Crops-Insurance-: ಬೆಳೆವಿಮೆ ನೋಂದಣಿ ಕುರಿತು ಬಿಗ್‌ ಅಪ್ಡೇಟ್‌

(Crops-Insurance-:) ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿಯಲ್ಲಿ ಕೃಷಿ ಬೆಳೆಗಳಿಗೆ ವಿಮೆ ನೋಂದಣಿ ಮಾಡಲು ಕೊನೆಯ ದಿನಾಂಕದ ಕುರಿತು ಮಾಹಿತಿ ಇಲ್ಲಿದೆ ನೋಡಿ.


ಇದನ್ನೂ ಓದಿ: ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ


ಪ್ರಸ್ತಕ ಸಾಲಿನ ಹಿಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ಕೃಷಿ ಬೆಳೆಗಳಿಗೆ ವಿಮೆ ನೋಂದಣಿ ಮಾಡಿಕೊಳ್ಳಬೇಕು.

* ಕುಸುಮೆ, ಜೋಳ, ಸೂರ್ಯಕಾಂತಿ, ಮೆಕ್ಕೆ ಜೋಳ ಬೆಳೆಗಳಿಗೆ ಡಿ.16 ಕೊನೆಯ ದಿವನಾಗಿತ್ತು. (ಈ ಬೆಲೆಗಳಿಗೆ ನೋಂದಣಿ ಮಾಡಿಸಲು ಕೊನೆಯ ದಿನಾಂಕ ಮುಕ್ತಯವಾಗಿದೆ. ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ.


ಇದನ್ನೂ ಓದಿ: 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ


* ಕಡಲೆ ಬೆಳೆಗೆ ಡಿ.31 ಕೊನೆಯ ದಿನವಾಗಿದೆ. (ಈ ಕೊನೆಯ ದಿನಾಂಕದೊಳಗೆ ರೈತರು ಬೆಳೆ ವಿಮೆ ಮಾಡಿಸಿಕೊಳ್ಳಿ.)

ಬೆಳೆಗಳ ವಿಮೆ ನೋಂದಣಿಗೆ ತಾಲ್ಲೂಕು, ಹೋಬಳಿ, ಗ್ರಾಮ ಪಂಚಾಯತಿಗಳಿಗೆ ನಿಗದಿಪಡಿಸಿದ್ದು, ನಿಗದಿತ ಘಟಕದಲ್ಲಿ ಬೆಳೆ ನೋಂದಣಿ ಮಾಡಲಾಗುವುದು.


ಇದನ್ನೂ ಓದಿ: ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?


ನೋಂದಣಿ ಮಾಡಿಸುವುದು ಎಲ್ಲಿ?;
ಬೆಳೆ ವಿಮೆ ನೋಂದಣಿಗಾಗಿ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ, ಗ್ರಾಮ ಓನ್ ಕೇಂದ್ರ, ರೈತರು ತಮ್ಮ ವ್ಯವಹಾರದ ಬ್ಯಾಂಕ್ ಗಳಿಗೆ ಸಂಪರ್ಕಿಸಬಹುದು.

Crops-Insurance-: ಬೆಳೆವಿಮೆ ನೋಂದಣಿ ಕುರಿತು ಬಿಗ್‌ ಅಪ್ಡೇಟ್‌
Crops-Insurance-: ಬೆಳೆವಿಮೆ ನೋಂದಣಿ ಕುರಿತು ಬಿಗ್‌ ಅಪ್ಡೇಟ್‌

ಇದನ್ನೂ ಓದಿ: ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲದಿದ್ರೆ ಜನವರಿಯಿಂದ ಸಿಗಲ್ಲ ರೇಷನ್!


ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ