Crops: ಅತಿವೃಷ್ಟಿಯಿಂದ ಬೆಳೆ ಕಳೆದುಕೊಂಡವರ ಖಾತೆಗೆ ಹಣ ವರ್ಗಾವಣೆ

(Crops:) ಅತಿವೃಷ್ಟಿಯಿಂದ ಬೆಳೆ ಕಳೆದುಕೊಂಡವರ ಖಾತೆಗೆ ಹಣ ವರ್ಗಾವಣೆ ಆಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದಾರೆ.


ನ್ನೂ ಓದಿ: ಬಸ್ ಗಳ ಸುರಕ್ಷತೆಗೆ ಮಹತ್ವದ ಕ್ರಮ; ಈ ನಿಯಮಗಳ ಪಾಲನೆ ಕಡ್ಡಾಯ!


ಕೃಷಿ-ತೋಟಗಾರಿಕೆ-ನೀರಾವರಿ ಇಲಾಖೆಗಳ ಅಧಿಕಾರಿಗಳು ಜಂಟಿ ಸಭೆ ಮಾಡಿ ರೈತರಿಗೆ ನೀರಿನ ನಿರ್ವಹಣೆ ಮತ್ತು ವೈಜ್ಞಾನಿಕ ಬಿತ್ತನೆ ಬಗ್ಗೆ ಹಾಗೂ ಇಳುವರಿ ಹೆಚ್ಚಿಗೆ ಬರುವ ಹೊಸ ಹೊಸ ತಳಿಗಳ ಬಗ್ಗೆ ರೈತರಿಗೆ ಮಾಹಿತಿ ನೀಡಬೇಕು. ಜಂಟಿ ಸಭೆಗಳನ್ನು ನಡೆಸಬೇಕು ಎ೦ದು ಸೂಚಿಸಿದ್ದೇನೆ ಎಂದು ಹೇಳಿದ್ದಾರೆ.


ನ್ನೂ ಓದಿ: ರಾಜ್ಯದ ಪೊಲೀಸ್ ಸಿಬ್ಬಂದಿಗಳ ಸ್ಲೋಚ್ ಕ್ಯಾಪ್ ಗೆ ಗುಡ್ ಬೈ; ಪೊಲೀಸ್ ಪೇದೆಗಳಿಗೆ ಹೊಸ ಟೋಪಿ


ಹುರುಳಿ, ಮುಸುಕಿನ ಜೋಳ ಬಿತ್ತನೆ ಇನ್ನೂ ಆಗಬೇಕಿದೆ. ಕೆಲವು ರೈತರು ಬೆಳೆಯನ್ನು ಬದಲಾಯಿಸಿದ್ದಾರೆ. ಗೊಬ್ಬರ, ಬೀಜ ನಮ್ಮಲ್ಲಿ ಸ೦ಗ್ರಹ ಇದೆ. ರೈತರಿಗೆ ಅಗತ್ಯಕ್ಕಿಂತ ಹೆಚ್ಚು ಗೊಬ್ಬರವನ್ನೂ ದಾಸ್ತಾನು ಮಾಡಿಟ್ಟುಕೊ೦ಡಿದ್ದೇವೆ. ಯೂರಿಯಾ ಅಗತ್ಯ ಇರುವುದಕ್ಕಿಂತ ಹೆಚ್ಚು ಸಂಗ್ರಹವಿದೆ ಎಂದರು.

Crops: ಅತಿವೃಷ್ಟಿಯಿಂದ ಬೆಳೆ ಕಳೆದುಕೊಂಡವರ ಖಾತೆಗೆ ಹಣ ವರ್ಗಾವಣೆ
Crops: ಅತಿವೃಷ್ಟಿಯಿಂದ ಬೆಳೆ ಕಳೆದುಕೊಂಡವರ ಖಾತೆಗೆ ಹಣ ವರ್ಗಾವಣೆ

ಇತ್ತೀಚಿನ ಜನಪ್ರಿಯ ಸುದ್ದಿಗಳು (Crops:) 

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ