃಂಗೇರಿ: ವಿದ್ಯಾರಣ್ಯಪುರ ಗ್ರಾಮ ಪಂಚಾಯಿತಿಗೆ ಅಧಿಕಾರಿ ನೇಮಕಗೊಳಿಸಿ ಆದೇಶಎಲ್ಲೆಡೆ ಹರಡುತ್ತಿದೆ ಮದ್ರಾಸ್ ಐ;ಏನಿದು ಮದ್ರಾಸ್ ಐ?. ಹೇಗೆ ಹರಡುತ್ತದೆ.
    6. 60 ಕೋಟಿ ವರ್ಷ ಹಿಂದಿನ ಸಮುದ್ರದ ನೀರು ಪತ್ತೆ
    7. ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-26.07.2023
    8. ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರಕ್ಕೆ ನಿಷೇಧ
    9. ಅಡಿಕೆ ರೇಟ್ ಏರಿಕೆಯಾಗಿದೆಯಾ? ಅಥವಾ ಇಳಿಕೆನಾ? ಇಂದಿನ ಅಡಿಕೆ ಧಾರಣೆ ಮಾಹಿತಿ | 27-06-2023

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇