Crop Survey: ಮುಂಗಾರು ಬೆಳೆ ಸಮೀಕ್ಷೆ ಆರಂಭ

(Crop Survey) ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಆರಂಭವಾಗಿದ್ದು, ರೈತರು ಬೆಳೆದ ಬೆಳೆಗಳನ್ನು ಮೊಬೈಲ್ ಆ್ಯಪ್ ಮೂಲಕವೇ ಸಮೀಕ್ಷೆ ಮಾಡಬಹುದಾಗಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ: 10th ಪಾಸ್ ಆದ ವಿದ್ಯಾರ್ಥಿಗಳಿಗೆ ತಿಂಗಳಿಗೆ ಸಿಗಲಿದೆ 3,500 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ


ಕಳೆದ ಬಾರಿಯಂತೆ ಈ ಬಾರಿಯೂ ಬೆಳೆ ಸಮೀಕ್ಷೆ ಕಾರ್ಯದಲ್ಲಿ ರೈತರು ಸ್ವತಃ ತಮ್ಮ ಜಮೀನಿನಲ್ಲಿ ತಾವು ಬೆಳೆದ ಬೆಳೆಯ ವಿವರ ದಾಖಲಿಸಲು “ಮುಂಗಾರು ರೈತರ ಬೆಳೆ ಸಮೀಕ್ಷೆ 2024” ಆ್ಯಪ್ ಬಳಸಿಕೊಳ್ಳಬಹುದು. ಇದಕ್ಕಾಗಿ “ಮುಂಗಾರು ರೈತರ ಬೆಳೆ ಸಮೀಕ್ಷೆ 2024” ಎಂಬ ಹೆಸರಿನ ಮೊಬೈಲ್ ಆ್ಯಪ್ ಅನ್ನು ಗೂಗಲ್ ಪ್ಲೇ-ಸ್ಟೋರ್ ನಿಂದ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.


ಇದನ್ನೂ ಓದಿ: ಪಿಯುಸಿ ವಿದ್ಯಾರ್ಥಿಗಳಿಗೆ ತಿಂಗಳಿಗೆ ಸಿಗಲಿದೆ 3,200 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ


ರೈತರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಬಳಸಲು ಈ ರೀತಿ ಅನುಸರಿಸಿ:
* ಗೂಗಲ್ ಪ್ಲೇ-ಸ್ಟೋರ್ ನಲ್ಲಿ “ಮುಂಗಾರು ರೈತರ ಬೆಳೆ ಸಮೀಕ್ಷೆ 2024″ ಎಂದು ಹುಡುಕಿ ಡೌನ್ ಲೋಡ್ ಮಾಡಿಕೊಂಡು ಆಧಾರ್ ವಿವರ ಮತ್ತು ಮೊಬೈಲ್ ನಂಬರ್ ಅನ್ನು ನಮೂದಿಸಿ ಸಕ್ರಿಯಗೊಳಿಸಲು ಒಟಿಪಿ ನಮೂದಿಸಬೇಕು.
* ಮೊಬೈಲ್ ಆ್ಯಪ್ ನಲ್ಲಿ ಮೊದಲು ಮಾಸ್ಟರ್ ವಿವರಗಳನ್ನು ಡೌನ್ ಲೋಡ್ ಮಾಡಿಕೊಳ್ಳಬೇಕು.
* ನಂತರ ತಮ್ಮ ಜಮೀನಿನ ಸರ್ವೆ ನಂಬರ್ ಗಳನ್ನು ಸೇರಿಸಿಕೊಳ್ಳಬೇಕು.
* ನಂತರ ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರಗಳನ್ನು ದಾಖಲಿಸಬೇಕು. (ಈ ಹಂತದಲ್ಲಿ ರೈತರು ತಮ್ಮ ಜಮೀನಿನಲ್ಲಿ ಪಾಳು ಬಿದ್ದಿರುವ ಪ್ರದೇಶ, ಈಗಾಗಲೇ ಕಟಾವಾದ ಪ್ರದೇಶ, ಕೃಷಿಯೇತರ ಬಳಕೆಗೆ (ಕೊಟ್ಟಿಗೆ, ಕೃಷಿ ಹೊಂಡ, ಮನೆ ಇತರೆ) ಬಳಕೆಯಾದ ಪ್ರದೇಶದ ವಿವರ ಸಹ ದಾಖಲಿಸಬೇಕಾಗಿರುತ್ತದೆ.)
* ರೈತರು ತಾವು ಬೆಳೆದ ಪ್ರತಿ ಬೆಳೆಯ ವಿಸ್ತೀರ್ಣದ ಜೊತೆಗೆ ಪ್ರತಿ ಬೆಳೆಯ ಎರಡು ಛಾಯಚಿತ್ರಗಳನ್ನು ಸೆರೆಹಿಡಿದು ಅಪ್ಲೋಡ್ ಮಾಡಬೇಕು.
* ಅಪ್ಲೋಡ್ ಮಾಡಲಾದ ಮಾಹಿತಿಯನ್ನು ಪ್ರತಿ ಗ್ರಾಮಕ್ಕೆ ನೇಮಿಸಲಾದ ಸರ್ಕಾರಿ ಅಧಿಕಾರಿಗಳು (ಮೇಲ್ವಿಚಾರಕರು) ಪರಿಶೀಲಿಸಿ ರೈತರು ದಾಖಲಿಸಿದ ಬೆಳೆ ವಿವರಕ್ಕೂ, ಛಾಯಚಿತ್ರಕ್ಕೂ ತಾಳೆಹೊಂದಿದಲ್ಲಿ ವಿವರವನ್ನು ಅನುಮೋದಿಸುತ್ತಾರೆ.

Crop Survey: ಮುಂಗಾರು ಬೆಳೆ ಸಮೀಕ್ಷೆ ಆರಂಭ
Crop Survey: ಮುಂಗಾರು ಬೆಳೆ ಸಮೀಕ್ಷೆ ಆರಂಭ

ಇದನ್ನೂ ಓದಿ: SSLC ಪಾಸ್ ಆದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ತಿಂಗಳಿಗೆ ಸಿಗಲಿದೆ 3,500 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    3. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
    4. ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
    5. ವಾಹನ ಸವಾರರೇ HSRP ನಂಬರ್‌ ಪ್ಲೇಟ್‌ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
    6. ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
    7. ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
    8. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
    9. ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
    10. ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    11. ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು
    12. ಮದ್ಯ ದರದಲ್ಲಿ ಭಾರೀ ಇಳಿಕೆ!;ಯಾವ ಬ್ರ್ಯಾಂಡ್ ಗೆ ಎಷ್ಟು ಕಡಿಮೆ..? ಸಂಪೂರ್ಣ ಮಾಹಿತಿ
    13. ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಿದವರಿಗೆ ಸಿಹಿ ಸುದ್ದಿ; ಹೆಸರು ಸೇರ್ಪಡೆಯ ಪಟ್ಟಿ ಬಿಡುಗಡೆ ಮಾಡಿದ ಆಹಾರ ಇಲಾಖೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ ಹೀಗೆ ಚೆಕ್ ಮಾಡಿ