(Crop-loss Compensation) ಈ ಭಾರೀ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಹಲವು ರೈತರ ಬೆಳೆ ನಾಶವಾಗಿದೆ. ಬೆಳೆ ನಾಶವಾದ ರೈತರಿಗೆ ಇದೀಗ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಹೌದು, ಮಳೆಯಿಂದ ಬೆಳೆ ಹಾನಿಯಾದ ರೈತರಿಗೆ ಇನ್ನು 15 ದಿನಗಳಲ್ಲಿ ಡಿಬಿಟಿ ಮೂಲಕ ನೇರವಾಗಿ ಹಣ ಖಾತೆಗೆ ಜಮಾ ಆಗಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
ರಾಜ್ಯದಲ್ಲಿ ಹಿಂಗಾರು ಹಂಗಾಮಿನ ಅಕ್ಟೋಬರ್ ತಿಂಗಳಲ್ಲಿಯೇ ಶೇ 66 ರಷ್ಟು ಸುರಿದ ಅಧಿಕ ಮಳೆಯಿಂದ ರಾಜ್ಯದಲ್ಲಿ ಈವರೆಗೆ 56993 ಹೆಕ್ಟೇರ್ ಪ್ರದೇಶಕ್ಕೂ ಹೆಚ್ಚು ಪ್ರದೇಶದಲ್ಲಿ ಬೆಳೆಹಾನಿ ಉಂಟಾದ ವರದಿ ಇದ್ದು ಮುಂದಿನ ಮೂರು ದಿನಗಳಲ್ಲಿ ಜಂಟಿ ಬೆಳೆ ಸಮೀಕ್ಷೆ ನಡೆಸಿ ಹಾನಿಯಾದ ರೈತರಿಗೆ ಬರುವ ಹದಿನೈದು ದಿನಗಳಲ್ಲಿ ಡಿಬಿಟಿ ಮೂಲಕ ಬೆಳೆ ನಷ್ಟ ಪರಿಹಾರ ಒದಗಿಸಲಾಗುತ್ತದೆ.
ಇದನ್ನೂ ಓದಿ; 25,000 ರಿಂದ 35,000 ಸಿಗುವ ಸ್ಕಾಲರ್ ಶಿಪ್; ಒಂದೇ ಲಿಂಕ್ ನಲ್ಲಿ ಅರ್ಜಿ ಸಲ್ಲಿಸಿ
ಬೆಳೆಹಾನಿ, ಜೀವಹಾನಿ ಹಾಗೂ ಮನೆ ಬಿದ್ದುಹೋಗಿದ್ದಲ್ಲಿ ತಕ್ಷಣವೇ ಪರಿಹಾರ ನೀಡಲು ಜಿಲ್ಲಾಧಿಕಾರಿ, ತಹಶೀಲ್ದಾರ್ ಖಾತೆಗಳಲ್ಲಿ 666 ಕೋಟಿಯಷ್ಟು ಹಣವಿದ್ದು ಪ್ರಕೃತಿ ವಿಕೋಪ ಎದುರಿಸಲು ಯಾವುದೇ ಅನುದಾನದ ಕೊರತೆ ಇರುವುದಿಲ್ಲ. ಕಷ್ಟ ಕಾಲದಲ್ಲಿ ಪರಿಹಾರ ನೀಡಿದಲ್ಲಿ ಉಪಯುಕ್ತವಾಗಲಿದೆ ಎಂದು ತ್ವರಿತವಾಗಿ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಇದನ್ನೂ ಓದಿ; ಆಸ್ತಿ ಖರೀದಿ, ಮಾರಾಟಗಾರರ ಗಮನಕ್ಕೆ; ಈ ನಿಯಮ ಪಾಲನೆ, ದಾಖಲೆಗಳು ಕಡ್ಡಾಯ!
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






