Crop-loss: ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!

(Crop-loss) ಈ ಭಾರೀ ಹೆಚ್ಚು ಮಳೆಯಾದ ಕಾರಣ ರೈತರು ಬೆಳೆದ ಬೆಳೆಗಳು ನಾಶವಾಗಿದೆ. ರೈತರು ಬೆಳೆದ ಬೆಳೆ ನಾಶವಾದ ಹಿನ್ನೆಲೆ ರಾಜ್ಯ ಸರ್ಕಾರದಿಂದ ಬೆಳೆ ಹಾನಿ ಪರಿಹಾರವನ್ನು ನೀಡಲು ಮುಂದಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.


ಇದನ್ನೂ ಓದಿ; ರೇಷನ್‌ ಕಾರ್ಡ್‌ʼಗೆ ಹೆಸರು ಸೇರ್ಪಡೆ ಮಾಡ್ಬೇಕಾ?; ಹಾಗಿದ್ರೆ ಈ ಸ್ಟೆಪ್‌ ಫಾಲೋ ಮಾಡಿ ಅರ್ಜಿ ಸಲ್ಲಿಸಿ


ಹಭದು, ಈ ಭಾರೀ ವಾಡಿಕೆಗಿಂತ ಹೆಚ್ಚು ಮಳೆಯಾಗಿ ಬೆಳೆ ನಾಶವಾಗಿದೆ. ಬೆಳೆ ನಾಶವಾದ ಕಾರಣ ರಾಜ್ಯ ಸರ್ಕಾರ ರೈತರಿಗೆ ಬೆಳೆಹಾನಿ ಪರಿಹಾರವನ್ನು ಇನ್ನು 15 ದಿನಗಳಲ್ಲಿ ಡಿಬಿಟಿ ಮೂಲಕ ನೇರವಾಗ ರೈತರ ಖಾತೆಗೆ ಜಮಾ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ; ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!


ಬೆಳೆಹಾನಿ, ಜೀವಹಾನಿ ಹಾಗೂ ಮನೆ ಬಿದ್ದುಹೋಗಿದ್ದಲ್ಲಿ ತಕ್ಷಣವೇ ಪರಿಹಾರ ನೀಡಲು ಜಿಲ್ಲಾಧಿಕಾರಿ, ತಹಶೀಲ್ದಾರ್ ಖಾತೆಗಳಲ್ಲಿ 666 ಕೋಟಿಯಷ್ಟು ಹಣವಿದ್ದು ಪ್ರಕೃತಿ ವಿಕೋಪ ಎದುರಿಸಲು ಯಾವುದೇ ಅನುದಾನದ ಕೊರತೆ ಇರುವುದಿಲ್ಲ. ಕಷ್ಟ ಕಾಲದಲ್ಲಿ ಪರಿಹಾರ ನೀಡಿದಲ್ಲಿ ಉಪಯುಕ್ತವಾಗಲಿದೆ ಎಂದು ತ್ವರಿತವಾಗಿ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.


ಇದನ್ನೂ ಓದಿ; ರೈತರ ಗಮನಕ್ಕೆ; ನಿಮ್ಮ ಬಳಿ ಈ ಕಾರ್ಡ್ ಇದ್ರೆ ಕಡಿಮೆ ಬಡ್ಡಿ ದರದಲ್ಲಿ 3 ಲಕ್ಷ ವರೆಗೆ ಸಾಲ!



ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?


ರಾಜ್ಯದಲ್ಲಿ ಹಿಂಗಾರು ಹಂಗಾಮಿನ ಅಕ್ಟೋಬರ್ ತಿಂಗಳಲ್ಲಿಯೇ ಶೇ 66 ರಷ್ಟು ಸುರಿದ ಅಧಿಕ ಮಳೆಯಿಂದ ರಾಜ್ಯದಲ್ಲಿ ಈವರೆಗೆ 56993 ಹೆಕ್ಟೇರ್ ಪ್ರದೇಶಕ್ಕೂ ಹೆಚ್ಚು ಪ್ರದೇಶದಲ್ಲಿ ಬೆಳೆಹಾನಿ ಉಂಟಾದ ವರದಿ ಇದ್ದು ಮುಂದಿನ ಮೂರು ದಿನಗಳಲ್ಲಿ ಜಂಟಿ ಬೆಳೆ ಸಮೀಕ್ಷೆ ನಡೆಸಿ ಹಾನಿಯಾದ ರೈತರಿಗೆ ಬರುವ ಹದಿನೈದು ದಿನಗಳಲ್ಲಿ ಡಿಬಿಟಿ ಮೂಲಕ ಬೆಳೆ ನಷ್ಟ ಪರಿಹಾರ ಒದಗಿಸಲಾಗುತ್ತದೆ ಎಂದರು.

Crop-loss: ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
Crop-loss: ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!

ಇದನ್ನೂ ಓದಿ; ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!