(Crops-Damaged:-) ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ ಪ್ರಕೃತಿ ವಿಕೋಪಗಳಿಂದ ಉಂಟಾಗುವ ಹಾನಿಗಳಿಗೆ ಪರಿಹಾರ ಪಾವತಿಸಲು ಅನುದಾನ ಬಿಡುಗಡೆ ಮಾಡಿ ಆದೇಶಿಸಿದೆ.
ಇದನ್ನೂ ಓದಿ: HSRP ನಂಬರ್ ಪ್ಲೇಟ್ ಅಳವಡಿಕೆ ಮಾಡಿದವರಿಗೆ ಬಂತು ಮತ್ತೊಂದು ಸುದ್ದಿ; RC, ವಿಮೆ ಕುರಿತು ಬಿಗ್ ಅಪ್ಡೇಟ್
ಆದೇಶದಲ್ಲಿ ಏನಿದೆ?:
2024-25ನೇ ಸಾಲಿನಲ್ಲಿ ನೈಸರ್ಗಿಕ ವಿಕೋಪಗಳಿಂದ ಸ್ಥಳೀಯವಾಗಿ ಉಂಟಾಗುವ ಬೆಳೆ ಹಾನಿಗೆ ಕೇಂದ್ರ ಸರ್ಕಾರದ ಗೃಹ ಮಂತ್ರಾಲಯವು 11.07.2023 ರಂದು ಹೊರಡಿಸಿರುವ Revised Items of Expenditure and Norms of assistance from the State Disaster Response Fund (SDRF) ರ ಮಾರ್ಗಸೂಚಿಗಳನ್ವಯ ನಿಯಮಾನುಸಾರ ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ ಪಾವತಿಸಬಹುದಾದ ಪರಿಹಾರ ಮೊತ್ತವನ್ನು ಸಂಬಂಧಪಟ್ಟ ಜಿಲ್ಲೆಯ ಜಿಲ್ಲಾಧಿಕಾರಿಗಳ ಹಂತದಲ್ಲಿಯೇ ಪರಿಹಾರ ತಂತ್ರಾಂಶದ ಮುಖಾಂತರ ಮಾತ್ರವೇ ನಿಯಮಾನುಸಾರ ಅರ್ಹ ರೈತ ಫಲಾನುಭವಿಗಳಿಗೆ ಅರ್ಹತೆಗನುಗುಣವಾಗಿ ಪಾವತಿಸಲು, ಕಾರ್ಯವಿಧಾನ ಹಾಗೂ ಷರತ್ತು ನಿಬಂಧನೆಗಳನ್ನು ಮೇಲೆ ಓದಲಾದ (1) ರ ಆದೇಶದಲ್ಲಿ ನಿಗದಿಪಡಿಸಲಾಗಿದೆ ಎಂದಿದ್ದಾರೆ.
ಇದನ್ನೂ ಓದಿ: CET ಪರೀಕ್ಷೆಯ ದಿನಾಂಕ ಬದಲಾವಣೆ.. ಹೆಚ್ಚಿನ ಇಲ್ಲಿದೆ ಮಾಹಿತಿ
ಮುಂಬರುವ ದಿನಗಳಲ್ಲಿ ನೈಸರ್ಗಿಕ ವಿಕೋಪಗಳಿಂದಾಗಿ ಉಂಟಾಗುವ ಮೂಲಭೂತ ಸೌಕರ್ಯಗಳ ಹಾನಿ ಹಾಗೂ ಬೆಳೆ ಹಾನಿಗಳಿಗೆ ನಿಯಮಾನುಸಾರ ಪರಿಹಾರ ಪಾವತಿಸಲು ಅನುದಾನ ಬಿಡುಗಡೆಗೊಳಿಸುವಂತೆ ಮೇಲೆ ಓದಲಾದ (2) ರಿಂದ (7) ರ ಪತ್ರಗಳಲ್ಲಿ, ಹಾಸನ, ಬೀದರ್, ಶಿವಮೊಗ್ಗ, ಧಾರವಾಡ, ಮೈಸೂರು ಹಾಗೂ ರಾಯಚೂರು ಜಿಲ್ಲೆಯ ಜಿಲ್ಲಾಧಿಕಾರಿಗಳು ಕೋರಿರುತ್ತಾರೆ.
ಇದನ್ನೂ ಓದಿ: ಅಂಚೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; ಆಕರ್ಷಕ ಸಂಬಳ
ಕೇಂದ್ರ ಸರ್ಕಾರದ 15 ನೇ ಹಣಕಾಸು ಆಯೋಗದ ಶಿಫಾರಸ್ಸಿನಂತೆ 2024-25 ನೇ ಸಾಲಿನಲ್ಲಿ ರಾಜ್ಯ ವಿಪತ್ತು ಪರಿಹಾರ ನಿಧಿಗೆ ಕೇಂದ್ರ ಸರ್ಕಾರದಿಂದ 2 ನೇ ಕಂತಿನ ಅನುದಾನ ರೂ. 366.00 ಕೋಟಿಗಳನ್ನು ಮೇಲೆ ಓದಲಾದ (7) ರ ಪತ್ರದಲ್ಲಿ ಕೇಂದ್ರ ಸರ್ಕಾರವು ಬಿಡುಗಡೆ ಮಾಡಿರುತ್ತದೆ. ಮೇಲೆ ಓದಲಾದ (8) ರ ಹಿಂಬರಹದಲ್ಲಿ ಆರ್ಥಿಕ ಇಲಾಖೆಯು 2 ನೇ ಕಂತಿನ ರಾಜ್ಯದ ಪಾಲು ರೂ. 122.00 ಕೋಟಿಗಳನ್ನು ಬಿಡುಗಡೆ ಮಾಡಿದೆ.(Crops-Damaged:-)
ಆದೇಶದ ನಕಲು ಪ್ರತಿ ಇಲ್ಲಿದೆ ನೋಡಿ.

ಇತ್ತೀಚಿನ ಜನಪ್ರಿಯ ಸುದ್ದಿಗಳು (Crops-Damaged:-)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





