(CT-MRI scan) CT Scan ಮತ್ತು MRI Scan ಸೇವೆಗಳಿಗೆ ಶುಲ್ಕ ನಿಗಧಿಪಡಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಇದನ್ನೂ ಓದಿ: ಫಿಶ್ ಪ್ರಿಯರೇ ಎಚ್ಚರ…!; ಈ ಮೀನುಗಳನ್ನು ತಿಂದ್ರೆ ಆರೋಗ್ಯಕ್ಕಿದೆ ಕುತ್ತು!
ಹೌದು, ಉಚಿತ ರೋಗ ಪತ್ತೆ ಮತ್ತು ಸೇವೆಗಳನ್ನು ಅನುಷ್ಠಾನಗೊಳಿಸಲು CT & MRI Scan ಸೇವೆಗಳನ್ನು ಸರ್ಕಾರಿ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ (PPP) ಮಾದರಿಯಲ್ಲಿ ಪಡೆಯಲು ಅನುಮೋದನೆ ನೀಡಲಾಗಿದೆ.
ಜಿಲ್ಲಾ ಆಸ್ಪತ್ರೆಗಳಲ್ಲಿ CT Scan ಅನ್ನು PPP ಮಾದರಿಯಲ್ಲಿ ಪ್ರತಿ Scan ಗೆ ರೂ. 1,550/- ದರದಲ್ಲಿ ಹಾಗೂ 5 ಜಿಲ್ಲಾ ಆಸ್ಪತ್ರೆಗಳಲ್ಲಿ MRI Scan ಅನ್ನು ಪ್ರತಿ Scan ಗೆ ರೂ. 3,000/- ದರದಲ್ಲಿ ಕೈಗೊಳ್ಳಲು ಅನುಮೋದನೆ ನೀಡಲಾಗಿದೆ.
ಇದನ್ನೂ ಓದಿ: ಆಧಾರ್ ಕಾರ್ಡ್ ಕಳೆದು ಅಥವಾ ಹರಿದು ಹೋದ್ರೆ ಏನು ಮಾಡ್ಬೇಕು?; ಇಲ್ಲಿದೆ ನೋಡಿ ಟಿಪ್ಸ್
ಹೊಸದಾಗಿ ರಾಜ್ಯದ 15 ಸಾರ್ವಜನಿಕ ಆಸ್ಪತ್ರೆಗಳಲ್ಲಿ MRI Scan ಸೇವೆಗಳನ್ನು ಹಾಗೂ 5 ಜಿಲ್ಲಾ ಆಸ್ಪತ್ರೆಗಳಲ್ಲಿ CT Scan ಸೇವೆಗಳನ್ನು ಸರ್ಕಾರದ ಸಹಭಾಗಿತ್ವದಲ್ಲಿ PPP ಮಾದರಿಯಲ್ಲಿ ರೂ. 47.41 ಕೋಟಿ ವೆಚ್ಚದಲ್ಲಿ 7 ವರ್ಷದ ಅವಧಿಗೆ ಟೆಂಡರ್ ಆಹ್ವಾನಿಸಿ ಕ್ರಮ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
CT ಮತ್ತು MRI Scan ಸೇವೆಗಳಗೆ ದರ ನಿಗಧಿಪಡಿಸುವ ಸಂಬಂಧವಾಗಿ ನಿರ್ದೇಶಕರು, ಆಕುಕ ಸೇವೆಗಳು ಇವರ ಅಧ್ಯಕ್ಷತೆಯಲ್ಲಿ ದಿ:08.07.2024 ರಂದು ನಡೆದ ಸಮಿತಿಯು NFDC ಮಾರ್ಗಸೂಚಿಗಳನ್ನಯ ಪರಿಶೀಲಿಸಿ CT ಮತ್ತು MRI Scan ಸೇವೆಗಳನ್ನು ಒದಗಿಸುವ ಸಂಬಂಧವಾಗಿ ಕೆಲವೊಂದು ಶಿಫಾರಸ್ಸುಗಳನ್ನು ನೀಡಿದ್ದು ಇದರನ್ವಯ ಆಕುಕ ಇಲಾಖೆಯು ಪಿಪಿಪಿ ಮಾದರಿಯಲ್ಲಿ ಒದಗಿಸುತ್ತಿರುವ CT/MRI ಸೇವೆಗಳಿಗೆ BPL ರೋಗಿಗಳಿಗೆ ಸಂಪೂರ್ಣ ಉಚಿತವಾಗಿ ನೀಡಲು ಹಾಗೂ APL ಕಾರ್ಡ್ ಹೊಂದಿರುವ ರೋಗಿಗಳಿಗೆ ಶೇಕಡ 70ರಷ್ಟು ಶುಲ್ಕ ವಿಧಿಸುವ ಕುರಿತು ಆದೇಶ ಹೊರಡಿಸುವಂತೆ ತಿಳಿಸಿದೆ.

ಇದನ್ನೂ ಓದಿ: ಸರ್ಕಾರಿ ಕಚೇರಿಗಳ ಗಮನಕ್ಕೆ; ಈ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿ ಮಾಡುವಂತೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





