Crop Loan: 31 ಸಾವಿರ ರೈತರ ಬೆಳೆ ಸಾಲ ಮನ್ನಾ

(Crop Loan) ರಾಜ್ಯ ಸರ್ಕಾರವು 2017 ಹಾಗೂ 2018ನೇ ಸಾಲಿನಲ್ಲಿ ರಾಜ್ಯದ ರೈತರ ಸಾಲ ಮನ್ನಾ ಮಾಡುವ ಯೋಜನೆಯ ಅಡಿಯಲ್ಲಿ ರೈತರ ಬೆಳೆ ಸಾಲ ಮನ್ನಾ ಮಾಡುವುದಾಗಿ ಘೋಷಣೆ ಮಾಡಿತ್ತು. ಇದಕ್ಕೆ ಅನ್ವಯವಾಗುವಂತೆ ರಾಜ್ಯದ ಒಟ್ಟು 17.37 ಲಕ್ಷ ರೈತರು ಬೆಳೆ ಸಾಲ ಮನ್ನಾದ ಪ್ರಯೋಜನವನ್ನು ಪಡೆದುಕೊಂಡಿದ್ದಾರೆ.


ಇದನ್ನೂ ಓದಿ: ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆಹಾನಿ ಪರಿಹಾರ ಜಮಾ!


ಆದರೆ, ರಾಜ್ಯಾದ್ಯಂತ ಈ ಯೋಜನೆಯ ಅಡಿಯಲ್ಲಿ ವಿವಿಧ ತಾಂತ್ರಿಕ ಕಾರಣಗಳಿಂದಾಗಿ ಇನ್ನೂ ರಾಜ್ಯದ 31,000 ರೈತರಿಗೆ ಇದರ ಪ್ರಯೋಜನ ದೊರೆತಿಲ್ಲ. ಈ ಕಾರಣದಿಂದಾಗಿ ಇತ್ತೀಚಿಗೆ ನಡೆದಂತಹ ವಿಧಾನ ಪರಿಷತ್ ಸಚಿವ ಸಂಪುಟದಲ್ಲಿ ಸಹಕಾರ ಸಚಿವರಾಗಿರುವಂತಹ ಕೆ. ಎನ್ ರಾಜನ್ ಅವರು ಪ್ರತಿಕ್ರಿಯಿಸಿದ್ದು, ಬೆಳೆ ಸಾಲ ಮನ್ನಾ ಯೋಜನೆಯ ಅಡಿಯಲ್ಲಿ ಇಲ್ಲಿಯವರೆಗೆ ಪ್ರಯೋಜನ ಪಡೆಯದೇ ಇರುವಂತಹ 31 ಸಾವಿರ ರೈತರಿಗೆ ನೀಡಬೇಕಾಗಿರುವ 161.51 ಕೋಟಿ ರೂಪಾಯಿ ಹಣವನ್ನು ಹಾಗೂ ಬಾಕಿ ಇರುವ ರೈತರ ಮೊತ್ತ 64 ಕೋಟಿ ರೂಪಾಯಿ ಹಣ ಸೇರಿ ಒಟ್ಟು 232 ಕೋಟಿ ರೂಪಾಯಿ ಹಣವನ್ನು ಬಿಡುಗಡೆ ಮಾಡಲಾಗುವುದೆಂದು ತಿಳಿಸಿದ್ದಾರೆ.


ಇದನ್ನೂ ಓದಿ: ರೇಷನ್ ಕಾರ್ಡ್ ತಿದ್ದುಪಡಿಗೆ ಈ ದಿನದವರೆಗೆ ಮಾತ್ರ ಅವಕಾಶ; ದಾಖಲೆಗಳು ಯಾವುದೆಲ್ಲಾ ಬೇಕು? ಇಲ್ಲಿದೆ ನೋಡಿ


ಹಾಗಾದರೆ ಯಾವ ರೈತರಿಗೆ ಇದರ ಪ್ರಯೋಜನ ಸಿಗಲಿದೆ. ಮೊಬೈಲ್ ನಲ್ಲಿಯೇ ಈ ಕೆಳಗಿನ ಹಂತವನ್ನು ಅನುಸರಿಸಿ ನೋಡಬಹುದಾಗಿದೆ.


ಇದನ್ನೂ ಓದಿ: ಕಸ್ತೂರಿ ರಂಗನ್ ವರದಿ; ಅರಣ್ಯ ಸಚಿವರಿಂದ ಮುಖ್ಯ ಮಾಹಿತಿ; ಇಲ್ಲಿದೆ ನೋಡಿ ಮಾಹಿತಿ


  1. ಮೊದಲು ಈ ಕೆಳಗಿನ ಜಾಲತಾಣಕ್ಕೆ ಭೇಟಿ ನೀಡಿ https://clws.karnataka.gov.in/index_KN.html
  2. ನಂತರದಲ್ಲಿ ಅಲ್ಲಿ ಕಾಣುವಂತಹ “ನಾಗರೀಕ ಸೇವೆಗಳು” ಎಂಬ ಆಯ್ಕೆಯ ಮೇಲೆ ಒತ್ತಿ “ಬೆಳೆ ಸಾಲಮನ್ನಾ ವರದಿ” ಎಂಬ ಆಯ್ಕೆ ಮೇಲೆ ಒತ್ತಿ ಮುಂದುವರೆಯಿರಿ.
  3. ನಂತರದ ಪುಟದಲ್ಲಿ ನಿಮಗೆ ನಿಮ್ಮ ಜಿಲ್ಲಾ, ತಾಲೂಕು ಹಾಗೂ ಹಳ್ಳಿಯ ಹೆಸರನ್ನು ಆಯ್ಕೆ ಮಾಡಿಕೊಳ್ಳಲು ಕೇಳಲಾಗುತ್ತದೆ.
  4.  ಆಯ್ಕೆ ಮಾಡಿಕೊಂಡ ನಂತರ ನಿಮ್ಮ ಹಳ್ಳಿಯಲ್ಲಿ ಯಾವ ಯಾವ ರೈತರ ಬೆಳೆ ಸಾಲ ಮನ್ನಾ ಆಗಿದೆ ಹಾಗೂ ಎಷ್ಟು ಮೊತ್ತ ಆಗಿದೆ ಎಂಬ ರೈತರ ಪಟ್ಟಿ ಸಹಿತ ಮಾಹಿತಿಯನ್ನು ಅಲ್ಲಿ ತೋರಿಸಲಾಗುತ್ತದೆ.

ಇದನ್ನೂ ಓದಿ: ಇದೊಂದು ಕಾರ್ಡ್ ಇದ್ರೆ ಸಾಕು ಸಿಗಲಿದೆ ಇಷ್ಟು ಸೌಲಭ್ಯ; ಯಾವ ಕಾರ್ಡ್, ಯಾರು ಅರ್ಹರು, ಇಲ್ಲಿದೆ ನೋಡಿ


ಈ ಕ್ರಮಗಳನ್ನು ಅನುಸರಿಸುವುದರ ಮುಖಾಂತರ ನೀವು ನಿಮ್ಮ ಬೆಳೆ ಸಾಲ ಮನ್ನಾ ಆಗಿದಿಯೋ ಇಲ್ಲವೋ ಎಂಬುದನ್ನು ಪರಿಶೀಲಿಸಿಕೊಳ್ಳಬಹುದಾಗಿದೆ.

Crop Loan: 31 ಸಾವಿರ ರೈತರ ಬೆಳೆ ಸಾಲ ಮನ್ನಾ
Crop Loan: 31 ಸಾವಿರ ರೈತರ ಬೆಳೆ ಸಾಲ ಮನ್ನಾ

ಇದನ್ನೂ ಓದಿ: ದ್ವಿತೀಯ ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ 10,000 ಸ್ಕಾಲರ್ ಶಿಪ್; ಇಂತಹ ಪಿಯುಸಿ ವಿದ್ಯಾರ್ಥಿಗಳಿಗೆ ಮಾತ್ರ; ಇಲ್ಲಿದೆ ನೋಡಿ ಡಿಟೈಲ್ಸ್


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?